Puttur: ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಶಾಮಿಯಾನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕುಂಜುರುಪಂಜ ಸಮೀಪದ ನಿವಾಸಿ ಸುದೀಪ್ ಚೊಕ್ಕಾಡಿ ಎಂಬವರು ಮೃತಪಟ್ಟ ಘಟನೆ ಮೇ.18 ರಂದು ರಾತ್ರಿ ನಡೆದಿದೆ.
Dakshina Kannada
-
News
Belthangady: ನಾಯಿ ವಿಚಾರಕ್ಕೆ ಗಲಾಟೆ; ಗ್ರಾಮ ಪಂಚಾಯತ್ ನೀರು ನಿರ್ವಾಹಕನಿಂದ ಮಹಿಳೆ, ಮಕ್ಕಳಿಗೆ ಹಲ್ಲೆ, ಅಸಭ್ಯ ಮಾತು; ದೂರು ದಾಖಲು
Belthangady: ಬೆಳಾಲು ಗ್ರಾಮದ ಏರ್ದೊಟ್ಟು ಮನೆಯ ಸುಮಿತ್ರಾ ಮತ್ತು ಅವರ ಮಕ್ಕಳಿಗೆ ನಾಯಿ ವಿಚಾರದಲ್ಲಿ ಗ್ರಾಮ ಪಂಚಾಯತ್ ನೀರು ನಿರ್ವಾಹಕ ಶಶಿಧರ್ ಎಂಬುವರು ಹಲ್ಲೆ ಮಾಡಿರುವ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿರುವ ಕುರಿತು ವರದಿಯಾಗಿದೆ.
-
Belthangady: ಬೆಳ್ತಂಗಡಿ ಲಾಯಿಲ ಸಮಿಪದ ಬೆಜಕ್ರೆಸಾಲು ಎಂಬಲ್ಲಿ ಸೋಮವತಿ ನದಿಯ ತಟದಲ್ಲಿ ಮೇ.17 ರಂದು ವಾಮಚಾರ ನಡೆದಿರುವುದು ಕಂಡು ಬಂದಿದೆ.
-
News
Mangaluru : ‘ಮಿಸ್ಟರ್ ಕಾಮತ್ ಇತಿಹಾಸ ತಿರುಚಬೇಡಿ, ಗುದ್ದಲಿ ಪೂಜೆ ನಾನೇ ಮಾಡಿದ್ದು’ – ಪ್ರಜಾಸೌಧ ಮೋದಿ ಕೊಡುಗೆ ಎಂದ ಬಿಜೆಪಿ ಶಾಸಕನಿಗೆ ವೇದಿಕೆಯಲ್ಲಿ ಸಿಎಂ ಕ್ಲಾಸ್!!
Mangaluru : ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯ ನೂತನ ಕಟ್ಟಡ ಪ್ರಜಾಸೌಧದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದ್ದಾರೆ.
-
News
Belthangady: ಬೆಳ್ತಂಗಡಿ: ಮದುವೆ ಔತಣ ಕೂಟದ ಊಟ: ಹಲವರು ಅಸ್ವಸ್ಥ:ಮಹಿಳೆ ಸಾವು!
by ಕಾವ್ಯ ವಾಣಿby ಕಾವ್ಯ ವಾಣಿBelthangady: ಮದುವೆ ಕಾರ್ಯಕ್ರಮವೊಂದರಲ್ಲಿ ಆರತಕ್ಷತೆ ಔತಣ ಕೂಟದಲ್ಲಿ ಊಟ ಮಾಡಿದ ನಂತರ ವರ ಸೇರಿದಂತೆ ಸುಮಾರು 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು ಈ ಪೈಕಿ ಮಹಿಳೆಯೊಬ್ಬರು ಶುಕ್ರವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು 5 ಮಂದಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-
Puttur: ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ ನಗರ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
-
Puttur: ಪುತ್ತೂರು (Puttur) ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ ನಲ್ಲಿ ತುರ್ತು ಕಾಮಗಾರಿ ನಿಮಿತ್ತ ನಾಳೆ ಬೆಳಿಗ್ಗೆ 10:30 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.
-
Harish Poonja: ದಕ್ಷಿಣ ಕನ್ನಡ ಜಿಲ್ಲೆಯ ತೆಕ್ಕಾರಿನಲ್ಲಿ ಶಾಸಕ ಹರೀಶ್ ಪೂಂಜ ಮುಸ್ಲಿಂ ಸಮುದಾಯದ ಕುರಿತು ಆಡಿರುವ ಮಾತಿನ ಕುರಿತು ದೇವಸ್ಥಾನದ ಆಡಳಿತ ಮಂಡಳಿಯ ಕೆಲವರು ಮುಸ್ಲಿಂ ಮುಖಂಡರ ಜೊತೆ ಸಭೆ ನಡೆಸಿ ವಿಷಾದ ವ್ಯಕ್ತಪಡಿಸಿದ್ದಾರೆ.
-
Belthangady: ಮೊದಲ ಗಂಡನ ಜೊತೆಗಿನ ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗಲೇ ಮಹಿಳೆ ಗುಟ್ಟಾಗಿ ಎರಡನೇ ಮದುವೆಯಾಗಿದ್ದು ಮಾತ್ರವಲ್ಲದೇ ಮೊದಲ ಗಂಡನಿಂದ ಲಕ್ಷಾಂತರ ರೂಪಾಯಿ ಜೀವನಾಂಶ ಕೇಳಿದ ಪತ್ನಿಗೆ ಮಂಗಳೂರಿನ ಕುಟುಂಬ ನ್ಯಾಯಾಲಯವು ಶಿಕ್ಷೆಯನ್ನು ನೀಡಿದೆ.
-
News
Guruvayanakere : ಮುಸ್ಲಿಮರೊಂದಿಗಿನ ವ್ಯವಹಾರಗಳನ್ನು ನಿಲ್ಲಿಸಿ – ಗ್ರಾ ಪಂ ಅಧ್ಯಕ್ಷೆ ಭಾರತೀ ಶೆಟ್ಟಿ ವಿವಾದಾತ್ಮಕ ಭಾಷಣ
Guruvayanakere : ಮುಸ್ಲಿಮರೊಂದಿಗೆ ಎಲ್ಲಾ ರೀತಿಯ ವ್ಯವಹಾರಗಳನ್ನು ನಿಲ್ಲಿಸಿ ಎಂದು ಗುರುವಾಯನಕೆರೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
