Sowjanya case :ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
Dakshina kannada news
-
ಕೆಲಸಕ್ಕೆಂದು ಹೋಗಿ ಬರುವುದಾಗಿ ಮನೆಯಿಂದ ಹೋದ ಮಹಿಳೆ ನಾಪತ್ತೆಯಾಗಿರುವ ಕುರಿತು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಐತ್ತೂರು ಗ್ರಾಮದಿಂದ ವರದಿಯಾಗಿದೆ.
-
ದಕ್ಷಿಣ ಕನ್ನಡ
Dakshina kannada: ಖಾಸಗಿ ಆಸ್ಪತ್ರೆಯಲ್ಲಿ ದಲಿತ ಬಾಲಕ ಶ್ರೀಜಿತ್ ಸಾವು ಪ್ರಕರಣ, ದಲಿತ್ ಸೇವಾ ಸಮಿತಿ ವತಿಯಿಂದ ಪ್ರತಿಭಟನೆ, ಒಟ್ಟಾರೆ ಬೇಡಿಕೆ ಏನು ?!
ಇಂದು ದಲಿತ್ ಸೇವಾ ಸಮಿತಿ ಹಾಗೂ ದಲಿತ ಸಂಘಟನೆಗಳ ಸದಸ್ಯರು ಸೇರಿ ಸೂಕ್ತ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದರು (Dakshina kannada).
-
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ( Dakshina Kannada) ಮತ್ತೊಂದು ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣ ನಡೆದಿರುವ ಕುರಿತು ವರದಿಯಾಗಿದೆ
-
ದ.ಕ. (Dakshina Kannada) ದ 6 ಮಂದಿ ಇನ್ಸ್ಪೆಕ್ಟರ್ ಸಹಿತ ರಾಜ್ಯದ 66 ಮಂದಿ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ಮಂಗಳವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
-
ಬಲ್ಯ ರಕ್ಷಿತಾರಣ್ಯದಲ್ಲಿ ಬೇಟೆಯಾಡಿ ಮುಂಜಾವಿನವೇಳೆ ಮನೆಯ ಕಡೆ ತೆರಳುತ್ತಿದ್ದಾಗ ಗುಸ್ತು ತಿರುಗುತ್ತಿದ್ದ ಪೋಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ (Dakshina Kannada).
-
ಯುವಕನೋರ್ವ ನೆರೆಮನೆಯ ಮಹಿಳೆ ಸ್ನಾನಮಾಡುತ್ತಿದ್ದಾಗ ಬಚ್ಚಲು ಮನೆಗೆ ನುಗ್ಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಧರ್ಮಸ್ಥಳದಲ್ಲಿ (Dharmastala) ನಡೆದಿದೆ.
-
ಸುರತ್ಕಲ್ ಬಳಿಯ ಇಡ್ಯಾ ಎಂಬಲ್ಲಿ ಜೆಸಿಬಿ ಮೂಲಕ ಎಟಿಎಂ ಒಡೆದು ಹಣ ಲೂಟಿ (ATM Robbery Mangalore)ಮಾಡುವ ಪ್ರಯತ್ನ ಮಾಡಿದ ಪ್ರಕರಣ
-
Karnataka State Politics Updatesದಕ್ಷಿಣ ಕನ್ನಡ
Dakshina Kannada election: ದಕ್ಷಿಣ ಕನ್ನಡ ಲೋಕಸಭೆ ಚುನಾವಣೆ: ಸೌಜನ್ಯ ಪ್ರಕರಣವೇ ಗೆಲುವಿನಲ್ಲಿ ನಿರ್ಣಾಯಕ, ಬಿರುಕು ಬಿಟ್ಟ ಬಿಜೆಪಿಯಲ್ಲಿ ದೊಡ್ಡ ಧರ್ಮ ಸಂಕಟ !
by ಹೊಸಕನ್ನಡby ಹೊಸಕನ್ನಡDakshina Kannada election: ಎನ್ ಡಿ ಎ ಮೈತ್ರಿಕೂಟ 16 ಸ್ಥಾನಗಳನ್ನು ಗಳಿಸುವ ನಿರೀಕ್ಷೆ ಮೂಡಿಸಿದೆ. ಇಂಡಿಯಾ ಮೈತ್ರಿಕೂಟ 11 ಸ್ಥಾನಗಳನ್ನು ಖಚಿತವಾಗಿ ಗೆಲ್ಲುವ ಭರವಸೆ ಬಂದಿದೆ.
-
ವ್ಯಕ್ತಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆಗೈದ ಘಟನೆಯೊಂದು ವಿಟ್ಲದಲ್ಲಿ(vitla, Bantwal) ನಡೆದಿದೆ. ಪ್ರಶಾಂತ್ ನಾಯ್ಕ್ (29) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
