D K Shivkumar : ಮಂಗಳೂರಿನ ಜನ ಹೊಟ್ಟೆ ಬಟ್ಟೆಗೆ ನಮ್ಮ ಬಳಿ ಬರುತ್ತಾರೆ ಆದರೆ ವೋಟ್ ಮಾತ್ರ ಬೇರೆಯವರಿಗೆ ಹಾಕುತ್ತಾರೆ ಎಂದು ಕರಾವಳಿ ಜನರ ಕುರಿತು ಡಿಕೆ ಶಿವಕುಮಾರ್ ಅವರು ಹಗುರವಾಗಿ ಮಾತನಾಡಿದ್ದರು.
Dakshina kannada news
-
News
Sullia: ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ ಚಿತ್ರ ಕಲಾವಿದೆ ಪೂಜಾ ಬೋರ್ಕರ್!
by ಕಾವ್ಯ ವಾಣಿby ಕಾವ್ಯ ವಾಣಿSullia: ಸುಳ್ಯ( Sullia) ಕಸಬಾದ ಬೆಟ್ಟಂಪಾಡಿಯ ನಿವಾಸಿ ಚಿತ್ರ ಕಲಾವಿದೆ ಪೂಜಾ ಬೋರ್ಕರ್ ರವರು ಇದೀಗ ವಿಶೇಷ ಕಲಾ ಸಾಧನೆಯ ಮೂಲಕ ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದಾರೆ.
-
Belthangady: ಭಾರೀ ಮಳೆ ಕಾರಣದಿಂದ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಮೃತಪಟ್ಟಿರುವ ಘಟನೆ ಬೆಳ್ತಂಗಡಿ (Belthangady) ತಾಲೂಕಿನ ಕುವೆಟ್ಟು ಗ್ರಾಮದ ಅಮರ್ ಜಾಲು ಎಂಬಲ್ಲಿ ನಡೆದಿದೆ.
-
Mangaluru : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ 32 ವರ್ಷದ ಮುಸ್ಲಿಂ ವ್ಯಕ್ತಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿನ್ನೆ ಮೂವರನ್ನು ಬಂಧಿಸಿದ್ದರು.
-
Uppinangady: ಉಪ್ಪಿನಂಗಡಿಯಲ್ಲಿ ಹೆದ್ದಾರಿ ನಿರ್ಮಾಣಕ್ಕೆ ಅನುಕೂಲವಾಗುವಂತೆ ನಿರ್ಮಿಸಿದ ತಡೆಗೋಡೆಯೊಂದು ಬಿರುಕು ಬಿಟ್ಟಿದ್ದು ಸ್ಥಳೀಯರಲ್ಲಿ ಗೊಂದಲವುಂಟು ಮಾಡಿದೆ.
-
Vittla: ಅಡ್ಡಹೋಳೆ- ಬಿ ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯ ಅಂಡರ್ ಪಾಸ್ ರಸ್ತೆ ಸಂಚಾರಕ್ಕೆ ಮುಕ್ತಗೊಂಡ ಬೆನ್ನಲ್ಲೇ ಮಾಣಿ ಹೈಸ್ಕೂಲ್ ಬಳಿ ಸರ್ವಿಸ್ ರಸ್ತೆಗೆ ಗೋಡೆ ಕುಸಿದ ಪರಿಣಾಮ ಮಣ್ಣು ರಸ್ತೆಗೆ ಬಿದ್ದಿದೆ.
-
Sullia: ಮಗುವಿನ ಸಾವಿನಿಂದ ಮನನೊಂದು ತಂದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಬಾಳಿಲದಲ್ಲಿ ನಡೆದಿದೆ.
-
News
Sullia: ಸುಳ್ಯ ಪೊಲೀಸ್ ಠಾಣೆಗೆ ನೂತನ ಹೆಡ್ ಕಾನ್ಸೆಬಲ್: ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಸುಳ್ಯಕ್ಕೆ ವರ್ಗಾವಣೆ!
by ಕಾವ್ಯ ವಾಣಿby ಕಾವ್ಯ ವಾಣಿSullia: ಸುಳ್ಯ (Sullia) ಪೊಲೀಸ್ ಠಾಣೆಗೆ ನೂತನ ಹೆಡ್ ಕಾನ್ಸೆಬಲ್ ಆಗಿ ಪಳನಿ ವೇಲು ಕೆಎಂ ರವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
-
Belthangady: ಈ ತಿಂಗಳ ಅಂತ್ಯದಲ್ಲಿ ನಿವೃತ್ತರಾಗಲಿರುವ ಮಂಗಳೂರು ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾದ ಪಿ. ಎಸ್ ಸೂರ್ಯನಾರಾಯಣ ಭಟ್ ಇವರನ್ನು ಶ್ರೀಮದವೂರ ವಿಶ್ಲೇಶ ಕಲಾ ಸಂಘ ಗೇರುಕಟ್ಟೆ ವತಿಯಿಂದ ಆಕಾಶವಾಣಿ ಕೇಂದ್ರದಲ್ಲಿ ಸನ್ಮಾನಿಸಲಾಯಿತು.
-
Uppinangady: ಬಕ್ರೀದ್ ಹಬ್ಬಕ್ಕೆಂದು ಆಡುಗಳನ್ನು ಖರೀದಿ ಮಾಡಲು ರಾಜಸ್ಥಾನಕ್ಕೆ ಹೋಗಿದ್ದ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯ ಯುವಕರಿಬ್ಬರು ಅಲ್ಲಿನ ವ್ಯಕ್ತಿಗಳಿಂದ ಬ್ಲಾಕ್ಮೇಲ್ಗೆ ಒಳಗಾಗಿರುವ ಕುರಿತು, ಹಾಗೂ ಮನೆಯವರ ಸಂಪರ್ಕಕ್ಕೆ ಸಿಗದಿರುವ ಆತಂಕಕಾರಿ ಘಟನೆ ನಡೆದಿದೆ.
