Belthangady: ಬೆಳ್ತಂಗಡಿಯ ಮಿನಿ ವಿಧಾನಸೌಧದ ಬಳಿ ಐಬಿ ರಸ್ತೆ ಪಕ್ಕದಲ್ಲೇ ಇರುವ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿರುವ ಮೂರು ಮಂದಿ ವಕೀಲರ ಕಚೇರಿ ಸೇರಿದಂತೆ ಓರ್ವ ಇಂಜಿನಿಯರ್ ಕಚೇರಿಗಳ ಮುಂಭಾಗಿಲಿಗೆ ಕುಂಕುಮ ಚೆಲ್ಲಿ ವಾಮಾಚಾರ ನಡೆಸಿರುವುದು ಇಂದು ಮುಂಜಾನೆ ಬೆಳಕಿಗೆ ಬಂದಿದೆ.
Dakshina Kannada
-
News
ದಕ ಜಿಲ್ಲೆಯಲ್ಲಿ ಹೊತ್ತಿ ಉರಿಯುತ್ತಿದೆ ಕೋಮು ಜ್ವಾಲೆ: ಹಾo, ಹೂಂ ಗೃಹ ಸಚಿವರೂ ಬರ್ತಿಲ್ಲ, ಉಸ್ತುವಾರಿಯ ಸುಳಿವೇ ಇಲ್ಲ!! ಸ್ಪೀಕರ್ ಸ್ಪೀಕರ್ ಆಫ್ !!!
Mangalore: ದಕ ಜಿಲ್ಲೆಯಲ್ಲಿ ಒಂದರ ಹಿಂದೆ ಒಂದು ಪ್ರತಿಕಾರದ ಸರಣಿ ಹತ್ಯೆಗಳು ಎನ್ನುವ ಕೊಲೆಗಳು ನಡೆದು ಕೋಮು ಜ್ವಾಲೆಯ ದಳ್ಳುರಿ ಧಗದಹಿಸುತ್ತಿದ್ದರೂ ಇದರ ನಿಯಂತ್ರಣಕ್ಕೆ ತಕ್ಷಣದಿಂದಲೇ ಸ್ಥಳಕ್ಕೆ ಬಂದು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದ್ದ ಗ್ಯಾರoಟಿ ಕೈ ಸರಕಾರದ ಹಾo, ಹೂಂ ಬಿರುದಾಂಕಿತ …
-
Uppinangady: ಬಕ್ರೀದ್ ಹಬ್ಬಕ್ಕೆಂದು ಆಡುಗಳನ್ನು ಖರೀದಿ ಮಾಡಲು ರಾಜಸ್ಥಾನಕ್ಕೆ ಹೋಗಿದ್ದ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯ ಯುವಕರಿಬ್ಬರು ಅಲ್ಲಿನ ವ್ಯಕ್ತಿಗಳಿಂದ ಬ್ಲಾಕ್ಮೇಲ್ಗೆ ಒಳಗಾಗಿರುವ ಕುರಿತು, ಹಾಗೂ ಮನೆಯವರ ಸಂಪರ್ಕಕ್ಕೆ ಸಿಗದಿರುವ ಆತಂಕಕಾರಿ ಘಟನೆ ನಡೆದಿದೆ.
-
Moodabidre: ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಬಡಗಮಿಜಾರು ಗ್ರಾಮದ ಮರಕಡ ಬಳಿ ಇಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
-
News
Dakshina Kannada ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ಕೆ.ಅಶ್ರಫ್ ರಾಜಿನಾಮೆ – ಶುರುವಾಯ್ತು ಸಾಮೂಹಿಕ ರಾಜೀನಾಮೆ ಪರ್ವ
Dakshina Kannada : ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಮುಸ್ಲಿಮರ ಸರಣಿ ಕೊಲೆಗಳು ನಡೆಯುತ್ತಿವೆ.
-
ದಕ್ಷಿಣ ಕನ್ನಡ
Mangaluru : ಮುಸ್ಲಿಮರ ಮೇಲೆ ನಿರಂತರ ದೌರ್ಜನ್ಯ – ದ. ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಸಾಮೂಹಿಕ ರಾಜೀನಾಮೆಗೆ ನಿರ್ಧಾರ
Mangaluru : ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಮುಸ್ಲಿಮರ ಸರಣಿ ಕೊಲೆಗಳು ನಡೆಯುತ್ತಿವೆ. ಮುಸ್ಲಿಮರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಇಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದು, …
-
Puttur: ಯುವಕನೋರ್ವನ ಮೇಲೆ ಪರಿಚಯಸ್ಥರು ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಪಾಣಾಜೆ ಗ್ರಾಮದಲ್ಲಿ ಮೇ 25 ರಂದು ನಡೆದಿರುವ ಕುರಿತು ವರದಿಯಾಗಿದೆ. ಆರ್ಲಪದವು ನಿವಾಸಿ ಪ್ರಕಾಶ್ (28) ಹಲ್ಲೆಗೊಳಗಾದ ವ್ಯಕ್ತಿ.
-
CM Siddaramiah : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ನೆಕ್ತರು ಹರಿಯುತ್ತಲೇ ಇದೆ. ಇದೀಗ ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ನಡೆದಿದೆ.
-
Dakshina Kannada: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
-
Putturu: ಮಳೆ ಅತಿಯಾದುದರಿಂದ ಅಡಿಕೆ ಬೆಳೆಗಳಿಗೆ ಹಾನಿಯಾಗುತ್ತದೆಂಬ ಚಿಂತೆಯಲ್ಲಿ ರೈತರಿದ್ದರೆ, ರೈತರಿಗೊಂದು ಸಿಹಿ ಸುದ್ದಿ ಸಿಕ್ಕಿದೆ.
