Heavy Rain: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಪರಿಸ್ಥಿತಿ ಇದೇ ರೀತಿ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
Tag:
dakshina kannada school holiday
-
School Holidays: ಭಾರೀ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವಿವರ ಕೆಳಗೆ ನೀಡಲಾಗಿದೆ.
