Puttur: ಪ್ರಯಾಣಿಕರೋರ್ವರು ಕೆಎಸ್ ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟ ಘಟನೆ ಸೋಮವಾರ ದರ್ಬೆಯಲ್ಲಿ ನಡೆದಿದೆ.
Dakshina Kannada
-
News
Ujire: ಉಜಿರೆ: ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತವಾಗಿ ಕಂಪ್ಯೂಟರ್ ಡಿಟಿಪಿ ತರಬೇತಿ!
by ಕಾವ್ಯ ವಾಣಿby ಕಾವ್ಯ ವಾಣಿUjire: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತವಾಗಿ ಕಂಪ್ಯೂಟರ್ ಡಿಟಿಪಿ / Desktop publishing (Basic Computer-MS365, CorelDRAW, Photoshop CS6-CC & AI, PageMaker, Album Design, Photo Restoration)
-
-
Belthangady : ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಶಾಸಕ ಹರೀಶ್ ಪೂಂಜಾ ಅವರು ಮಾಡಿದ ಕೋಮು ಪ್ರಚೋದನಕಾರಿ ಭಾಷಣ ಕರಾವಳಿಯಾದ್ಯಂತ ಬಾರಿ ಚರ್ಚೆಯಾಗಿತ್ತು.
-
Puttur: ಮೇ 11 (ಇಂದು) ರ ಬೆಳಿಗ್ಗೆ ಮಾಣಿ-ಮೈಸೂರು ಹೆದ್ದಾರಿಯ ಕಲ್ಲರ್ಪೆಯ ಕಾರ್ಪಾಡಿ ದ್ವಾರದ ಬಳಿ ಮೂರು ಕಾರುಗಳು ಮತ್ತು ಒಂದು ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ನಡೆದಿದೆ.
-
Mangaluru: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಶಿಸ್ತಿನಿಂದ ಬ್ಯಾಂಕು, ಸಹಕಾರಿ ಸಂಘಗಳಲ್ಲಿ ಸಾಲಗಳು ಮರುಪಾವತಿಯಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶ್ಲಾಘನೆ ಮಾಡಿದ್ದಾರೆ.
-
Vitla: ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ಮನೆಗೆ ಹೋಗುವ ರಸ್ತೆಯಲ್ಲಿ ಗೇಟ್ಗೆ ಬೀಗ ಹಾಕುವ ಸಂದರ್ಭ ವಿಚಾರಿಸಲು ಬಂದ ಮಹಿಳೆಗೆ ಅಸಭ್ಯ ವರ್ತನೆ ತೋರಿಸಿ ವಿಕೃತಿ ಮೆರೆದ ಘಟನೆ ನಡೆದಿದೆ.
-
Mangalore: ಭಾರತೀಯ ಸೇನೆ ಅಪರೇಷನ್ ಸಿಂಧೂರ್ ಹೆಸರಿನಲ್ಲಿ ಉಗ್ರರ ಮಟ್ಟ ಹಾಕುವ ಕಾರ್ಯಾಚರಣೆ ನಡೆಸುತ್ತಿದೆ.
-
Puttur: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಮಹಿಳಾ ಪೊಲೀಸ್ ಠಾಣೆ ಕಟ್ಟಡವು ಸ್ಥಳಾಂತರವಾಗಲಿದ್ದು ಪುತ್ತೂರು ಬಸ್ ನಿಲ್ದಾಣದ ಬಳಿ ಹೊಸ ಠಾಣೆ ನಿರ್ಮಾಣಕ್ಕೆ ಕಂದಾಯ ಇಲಾಖೆ ಜಾಗ ಮಂಜೂರು ಮಾಡಿದೆ ಎಂದು ಶಾಸಕ ಅಶೋಕ್ ರೈ ಅವರು ತಿಳಿಸಿದ್ದಾರೆ.
-
Dakshina Kannada: ಪಟ್ರಮೆಯ ಪಟ್ಟೂರು ಪುಂಡಿಕಾಯಿ ತಿರುವಿನಲ್ಲಿ ಗೂಡ್ಸ್ ರಿಕ್ಷಾ ಮತ್ತು ಜೀಪು ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಜೀಪ್ನಲ್ಲಿದ್ದ ಸುಂದರಿ, ಗಿರಿಜಾ, ಲಲಿತಾ ಮತ್ತು ರಿಕ್ಷಾ ಡ್ರೈವರ್ಗೆ ಸಣ್ಣ ಪುಟ್ಟ ಗಾಯಗಳಾಗಿದೆ.
