Dakshina Kannada: ಕೊರಗಜ್ಜ ದೈವಾರಧಕಾರಾದ ಅಶೋಕ್ ಬಂಗೇರ ಅವರು ಹೃದಯಾಘಾತದಿಂದ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. ಶುಕ್ರವಾರ ದೈವ ನರ್ತನ ಮುಗಿಸುತ್ತಿದ್ದಂತೆ ಕಾಣಿಸಿಕೊಂಡ ಎದೆನೋವಿನಿಂದ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಸಾವಿಗೀಡಾಗಿದ್ದಾರೆ. ಮಂಗಳೂರಿನ ಪದವಿನಂಗಡಿಯಲ್ಲಿರವ ಕೊರಗಜ್ಜನ ಸಾನಿಧ್ಯದಲ್ಲಿ ಅವರು ಕೊರಗಜ್ಜನ ಸೇವೆ ಮಾಡುತ್ತಿದ್ದರು. …
Dakshina kannada news
-
Mangaluru Tulu Language: ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಕರಾವಳಿಗರು ಮುಂದಾಗಿದ್ದಾರೆ. ಜ.29 ರಿಂದ ಫೆ.2 ರವರೆಗೆ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಗಣ್ಯರು, ರಾಜಕಾರಣಿಗಳು, ಕಲಾವಿದರು, ವಿವಿಧ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದೆ. ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ …
-
Sullia: ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ಶಾಲೆಗೆಂದು ಹೊರಟಿದ್ದು ಅನಂತರ ನಾಪತ್ತೆಯಾದ ಘಟನೆಯೊಂದು ನಡೆದಿತ್ತು. ಲೋಕನಾಥ್ ಎಂಬುವವರ ಮಗ ಶ್ರೇಯಸ್ (15) ಎಂಬಾತನೇ ನಾಪತ್ತೆಯಾಗಿದ್ದ ವಿದ್ಯಾರ್ಥಿಯಾಗಿದ್ದು, ಇದೀಗ ಪತ್ತೆಯಾಗಿದ್ದಾನೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಜ.23 ರಂದು ಬೆಳಿಗ್ಗೆ 7.45 ಕ್ಕೆ ಮನೆಯಿಂದ …
-
Belthangady: ಬೆಳ್ತಂಗಡಿಯಲ್ಲಿ(Belthangady) ಮನೆಯಲ್ಲಿದ್ದ ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ(Death)ಘಟನೆ ವರದಿಯಾಗಿದೆ. ಮೃತ ದುರ್ದೈವಿಯನ್ನು nಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ನಿವಾಸಿ ರೋಷನ್ ಡಿಸೋಜಾ ಮತ್ತು ಉಷಾ ಡಿಸೋಜಾ ದಂಪತಿಗಳ …
-
EducationlatestNewsದಕ್ಷಿಣ ಕನ್ನಡ
Tomorrow School Holiday: ನಾಳೆ ಮಂಗಳೂರಿನ ಈ ಪ್ರಮುಖ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ!!
School Holiday: ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22 ರಂದು ಜರುಗಲಿರುವ ಬಾಲ ರಾಮನ ಪ್ರತಿಷ್ಠಾಪನೆಗೆ ಈಗಾಗಲೇ ಹಲವು ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರ್ನಾಟಕದಲ್ಲೂ ರಜೆ ಘೋಷಣೆ ಮಾಡಬೇಕೆನ್ನುವ ಆಗ್ರಹ ಹೆಚ್ಚಾಗಿದೆ. ಆದರೆ ಕರ್ನಾಟಕದ ಕರಾವಳಿಯ ಪ್ರಮುಖ ಶಿಕ್ಷಣ …
-
ಕಡಬ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಚಾರ್ವಾಕ ಎಂಬಲ್ಲಿ ನಡೆದಿದೆ. ಚಾರ್ವಾಕ ಗ್ರಾಮದ ಆತಾಜೆ ಮೇದಪ್ಪ ಗೌಡ (48)ಆತ್ಮಹತ್ಯೆ ಮಾಡಿಕೊಂಡವರು. ಘಟನೆ ಕುರಿತು ಆತಾಜೆ ಬಾಲಕೃಷ್ಣ ಗೌಡ ಎಂಬವರ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ …
-
Rishab Shetty: ಮಂಗಳೂರು (Mangaluru)ಹೊರ ವಲಯದ ಗುರುಪುರ ವಜ್ರದೇಹಿ ಮಠದ ದೈವ ಸನ್ನಿಧಿಯಲ್ಲಿ ನಡೆದ ನೇಮೋತ್ಸವದಲ್ಲಿ ಪತ್ನಿ ಪ್ರಗತಿ ಶೆಟ್ಟಿ ಜೊತೆ ರಿಷಬ್ ಶೆಟ್ಟಿ ಕುಟುಂಬ ಭಾಗವಹಿಸಿ ದೈವದ(Daiva Kola)ಆಶೀರ್ವಾದ ಪಡೆದಿದ್ದಾರೆ. ಇದನ್ನೂ ಓದಿ: Unlimited 5G Data Offer: ಜಿಯೋ-ಏರ್ಟೆಲ್ …
-
InterestingKarnataka State Politics Updateslatestದಕ್ಷಿಣ ಕನ್ನಡ
Savanuru: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಚುನಾವಣೆ – ಸಹಕಾರ ಭಾರತಿ ಬೆಂಬಲಿತರಿಗೆ ಭರ್ಜರಿ ಜಯ
ಸವಣೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ನೂತನ ನಿರ್ದೇಶಕರ ಆಯ್ಕೆಗೆ ಜ.13ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 11 ಮಂದಿ ಅಭ್ಯರ್ಥಿಗಳೂ ಅಭೂತಪೂರ್ವ ಗೆಲುವು …
-
ಬಂಟ್ವಾಳ: ಮಹಿಳೆಯೋರ್ವಳಿಗೆ ಆಕೆಯ ಪತಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಆಕೆಯ 33 ಪವನ್ ಚಿನ್ನ ದೋಚಿದ ಪ್ರಕರಣ ಕಳೆದ ಡಿ. 30ರಂದು ನಡೆದಿದ್ದು, ಪ್ರಸ್ತುತ ಆಕೆ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಆಕೆಯ ಪತಿ ಹಾಗೂ …
-
Interestinglatestದಕ್ಷಿಣ ಕನ್ನಡ
Dakshina kannada: ಜಿಲ್ಲೆಯ ಮಠ ಮಂದಿರಗಳ ‘ಕೈ’ ಹಿಡಿಯುವುದೇ ರಾಜ್ಯ ಸರ್ಕಾರ!? ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ಶೀಘ್ರ ಬಿಡುಗಡೆಯತ್ತ ಬೇಕಿದೆ ಕರಾವಳಿಯ ಕೈ ನಾಯಕರ ಶ್ರಮ
ದಕ್ಷಿಣ ಕನ್ನಡ ಜಿಲ್ಲೆಯ ಮಠ ಮಂದಿರಗಳ ಕೆಲಸ ಕಾರ್ಯಗಳಿಗಾಗಿ ಕಳೆದ ಬಾರಿಯ ಬಿಜೆಪಿ ಸರ್ಕಾರ ಮೀಸಲಿಟ್ಟಿದ್ದ ಅನುದಾನ ತೆರೆಯ ಮರೆಗೆ ಸರಿದ ಬೇಸರವೊಂದು ಸದ್ಯ ಜಿಲ್ಲೆಯ ಭಕ್ತರನ್ನು ಕಾಡಿದೆ.ಕಳೆದ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಗೆ ಕೆಲ ದಿನಗಳ ಹಿಂದಷ್ಟೇ …
