Bantwala: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಸಂಘಟನೆ ಮುಖಂಡ (Bharath Kumdelu) ಮನೆಯನ್ನು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಶೋಧ ನಡೆಸಿದ್ದಾರೆ.
Dakshina kannada news
-
Uppinangady: ದಕ ಜಿಲ್ಲೆಯಾದ್ಯಂತ ಪೊಲೀಸರ ತಡ ರಾತ್ರಿ ಕಾರ್ಯಾಚರಣೆಗಳ ವಿರುದ್ಧ ಎಲ್ಲೆಡೆಯಿಂದ ಭಾರೀ ಅಸಮಾಧಾನ, ಆಕ್ರೋಶ,ಖಂಡನೆಗಳು ವ್ಯಕ್ತವಾಗುತ್ತಿರುವುದರ ಮಧ್ಯೆಯೇ ಪೊಲೀಸರು ಈ ರಾತ್ರಿ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕು ಗೊಳಿಸುತ್ತಲೇ ಇದ್ದಾರೆ.
-
Vittla: ಘನ ವಾಹನಗಳಿಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಹಲವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
-
News
Puttur: ಪುತ್ತೂರು: ಪಿಸ್ತೂಲ್ ಹಿಡಿದು ಓಡಾಡಿದ ಅಶೋಕ್ ರೈಯನ್ನು ಗಡಿಪಾರು ಮಾಡಿ : ಹಕೀಂ ಕೂರ್ನಡ್ಕ
by ಕಾವ್ಯ ವಾಣಿby ಕಾವ್ಯ ವಾಣಿPuttur: ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕಗೆ ಗಡಿಪಾರು ಆದೇಶ ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ಪುತ್ತೂರು (Puttur) ಶಾಸಕ ಅಶೋಕ್ ರೈ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
ದಕ್ಷಿಣ ಕನ್ನಡ
Mahesh Shetty Timarodi: ತಿಮರೋಡಿಯನ್ನು ಗಡೀಪಾರು ಲಿಸ್ಟ್ ನಲ್ಲಿ ಹಾಕಿದ್ದು ಯಾಕೆ? ಪೊಲೀಸರ ನಿಯತ್ತಿನ ಮೇಲೆ ಜನಕ್ಕೆ ಶುರುವಾಯ್ತು ಸಂಶಯ!
ಮಂಗಳೂರು: ದಕ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದಕ್ಕೆoದು ಮಂಗಳೂರಿಗೆ ಖಡಕ್ ಪೊಲೀಸ್ ಮುಖ್ಯಸ್ಥರನ್ನು ತಂದು ಕೂರಿಸಿದ್ದಾರೆ. ದಕ್ಷ ಪೊಲೀಸ್ ಅಧಿಕಾರಿಯೆoದು ಹೆಸರು ಗಳಿಸಿರುವ ಡಾ.ಅರುಣ್ ಕೆ. ತಿಮರೋಡಿಯನ್ನು ಗಡಿಪಾರು ಮಾಡಲು ಹೊಂಚು ಹಾಕಿದೆ.
-
Heart attack: ಕೊಕ್ಕಡ ಸಮೀಪದ ಕೆಂಪಕೋಡಿನ ನಿವಾಸಿ ರಘುರಾಮ ಮಡಿವಾಳ ಅವರ ಪುತ್ರ ಶರತ್ ಕುಮಾರ್ ಕೆ (36) ಅವರು ತಮ್ಮ ಆಟೋ ರಿಕ್ಷಾ ಓಡಿಸುತ್ತಿರುವಾಗಲೇ ಹೃದಯಾಘಾತವಾಗಿ (Heart attack) ಮೃತಪಟ್ಟಿರುವ ದುರ್ಘಟನೆ ಇಂದು ಸಂಭವಿಸಿ.
-
Sullia: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.
-
Puttur: ಪುತ್ತೂರು (Puttur) ಬೆಳ್ಳಾರೆ ಸಮೀಪದ ಕಾವಿನಮೂಲೆಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.2 ರಂದು ನಡೆದಿದೆ.
-
Puttur: ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರನ್ನು ಪುತ್ತೂರು ನಗರ ಠಾಣಾ ಪೊಲೀಸರು ಜೂ 1 ರಂದು ಪುತ್ತೂರು ನಗರದ ದರ್ಬೆ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.
-
