Baindoor: ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಜಾಗ ಒತ್ತುವರಿಯಾಗಿದ್ದು, ಇವುಗಳನ್ನು ತೆರವು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
Dakshina Kannada
-
ದಕ್ಷಿಣ ಕನ್ನಡ
Manjeshwara: ಉಪ್ಪಳ: ವಿವಾಹ ವಂಚನೆ, ಲೈಂಗಿಕ ಕಿರುಕುಳ: ಯುವಕನ ವಿರುದ್ಧ ಪ್ರಕರಣ ದಾಖಲು
by ಕಾವ್ಯ ವಾಣಿby ಕಾವ್ಯ ವಾಣಿManjeshwara: ಮದುವೆಯಾಗುವುದಾಗಿ ಭರವಸೆ ನೀಡಿ 32ರ ಹರೆಯದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧಿಸಿ ಯುವಕನೋರ್ವನ ವಿರುದ್ಧ ಪ್ರಕರಣ ದಾಖಲಾಗಿದೆ.
-
ದಕ್ಷಿಣ ಕನ್ನಡ
Puttur: ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಾಯ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರು (Puttur) ಬೈಪಾಸ್ ರಸ್ತೆಯಲ್ಲಿ ನಡೆದಿದೆ.
-
Mangalore: ಮಂಗಳೂರಿನ ಬಿಜೈನಲ್ಲಿರುವ ಪಿಂಟೋ ಚೇಂಬರ್ಸ್ನ ಎರಡನೇ ಮಹಡಿಯಲ್ಲಿರುವ ಉಡುಪಿಯ ಬ್ರಹ್ಮಗಿರಿ ನಿವಾಸಿ ಶ್ರೀ ಸುದರ್ಶನ್ ಅವರ ಸಿಕ್ತ್ಸ್ ಸೆನ್ಸ್ ಬ್ಯೂಟಿ ಸಲೂನ್ನಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ಮಾಡಿರುವ ಕುರಿತು ವರದಿಯಾಗಿದೆ.
-
News
Ullala: ಓದಿನ ಒತ್ತಡ, ತಲೆನೋವು: ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿನಿ, ಡೆತ್ನೋಟ್ ಪತ್ತೆ
by Mallikaby MallikaUllala: ಓದಿನ ಒತ್ತಡದಿಂದ ತಲೆನೋವಿನಿಂದ ಬಳಲುತ್ತಿದ್ದ ಬಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತಲಪಾಡಿ ದೇವಿಪುರದ ಶಾರದಾ ವಿದ್ಯಾಲಯದ ಆವರಣದ ಸಿಬ್ಬಂದಿ ವಸತಿ ಗೃಹದಲ್ಲಿ ನಡೆದಿದೆ.
-
News
Puttur: ಶಿವಾನಿ ಡಿ. ಗೌಡ ಅವರಿಗೆ ಬೀದರ್ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂ ದ ಪಿಎಚ್ ಡಿ ಪದವಿ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ಜಲಕೃಷಿ ವಿಭಾಗದ ವಿದ್ಯಾರ್ಥಿನಿ ಶಿವಾನಿ ಡಿ. ಗೌಡ ಅವರಿಗೆ ಬೀದರ್ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಪಿಎಚ್ ಡಿ ಪದವಿ ದೊರಕಿದೆ .
-
Suicide: ಕನ್ಯಾಡಿಯ ಮತ್ತಿಲ ನಿವಾಸಿ ಶಿವರಾಜ್ ಜೂ. 23ರಂದು ರಾತ್ರಿ ಮನೆಯಲ್ಲಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ನಡೆದಿದೆ.
-
-
Accident: ಮರವೂರು ಎಂಬಲ್ಲಿ ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ (Accident)ಆಗಿರುವ ಘಟನೆ ನಡೆದಿದೆ.
-
Kokkada: ನೆಲ್ಯಾಡಿ ಬಳಿ ವಿಷ ಸೇವಿಸಿ ಒದ್ದಾಡುತ್ತಿದ್ದ ಅವರನ್ನು ಗಮನಿಸಿದ ಸ್ಥಳೀಯರು ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ದಾಖಲು ಮಾಡಲಾಗಿದೆ
