Puttur: ತಂದೆಯ ಯೋಗಕ್ಷೇಮ ವಿಚಾರಿಸಲೆಂದು ಬಂದ ಮಗಳಿಗೆ ತನ್ನ ತಂದೆ ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಕಂಡು ಬಂದಿದೆ.
Dakshina kannada news
-
-
ಸರಿಯಾದ ಚೇಂಜ್ ಇಲ್ಲದೆ ಬಸ್ ಹತ್ತಿದ ಏಕೈಕ ಕಾರಣದಿಂದ ಕೆಎಸ್ಆರ್ಟಿಸಿ ಬಸ್ಸುಗಳು ಅರ್ಧದಾರಿಯಲ್ಲಿ ಪ್ರಯಾಣಿಕರನ್ನು ಇಳಿಸುತ್ತಿವೆ. ಇದಕ್ಕೆ ಫ್ರೆಶ್ ಆದ ಉದಾಹರಣೆ ಇವತ್ತು ಬೆಳ್ತಂಗಡಿಯಲ್ಲಿ ನಮ್ಮ ಕಣ್ಣ ಮುಂದೆಯೇ ನಡೆದಿದೆ.
-
Sullia: ಬೆಂಗಳೂರಿನ ಸಂಗೀತನಾದ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ 15ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಸೋನ ಅಡ್ಕಾರು ಇವರಿಗೆ ಕರುನಾಡ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
-
Vittla: ಆಲ್ಟೊ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ವಿಟ್ಲ-ಪುತ್ತೂರು (Vittla) ರಸ್ತೆಯ ಅಳಕೆಮಜಲು ತಿರುವಿನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ ಎನ್ನಲಾಗಿದೆ.
-
News
Vittla: ವಿಟ್ಲ: ಫೇಸ್ ಬುಕ್’ನಲ್ಲಿ ಕೋಮು ದ್ವೇಷ ಸಂದೇಶ ರವಾನೆ: ಪ್ರಕರಣ ದಾಖಲು
by ಕಾವ್ಯ ವಾಣಿby ಕಾವ್ಯ ವಾಣಿVittla: ಫೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ ಪೋಸ್ಟ್ ಗಳನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ಯತೀಶ್ ಪೆರುವಾಯಿ ಎಂಬಾತನ ವಿರುದ್ಧ ಪ್ರಕರಣ F.I.R. ದಾಖಲಾಗಿದೆ.
-
Puttur: ಶನಿವಾರ ತಡ ರಾತ್ರಿ ಭಾರೀ ಮಳೆಗೆ ಧರೆ ಕುಸಿದು ಪುತ್ತೂರು (Puttur) ಶಾಸಕ ಅಶೋಕ್ ರೈ ಅವರ ಮನೆಯ ಸಮೀಪದ ದನದ ಕೊಟ್ಟಿಗೆ ನಾಶವಾಗಿದ್ದು ಅಲ್ಲಿದ್ದ ಎರಡು ದನಗಳ ಪೈಕಿ ಒಂದು ದನ ಸಾವನ್ನಪ್ಪಿದ ಘಟನೆ ನಡೆದಿದೆ.
-
News
Puttur: ಪುತ್ತೂರು: ದಾರಂದಕುಕ್ಕು ನದೀಂ ಡಿ.ಕೆ ಇವರಿಗೆ ಡಾಕ್ಟರ್ ಪದವಿ ಪ್ರದಾನ
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು (puttur )ಕೆಮ್ಮಾಯಿ ಸಮೀಪದ ದಾರಂದಕುಕ್ಕು ನಿವಾಸಿ ನದೀಂ ಡಿ.ಕೆಯವರು ಡಾಕ್ಟರ್ ಪದವಿ ಪಡೆದುಕೊಂಡಿದ್ದಾರೆ.
-
Dakshina Kannada: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಮಂಜನಾಡಿಯ ಮೊಂಟೆಪದವು ಎಂಬಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಅದರಲ್ಲಿ ಗಾಯಗೊಂಡಿದ್ದಂತಹ ಅಶ್ವಿನಿ ಪೂಜಾರಿ ಅವರ ಎರಡು ಕಾಲುಗಳು ಸ್ವಾಧೀನ ಕಳೆದುಕೊಂಡಿದ್ದರಿಂದ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಅಶ್ವಿನಿಯವರ ಎರಡೂ ಕಾಲುಗಳನ್ನು ತೆಗೆದಿದ್ದಾರೆ.
-
Crime
Moodubidri: ಮೂಡುಬಿದಿರೆ: ದರೋಡೆಗೆ ಸಂಚು ನಡೆಸುತ್ತಿದ್ದ ಇಬ್ಬರು ದುಷ್ಕರ್ಮಿಗಳು ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿMoodubidri: ಬಡಗ ಮಿಜಾರು ಗ್ರಾಮದ ಬೊಳ್ಳೆಚ್ಚಾರ್ ಎಂಬಲ್ಲಿ. ದರೋಡೆ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಶಂಕಿತರನ್ನು ಅರೆಸ್ಟ್ ಮಡುವಲ್ಲಿ ಮೂಡುಬಿದಿರೆ ಪೊಲೀಸರು ಯಶಸ್ವಿಯಾಗಿದ್ದಾರೆ.
