Bantwala: ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪತಿಯ ಜತೆ ಪ್ರಯಾಣಿಸುತ್ತಿದ್ದ ಮಹಿಳೆಗೆ ಆರೋಪಿಯೋರ್ವ ಕೆ ದೈಹಿಕ ಕಿರುಕುಳ ನೀಡಿದ ಘಟನೆ ಬಂಟ್ವಾಳ (Bantwala) ಬೈಪಾಸ್ ಜಂಕ್ಷನ್ನಲ್ಲಿ ನಡೆದಿದೆ.
Dakshina Kannada
-
ದಕ್ಷಿಣ ಕನ್ನಡ
Kundapura: ವಿವಾಹಿತ ಮಹಿಳೆ ನಾಪತ್ತೆ ಪ್ರಕರಣ – ಪ್ರಿಯಕರನೊಂದಿಗೆ ಪರಾರಿ?
by ಹೊಸಕನ್ನಡby ಹೊಸಕನ್ನಡKundapura : ಕುಂದಾಪುರದಲ್ಲಿ ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಚರ್ಚ್ ರೋಡ್ ಯಿಂದ ಕೋಡಿಗೆ ಹೋಗುವ ಸೇತುವೆ ಬಳಿ ಈಕೆಯ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆಯಾಗಿತ್ತು. ಇದೀಗ ಈ ಪ್ರಕರಣಕ್ಕೆ ಬಿದ್ದು ಟ್ವಿಸ್ಟ್ ಸಿಕ್ಕಿದೆ
-
ಕಾರವಾರ: ಕರಾವಳಿ ಕಾರವಾರದ ಭಾಗದಲ್ಲಿ ಮಳೆ (Rain) ಮುಂದುವರಿದ ಕಾರಣ ಉತ್ತರಕನ್ನಡದಲ್ಲಿ ಇಂದು, ಜೂ.12 ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
-
Dakshina kannada: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಎಚ್ಚರಿಕೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಶಾಲೆಗಳಿಗೆ ಇಂದು ಜೂನ್ 12 ರಂದು ರಜೆ ಘೋಷಿಸಿ ದ.ಕ. …
-
UT khadar: ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಕೊಲೆಗಳ ಮೇಲೆ ಕೊಲೆಗಳು ನಡೆಯುತ್ತಿದ್ದು ಜಿಲ್ಲೆಯಲ್ಲಿ ಒಬ್ಬರನ್ನು ಒಬ್ಬರು ನಂಬಿದಂತಹ ಸ್ಥಿತಿ ನಿರ್ಮಾಣವಾಗಿದೆ.
-
News
Puttur: ಬೆಳ್ಳಾರೆ ಪೊಲೀಸ್ ಠಾಣೆಯಿಂದ ಓರ್ವ ಎ.ಎಸ್.ಐ ಹಾಗೂ 4 ಮಂದಿ ಪೊಲೀಸ್ ಸಿಬ್ಬಂದಿಗಳು ವರ್ಗಾವಣೆ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಬೆಳ್ಳಾರೆ ಪೊಲೀಸ್ ಠಾಣೆಯಿಂದ ಓರ್ವ ಎ.ಎಸ್.ಐ ಮತ್ತು 4 ಮಂದಿ ಪೊಲೀಸ್ ಸಿಬ್ಬಂದಿಗಳು ಬೇರೆ ಠಾಣೆಗಳಿಗೆ ವರ್ಗಾವಣೆಗೊಂಡಿದ್ದಾರೆ.
-
Bantwala: ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ನಿಷೇಧ
-
Kerala: ಕೇರಳದ ಕರಾವಳಿಯಲ್ಲಿ ಸಿಂಗಾಪುರದ ಹಡಗಿನಲ್ಲಿ ನಡೆದ ಬೆಂಕಿ ಅಪಘಾತಕ್ಕೆ ಸಂಬಂಧಪಟ್ಟಂತೆ ಘಟನೆ ನಡೆದು 48 ಗಂಟೆ ಕಳೆದರೂ ಹಡಗಿನಲ್ಲಿ ಬೆಂಕಿಯ ಜ್ವಾಲೆ ಕಡಿಮೆಯಾಗಿಲ್ಲ. ಕ್ಷಣ ಕ್ಷಣಕ್ಕೂ ಇದರಿಂದ ಆತಂಕ ಹೆಚ್ಚಾಗಿದೆ.
-
ದಕ್ಷಿಣ ಕನ್ನಡ
School trip: ಆಟೋರಿಕ್ಷಾಗಳಲ್ಲಿ ನಿಗಧಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ಕೊಂಡೊಯ್ಯದಂತೆ ಸೂಚನೆ
by ಕಾವ್ಯ ವಾಣಿby ಕಾವ್ಯ ವಾಣಿSchool trip: ಉಡುಪಿ ಜಿಲ್ಲೆಯಲ್ಲಿ ಶಾಲಾ ಮಕ್ಕಳನ್ನು ಕೊಂಡೊಯ್ಯುವ ಆಟೋರಿಕ್ಷಾಗಳಲ್ಲಿ ನಿಗಧಿಪಡಿಸಿದ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ಕೊಂಡೊಯ್ಯದಂತೆ ಎಲ್ಲಾ ಆಟೋರಿಕ್ಷಾ ಚಾಲಕ ಮತ್ತು ಮಾಲಕರು ಕ್ರಮವಹಿಸಬೇಕು.
-
ದಕ್ಷಿಣ ಕನ್ನಡ
Karkala: ಶೇಕ್ ಹ್ಯಾಂಡ್ ಕೊಡುವ ಕೋಣ ಎಂದೇ ಪ್ರಸಿದ್ಧಿ ಪಡೆದ ಕೋಣ ಚೀಂಕ್ರ ನಿಧನ
by Mallikaby MallikaKarkala: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಹಲವು ಕಂಬಳ ಕೂಟಗಳಲ್ಲಿ ಪದಕಗಳನ್ನು ಗೆದ್ದಿದ್ದ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ್ ಶೆಟ್ಟಿ ಅವರು ಐದು ವರ್ಷ ಪ್ರಾಯದ ಕೋಣ ಚೀಂಕ್ರ ಜ್ವರದಿಂದ ಮಂಗಳವಾರ ನಿಧನ ಹೊಂದಿದ್ದಾರೆ.
