ಇತ್ತೀಚೆಗೆ ಲವ್ ಜಿಹಾದ್ ಪ್ರಕರಣ ಹೆಚ್ಚಾಗುತ್ತಿದ್ದು, ಹಿಂದೂ ಹೆಣ್ಣುಮಕ್ಕಳು ಈ ಪ್ರಕರಣಕ್ಕೆ ಬಲಿಯಾಗುತ್ತಿದ್ದಾರೆ. ಇದೀಗ ಅಂತಹದ್ದೆ ಪ್ರಕರಣವನ್ನು ಭಜರಂಗದಳ ಕಾರ್ಯಕರ್ತರು ಬಯಲಿಗೆಳೆದಿದ್ದಾರೆ. ಬಂಟ್ವಾಳ: ಖಾಸಗಿ ಬಸ್ ಒಂದರಲ್ಲಿ ಜೊತೆಯಾಗಿ, ಅಕ್ಕಪಕ್ಕ ಕುಳಿತು ಪ್ರಯಾಣ ಮಾಡುತ್ತಿದ್ದ ಅನ್ಯಕೋಮಿನ ಯುವಕ ಮತ್ತು ಹಿಂದೂ ಯುವತಿಯು …
Dakshina kannada news
-
ಬೆಳ್ತಂಗಡಿ: ಅರೆಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಘಟನೆ ಇಲ್ಲಿನ ನಡ ಗ್ರಾಮದಲ್ಲಿ ನಡೆದಿದೆ. ಅಲ್ಲಿನ ನಡ ಪಂಚಾಯತ್ ವ್ಯಾಪ್ತಿಯ ಕನ್ಯಾಡಿ ಸಮೀಪದ ಸೊರಕೆ ಎಂಬಲ್ಲಿ ನಡೆದಿದೆ. ನಿನ್ನೆ ಸಂಜೆಯಿಂದ ಊರಿನಲ್ಲಿ ವಿಚಿತ್ರ ವಾಸನೆ ಬರುತ್ತಿತ್ತು. ಸೋಮವಾರ ರಾತ್ರಿಯಾಗುತ್ತಿದ್ದಂತೆ ಪಕ್ಕದ ಮನೆಯವರಿಗೆ …
-
Newsಕೃಷಿ
Farmers Insurance : ಕೃಷಿಕರೇ ನಿಮಗೊಂದು ಗುಡ್ ನ್ಯೂಸ್ | ತೆಂಗು ಅಭಿವೃದ್ಧಿ ಮಂಡಳಿಯಿಂದ ಬಂತು ಹೊಸದೊಂದು ಯೋಜನೆ!!
ಕೃಷಿಕರಿಗೊಂದು ಮಹತ್ವದ ಮಾಹಿತಿ ಇಲ್ಲಿದೆ. ಹೌದು ತೆಂಗು ಅಭಿವೃದ್ಧಿ ಮಂಡಳಿಯಿಂದ ಹೊಸ ಯೋಜನೆ ಒಂದನ್ನು ಜಾರಿ ಮಾಡಲಾಗಿದೆ. ತೆಂಗಿನ ಮರ ಹತ್ತುವ ವೇಳೆ ಸಂಭವಿಸುವ ಅವಘಡದಿಂದ ಸಾವನ್ನಪ್ಪಿದ್ದಲ್ಲಿ ಅಂತಹ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ. ಒಂದು ವೇಳೆ …
-
InterestinglatestNewsದಕ್ಷಿಣ ಕನ್ನಡ
ದಕ್ಷಿಣ ಕನ್ನಡ : ಆಟೋಗಳಿಗೆ ಬಣ್ಣ ಬದಲಾವಣೆ | ಇಂತಹುದೇ ಬಣ್ಣ ಹಾಕಲು ಜಿಲ್ಲಾಡಳಿತ ಸೂಚನೆ!!
ದಕ್ಷಿಣ ಕನ್ನಡ ಜಿಲ್ಲಾಡಳಿತ ಮಂಗಳೂರು ನಗರದ ಆಟೋ ರಿಕ್ಷಾ ಚಾಲಕರಿಗೆ ಸೂಚನೆಯೊಂದನ್ನು ನೀಡಿದೆ. ಹೌದು!!..ಮಂಗಳೂರು ನಗರ ವ್ಯಾಪ್ತಿಯ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಸಂಚರಿಸುವ ಆಟೋ ರಿಕ್ಷಾಗಳಿಗೆ ಕಡ್ಡಾಯವಾಗಿ ಇಂತಹದ್ದೇ ಬಣ್ಣ ಹಾಕಿಸಿಕೊಳ್ಳುವಂತೆ (Auto Colour Code) ದಕ್ಷಿಣ ಕನ್ನಡ (Daksina Kannada) …
-
ಬೆಳ್ತಂಗಡಿ: ಕಕ್ಕಿಂಜೆ ಆಸ್ಪತ್ರೆಯ ಆ್ಯಂಬುಲೆನ್ಸ್ ಬೆಳ್ತಂಗಡಿಯ ಸೇತುವೆ ಬಳಿ ಪಲ್ಟಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಲವು ಆಘಾತಕಾರಿ ಮಾಹಿತಿಗಳು ಬೆಳಕಿಗೆ ಬಂದಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಕಕ್ಕಿಂಜೆಯ ಸೈಂಟ್ ಜೋಸೆಫ್ ಆಸ್ಪತ್ರೆಯ ಆಂಬುಲೆನ್ಸ್ ಡಿ. 4 ರಂದು ರಾತ್ರಿ 8 …
-
EntertainmentInterestinglatestLatest Health Updates KannadaNewsದಕ್ಷಿಣ ಕನ್ನಡ
ಬೆಳ್ತಂಗಡಿ : ಕೋಳಿ ನುಂಗಿದ ಸಾರಿಬಾಳ ಹಾವು!
ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ಅಪರೂಪದ ಸಾರಿಬಳ ಹಾವು ಪತ್ತೆಯಾಗಿದ್ದು ಮಾತ್ರವಲ್ಲದೆ ಕೋಳಿಯನ್ನು ಬೇರೆ ನುಂಗಿ ಹಾಕಿದ ವಿಚಿತ್ರ ಘಟನೆ ನಡೆದಿದೆ. ಇದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್ ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ . ಈ ಜಗವೇ …
-
latestNewsದಕ್ಷಿಣ ಕನ್ನಡ
ಕಕ್ಕಿಂಜೆಯಲ್ಲಿ ಕಂಡು ಬಂದ ಉಪಗ್ರಹ ಕರೆ ಹಾಗೂ ಸ್ಫೋಟದ ಶಬ್ದ: ದ.ಕ. ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ
ಧರ್ಮಸ್ಥಳದ ಕಕ್ಕಿಂಜೆ ಗ್ರಾಮದ ಬಳಿ ಉಪಗ್ರಹ ಕರೆಗಳು ಮತ್ತು ಸ್ಫೋಟದ ಶಬ್ದಗಳು ಕೇಳಿಬರುತ್ತಿವೆ ಎಂಬ ವದಂತಿಯು ಹರಡಿತ್ತು. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರು ವದಂತಿಗಳನ್ನು ಪರಿಶೀಲಿಸಿದ್ದು, ಈ ಕುರಿತು ಹೇಳಿಕೆ ನೀಡಿರುವ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಾನೆ …
-
ದಕ್ಷಿಣ ಕನ್ನಡ
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಭಕ್ತರಿಗೆ ಪ್ರತ್ಯೇಕ ಅನ್ನಪ್ರಸಾದ ವ್ಯವಸ್ಥೆಗೆ ಚಾಲನೆ
ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಮಾಲಾಧಾರಿ ಅಯ್ಯಪ್ಪ ವೃತಧಾರಿಗಳಿಗೆ ಪ್ರತ್ಯೇಕ ಅನ್ನಪ್ರಸಾದ ನೀಡುವ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಶೇಖರ ನಾರಾವಿಯವರು ಅನ್ನಪ್ರಸಾದ ಬಡಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. …
-
ಹೃದಯಾಘಾತದಿಂದ ಎಳೆಯ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿರುವ ಮನಕಲಕುವ ಘಟನೆ ಬುಧವಾರ ದ.ಕ ಜಿಲ್ಲೆಯಲ್ಲಿ ಸಂಭವಿಸಿದೆ. ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ವಿಧಿಯ ಕ್ರೂರ ಕೃತ್ಯಕ್ಕೆ ಬಲಿಯಾಗಿದ್ದಾನೆ. ಮೃತ ಬಾಲಕ ಕುಂಟಿಕಾನದ ಚಂದ್ರಶೇಖರ ಆಚಾರ್ಯ …
