Parliament Electionಗೆ ಬಿಜೆಪಿ ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಚುನಾವಣಾ ಪ್ರಚಾರ ಕೂಡ ಆರಂಭಿಸಿದೆ. ಆದರೆ ಕಾಂಗ್ರೆಸ್(Karnataka Congress)ಮಾತ್ರ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿ, ಇನ್ನುಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗದೆ ಸುಮ್ಮನಾಗಿದೆ. ಆದರೂ ಕೆಲವೊಂದು ಹೈವೋಲ್ಟೇಜ್ ಕ್ಷೇತ್ರಗಳಿಗೆ ಕೆಲವು …
Tag:
