ಮಂಗಳೂರಿನಲ್ಲಿ ನಡೆಯುವ ‘ಉದ್ಯೋಗ ಮೇಳ’ಕ್ಕೆ (Mangaluru job fair) 35ಕ್ಕೂ ಅಧಿಕ ವಿವಿಧ ಕಂಪನಿಗಳು ಆಗಮಿಸುತ್ತಿದ್ದು, ಉದ್ಯೋಗ ಅರಸುತ್ತಿರುವವರಿಗೆ ಇದು ಉತ್ತಮ ಅವಕಾಶವಾಗಿದೆ.
Dakshina kannada news
-
ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳ ಬಗ್ಗೆ ನೀಡಲಾಗಿರುವ ಸೂಚನೆಯನ್ನು ಒಳಗೊಂಡ ಫೋಟೋವೊಂದು ವಾಟ್ಸಾಪ್ ಗ್ರೂಪ್ಗಳಲ್ಲಿ (WhatsApp Group)ಸ್ಟೇಟಸ್ಗಳಲ್ಲಿ ಶೇರ್ ಆಗುತ್ತಿದೆ.
-
ದಕ್ಷಿಣ ಕನ್ನಡ
ಮಂಗಳೂರು ಪೊಲೀಸರ ಭರ್ಜರಿ ಬೇಟೆ; ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ..! ಸಿಕ್ಕಿದ್ದೇನು ಗೊತ್ತಾ?
ಬೆಳ್ಳಂಬೆಳಗ್ಗೆ ಮಂಗಳೂರು ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ (Dakshina kannada jail) ಮೇಲೆ ಪೊಲೀಸರ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
-
ನೇತ್ರಾವತಿ ಸ್ನಾನಘಟ್ಟ, ನೇತ್ರಾನಗರ, ಹರಿಕೆಮಂಡೆಯ ಸುತ್ತಮುತ್ತಲಿನ ಅಂಗಡಿಗಳಲ್ಲಿ ಶ್ಯಾಂಪೂ (shampoo) ಅಥವಾ ಸೋಪು ಮಾರಾಟ ಮಾಡದಂತೆ ಅಧಿಕೃತ ಸೂಚನೆ ನೀಡಿದೆ.
-
ಸುಳ್ಯದಲ್ಲಿ ಬರೆ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ನಡೆದಿದೆ.
-
ವ್ಯಕ್ತಿ ಉಸಿರಾಡಲು ಕಷ್ಟಪಡುತ್ತಿದ್ದದ್ದನ್ನು ಕಂಡ ಅಲ್ಲೇ ಕಾಲೇಜಿಗೆ ಹಾದು ಹೋಗುತ್ತಿದ್ದ ವಿದ್ಯಾರ್ಥಿಗಳು ಸಹಾಯ ಮಾಡಿದ್ದಾರೆ.
-
ಉಡುಪಿ: ಕೆಲ ದಿನಗಳ ಹಿಂದೆ ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುರತ್ಕಲ್ ಕುಳಾಯಿಯ ದಿನೇಶ್ ಶೆಟ್ಟಿ (20), ಲಿಖಿತ್ ಕುಲಾಲ್ …
-
InterestinglatestNewsSocial
ಬೆಳ್ತಂಗಡಿ : 1,700 ಅಡಿ ಎತ್ತರದ ಗಡಾಯಿಕಲ್ಲು ಏರಿ ಸಾಹಸ ಮೆರೆದ ಜ್ಯೋತಿರಾಜ್ !
by ವಿದ್ಯಾ ಗೌಡby ವಿದ್ಯಾ ಗೌಡಅಪಾಯಕಾರಿ ಬೆಟ್ಟಗಳನ್ನು, ಕಲ್ಲು, ಕೋಟೆಗಳನ್ನು ಕೋತಿಯಂತೆ ಸರಸರನೆ ಏರಿ ಕೋತಿರಾಜ್ ಎಂದೇ ಜನಪ್ರಿಯತೆ ಪಡೆದಿರುವ ಜ್ಯೋತಿರಾಜ್ ಅವರು ಹೊಸ ಸಾಹಸವೊಂದಕ್ಕೆ ಮುಂದಾಗಿದ್ದರು, ಸದ್ಯ ಆ ಸಾಹಸ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. 1,700 ಅಡಿ ಎತ್ತರದ ಗಡಾಯಿಕಲ್ಲು ಏರಿಇನ್ನಷ್ಟು ಖ್ಯಾತಿ ಗಳಿಸಿದ್ದಾರೆ ಜ್ಯೋತಿರಾಜ್. …
-
latestNewsದಕ್ಷಿಣ ಕನ್ನಡ
ಧರ್ಮಸ್ಥಳ : ಅಪರಿಚಿತ ವೃದ್ಧೆ ಮೃತ | ಗುರುತು ಪತ್ತೆಗೆ ವಾರೀಸುದಾರರಿಗೆ ಮನವಿ
by ವಿದ್ಯಾ ಗೌಡby ವಿದ್ಯಾ ಗೌಡಹಲವು ದಿನಗಳ ಹಿಂದೆ ಧರ್ಮಸ್ಥಳ ದ್ವಾರದ ಬಳಿ ವೃದ್ಧೆಯೊಬ್ಬರು ಬಿದ್ದುಕೊಂಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯನ್ನು ಸ್ಥಳಿಯರು ಮತ್ತು ಪೋಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ವೃದ್ಧೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಸಣ್ಣಮ್ಮ (70) ಎಂದು ಗುರುತಿಸಲಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಈಕೆಯನ್ನು ಮಂಗಳೂರಿನ …
-
ಮಂಗಳೂರು: ಬಲ್ಮಠ-ಹಂಪನಕಟ್ಟೆ ರಸ್ತೆಯಲ್ಲಿರುವ ಮಂಗಳೂರು ಜ್ಯುವೆಲ್ಲರ್ಸ್ನ ಹಾಡಹಗಲೇ ಸಿಬ್ಬಂದಿಯೋರ್ವರನ್ನು ಮುಸುಕುಧಾರಿಯೊಬ್ಬ ಹತ್ಯೆಗೈದಿರುವ ಘಟನೆಯೊಂದು ಇತ್ತೀಚೆಗೆ ನಡೆದಿತ್ತು. ಈ ಘಟನೆಯಲ್ಲಿ ರಾಘವೇಂದ್ರ ಆಚಾರ್ಯ ಎಂಬುವವರು ಸಾವಿಗೀಡಾಗಿದ್ದರು. ಈಗ ಈ ಪ್ರಕರಣಕ್ಕ ಸಂಬಂಧಿಸಿದಂತೆ ಒಬ್ಬನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ. ಜುವೆಲ್ಲರಿ …
