Puttur: ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.6 ರಂದು ವಿಚಾರಣೆಯನ್ನು ನಿಗದಿ ಮಾಡಿದ್ದಾರೆ.
Dakshina Kannada
-
Mangaluru : ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ ಬಂಟ್ವಾಳದ(Bantwal) ಅಬ್ದುಲ್ ರಹಿಮಾನ್ (Abdul Rahiman) ಬರ್ಬರ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ.
-
Dakshina Kannada: ಬಸ್ಸಿಗೆ ಕೈ ಸನ್ನೆ ಮಾಡಿ ವ್ಯಕ್ತಿಯೊಬ್ಬ ಬಸ್ಸು ನಿಲ್ಲಿಸಿ ಗಾಜಿಗೆ ಕ್ಲಲೆಸೆದು ಪರಾರಿಯಾಗಿರುವ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಚ್ಚಿನ ಗ್ರಾಮದ ಬಂಗೇರಕಟ್ಟೆ-ಕಲ್ಲಗುಡ್ಡೆ ಎಂಬಲ್ಲಿ ಮೇ 30 ರಂದು ನಡೆದಿರುವ ಕುರಿತು ವರದಿಯಾಗಿದೆ.
-
News
Belthangady: ಕಾಪಿನ ಬಾಗಿಲು ಅರಸಿನಮಕ್ಕಿ ರಸ್ತೆ ಮಧ್ಯೆ ಬೈಕಿಗೆ ಅಡ್ಡ ಬಂದ ಕಾಡೆಮ್ಮೆ: ಬೈಕ್ ಸವಾರರಿಬ್ಬರು ಗಂಭೀರ!
Belthangady: ಬೆಳ್ತಂಗಡಿ ತಾಲೂಕಿನ ಕಾಪಿನ ಬಾಗಿಲು ಅರಸಿನಮಕ್ಕಿ ರಸ್ತೆಯ ಹಂಸಗಿರಿ ಎಸ್ಟೇಟ್ ಬಳಿ ರಾತ್ರಿ ವೇಳೆ ಬೈಕ್ ಸವಾರಿಬ್ಬರು ತಮ್ಮ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ದಿಢೀರನೆ ಬೃಹತ್ ಗಾತ್ರದ ಕಾಡೆಮ್ಮೆ ಕಾಡಿನೊಳಗಿಂದ ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್ ಆಗಿ ಬೈಕ್ …
-
News
Vittla: ವಿಟ್ಲ: ಫೇಸ್ ಬುಕ್’ನಲ್ಲಿ ಕೋಮು ದ್ವೇಷ ಸಂದೇಶ ರವಾನೆ: ಪ್ರಕರಣ ದಾಖಲು
by ಕಾವ್ಯ ವಾಣಿby ಕಾವ್ಯ ವಾಣಿVittla: ಫೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ ಪೋಸ್ಟ್ ಗಳನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ಯತೀಶ್ ಪೆರುವಾಯಿ ಎಂಬಾತನ ವಿರುದ್ಧ ಪ್ರಕರಣ F.I.R. ದಾಖಲಾಗಿದೆ.
-
News
Puttur: ಪುತ್ತೂರು: ಹತ್ತಕ್ಕೂ ಹೆಚ್ಚು ಮನೆಗಳು ಮುಳುಗಡೆ: ಮನೆ ಮಂದಿಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್ ತಂಡ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು (Puttur):ಸರ್ವೆ ವ್ಯಾಪ್ತಿಯಲ್ಲಿರುವ ಗೌರಿ ಹೊಳೆ ಸೇತುವೆ ನಿರಂತರ ಸುರಿದ ಮಳೆಯಿಂದಾಗಿ ತುಂಬಿ ಹರಿದ ಪರಿಣಾಮ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡ ಘಟನೆ ಸವಣೂರು ಸಮೀಪದ ಸರ್ವೆ ಎಂಬಲ್ಲಿ ನಡೆದಿದೆ.
-
Crime
Moodubidri: ಮೂಡುಬಿದಿರೆ: ದರೋಡೆಗೆ ಸಂಚು ನಡೆಸುತ್ತಿದ್ದ ಇಬ್ಬರು ದುಷ್ಕರ್ಮಿಗಳು ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿMoodubidri: ಬಡಗ ಮಿಜಾರು ಗ್ರಾಮದ ಬೊಳ್ಳೆಚ್ಚಾರ್ ಎಂಬಲ್ಲಿ. ದರೋಡೆ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಶಂಕಿತರನ್ನು ಅರೆಸ್ಟ್ ಮಡುವಲ್ಲಿ ಮೂಡುಬಿದಿರೆ ಪೊಲೀಸರು ಯಶಸ್ವಿಯಾಗಿದ್ದಾರೆ.
-
Belthangady: ಭಾರೀ ಮಳೆ ಕಾರಣದಿಂದ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಮೃತಪಟ್ಟಿರುವ ಘಟನೆ ಬೆಳ್ತಂಗಡಿ (Belthangady) ತಾಲೂಕಿನ ಕುವೆಟ್ಟು ಗ್ರಾಮದ ಅಮರ್ ಜಾಲು ಎಂಬಲ್ಲಿ ನಡೆದಿದೆ.
-
-
Belthangady: ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೇ.30 ರಂದು ಮೃತಪಟ್ಟಿದ್ದಾನೆ.
