ಮಂಗಳೂರಿನಿಂದ ಸುಬ್ರಹ್ಮಣ್ಯ ರಸ್ತೆಗೆ ಪ್ಯಾಸೆಂಜರ್ ರೈಲು ಒದಗಿಸಲು ರೈಲ್ವೆ ಸಚಿವರು ಒಪ್ಪಿಗೆ ನೀಡಿದ್ದಾರೆ ಎಂದು ದ.ಕ.ಸಂಸದ ನಳಿನ್ ಕುಮಾರ್ ಕಟೀಲ್(Nalin Kumar kateel )ತಿಳಿಸಿದ್ದಾರೆ.
Dakshina kannada news
-
Mangalore:ಆಟೋ ರಿಕ್ಷಾವೊಂದು ಇಳಿಜಾರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಯುವತಿಯೋರ್ವಳು ಮೃತಪಟ್ಟಿದ್ದಾರೆ
-
Check bounce case :ಯಕ್ಷಗಾನ ಮೇಳವೊಂದರ ಚೆಕ್ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತ ಘಟನೆ ಇದಾಗಿದೆ. ಬದಿಯಡ್ಕದ ಶಬರೀಶ್ ಮಾನ್ಯ ಎಂಬುವವರೇ ಬಂಧಿತ ಆರೋಪಿ.
-
Ganesha festival :ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಸಕಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
-
ಬೆಂಗಳೂರಿನಲ್ಲಿ(Bengalore accident) ರಸ್ತೆ ಅಪಘಾತವೊಂದು ಸಂಭವಿಸಿದ್ದು, ಈ ಅಪಘಾತದಲ್ಲಿ ಮಂಗಳೂರಿನ ಯುವಕ ದಾರುಣ ಅಂತ್ಯ ಕಂಡಿದ್ದಾನೆ.
-
Dakshina Kannada : ದ.ಕ ಜಿಲ್ಲೆಯ ಮುದು ಕೊಣಾಜೆಯಲ್ಲಿ ಪುರಾತತ್ವ ಅನ್ವೇಷನೆ ಸಂದರ್ಭ ಪ್ರಾಚೀನ ಟೆರಾಕೋಟಾ (Terracotta) ಪ್ರತಿಮೆಗಳು ದೊರಕಿವೆ
-
Dakshina Kannada: ಡೆಂಗ್ಯೂ ಜ್ವರದಿಂದ ಯುವತಿಯೊಬ್ಬಳು ಮೃತಪಟ್ಟ ಘಟನೆ ವಿಟ್ಲದ ಪೆರುವಾಯಿಯಲ್ಲಿ ನಡೆದಿದೆ.
-
ಸುಳ್ಯ(Sullia) ಪೊಲೀಸರು ತಪಾಸಣೆ ನಡೆಸಿದಾಗ ದಾಖಲೆಪತ್ರ ಇದ್ದ ಕಾರಣದಿಂದ ಎರಡೂ ಲಾರಿಯನ್ನು ಹೋಗಲು ಬಿಟ್ಟಿರುವುದಾಗಿ ತಿಳಿದುಬಂದಿದೆ.
-
Dakshina Kannada : ಮಂಡೆಕೋಲು ಗ್ರಾಮದ ಹಮೀದ್ ಮಾವಜಿ ಎಂಬವರ ತೋಟಕ್ಕೆ ರಾತ್ರಿ ಲಗ್ಗೆ ಇಟ್ಟಿರುವ ಕಾಡಾನೆಗಳ ಹಿಂಡು ತೆಂಗಿನ ಗಿಡಗಳನ್ನು ನಾಶ ಮಾಡಿದೆ.
-
ದಕ್ಷಿಣ ಕನ್ನಡ
Puttur: ಪುತ್ತೂರು ಕಿಲ್ಲೆ ಗಣೇಶೋತ್ಸವ ರೂವಾರಿ ಎನ್. ಸುಧಾಕರ ಶೆಟ್ಟಿ ವಿಧಿ ಲೀನ ಸಾಮಾಜಿಕ, ಧಾರ್ಮಿಕ ಮತ್ತು ಕಾಂಗ್ರೆಸ್ ಮುಖಂಡ ಇನ್ನಿಲ್ಲ
by ಹೊಸಕನ್ನಡby ಹೊಸಕನ್ನಡN Sudhakar Shetty: ಸಾಮಾಜಿಕ-ಧಾರ್ಮಿಕ ಮುಂದಾಳು ಮತ್ತು ದಾನಿ ಎನ್ ಸುಧಾಕರ ಶೆಟ್ಟಿ ಅವರು ಭಾನುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
