Bantwal: ಬಂಟ್ವಾಳದಲ್ಲಿ(Bantwal) ಜೀವ ವಿಮಾ ಏಜೆಂಟ್ ಒಬ್ಬರು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ಶವವಾಗಿ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
Dakshina kannada news
-
Pili chamundi daiva: ಬಜ್ಪೆ ಸಮೀಪದ ಪೆರ್ಮುದೆಯಲ್ಲಿ (Permude)18 ವರ್ಷದ ಮುಸ್ಲಿಂ ಯುವಕನ (Muslim Youth) ಮೈ ಮೇಲೆ ದೈವ ಆವಾಹನೆಯಾದ ಘಟನೆ ನಡೆದಿದೆ ಎನ್ನಲಾಗಿದೆ.
-
ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಪ್ರಸಿದ್ಧ ಚಾರಣ ತಾಣ ಕುಮಾರಪರ್ವತಕ್ಕೆ ಚಾರಣಕ್ಕೆ( Kumara parvata trek)ಅ.3ರಿಂದ ನಿರ್ಬಂಧ ವಿಧಿಸಲಾಗಿದೆ.
-
ದಕ್ಷಿಣ ಕನ್ನಡ
ಹಿಟ್ ಆಂಡ್ ರನ್ : ಸ್ಕೂಟರ್ ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆದ ಕಾರು| ಒಳಮೊಗ್ರು ಗ್ರಾಪಂ ಸದಸ್ಯರಿಬ್ಬರುಆಸ್ಪತ್ರೆಗೆ ದಾಖಲು
ಆಕ್ಟಿವಾ ಸ್ಕೂಟರಿಗೆ 800 ಕಾರು ಡಿಕ್ಕಿಯಾಗಿದ್ದು,ಡಿಕ್ಕಿ ಹೊಡೆದ ಕಾರು ಎಸ್ಕೇಪ್ ಆಗಿದ್ದು(Hit and run case )ಸ್ಕೂಟರ್ನಲ್ಲಿ ತೆಳುತ್ತಿದ್ದ ಗ್ರಾಪಂ ಸದಸ್ಯರಿಬ್ಬರಿಗೆ ಗಾಯಗಳಾಗಿವೆ.
-
ದಕ್ಷಿಣ ಕನ್ನಡ
Mangalore: ಮಂಗಳೂರಿನ ಸಂತ ಅಲೋಶಿಯಸ್ ವಿದ್ಯಾರ್ಥಿ ರೋನಕ್ ಡೇಸಾ ಫೋಟೋಗ್ರಫಿಗೆ ಮನಸೋತ ಭಾರತೀಯ ರೈಲ್ವೇ
Mangalore:ಪಾಕೃತಿಕ ಸೌಂದರ್ಯದ ನಡುವೆ ರೈಲುಗಳ ಆಕರ್ಷಕ ಪೋಟೋಗಳನ್ನು ಕಂಡು ರೈಲ್ವೆ ಸಚಿವಾಲಯ ಮೆಚ್ಚುಗೆ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮಗಳ ಮೂಲಕ ಹಂಚಿಕೊಂಡಿದೆ.
-
ದಕ್ಷಿಣ ಕನ್ನಡ
Kumara Parvata Trek: ಕುಕ್ಕೆ ಸುಬ್ರಹ್ಮಣ್ಯದ ಕುಮಾರಪರ್ವತ ಚಾರಣ : ಅರಣ್ಯ ಇಲಾಖೆ ವಿಧಿಸಿದ್ದ ನಿರ್ಬಂಧ ತೆರವು ,ಶನಿವಾರ ಆಗಮಿಸಿದ ಚಾರಣಿಗರ ದಂಡು
Kumara Parvata Trek: ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದ ಕುಮಾರ ಪರ್ವತ ಪ್ರವೇಶಿಸಲು ಅರಣ್ಯ ಇಲಾಖೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ.
-
ದಕ್ಷಿಣ ಕನ್ನಡ
Dakshina Kannada: ಶಾಲಾ ಬಾಲಕಿಯ ಪತ್ರಕ್ಕೆ ಮುಖ್ಯಮಂತ್ರಿ ಕಚೇರಿಯ ಸ್ಪಂದನೆ!! ಕೆಲವೇ ತಾಸುಗಳಲ್ಲಿ ತಂಬಾಕು ಅಂಗಡಿಗೆ ಪೊಲೀಸರ ದಾಳಿ
by ಹೊಸಕನ್ನಡby ಹೊಸಕನ್ನಡDakshina Kannada: ಬಾಲಕಿಯೊಬ್ಬಳು ಬರೆದ ಪತ್ರವೊಂದು ಮುಖ್ಯಮಂತ್ರಿಗಳಿಗೆ ತಲುಪಿದ್ದು,ಪತ್ರ ತಲುಪಿದ ಮರುಕ್ಷಣದಲ್ಲೇ ಅಂಗಡಿಗೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ
-
Surathkal: ಇಲ್ಲಿನ ಹೊಸಬೆಟ್ಟು ಎಂಬಲ್ಲಿ ಫಾರ್ಚುನರ್ ಕಾರೊಂದು ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿ ಹೊಡೆದಿರುವ ಪರಿಣಾಮ, ಓರ್ವ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆಯೊಂದು ನಡೆದಿದೆ.
-
ದಕ್ಷಿಣ ಕನ್ನಡ
Kalmanja: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ. ಕಲ್ಮಂಜ- ಅವಿರೋಧವಾಗಿ ಆಯ್ಕೆಯಾದ ನೂತನ ಆಡಳಿತ ಮಂಡಳಿ !
by ವಿದ್ಯಾ ಗೌಡby ವಿದ್ಯಾ ಗೌಡKalmanja: ಕಲ್ಮಂಜದಲ್ಲಿ (Kalmanja) ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಕಲ್ಮಂಜಯ್ಯ ಇದರ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನಡೆದಿದೆ. ಅವಿರೋಧವಾಗಿ ನೂತನ ಆಡಳಿತ ಮಂಡಳಿ ಆಯ್ಕೆಯಾಗಿದ್ದು, ಸಂಘದ ಅಧ್ಯಕ್ಷರಾಗಿ ಶ್ರೀ ರಮೇಶ್ ಗೌಡ ಗಲ್ಲೋಡಿ ಮತ್ತು ಉಪಾಧ್ಯಕ್ಷರಾಗಿ …
-
ಪಿಲಿಕುಳ ಜೈವಿಕ ಉದ್ಯಾನವನದ ಅಧೀನದ ಮೃಗಾಲಯದಲ್ಲಿ ಏಕೈಕ ಎಮು ಪಕ್ಷಿ ದಾಳಿಗೊಳಗಾದ ಸ್ಥಿತಿಯಲ್ಲಿ ಮಂಗಳವಾರ ಸಾವಿಗೀಡಾಗಿರುವ ಬಗ್ಗೆ ಸಮಗ್ರ ವರದಿ ಪ್ರಕಟಿಸಿತ್ತು. ಈಬಗ್ಗೆ ಜಿಲ್ಲಾಧಿಕಾರಿಗಳು ಸಮಗ್ರ ಮಾಹಿತಿ ಪಡೆದು ತನಿಖೆ ನಡೆಸುವ ಭರವಸೆ ನೀಡಿದ್ದಾರೆ.
