Sullia: ಮೇ 6 ರಂದು ಬಿಳಿನೆಲೆ ಗ್ರಾಮದ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಕೈಕಂಬ-ಗೋಪಾಲಿ ಬಳಿ ಇನ್ನೋವಾ ಕಾರು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಓರ್ವ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.
Dakshina Kannada
-
Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಒಂದು ಪೈಶಾಚಿಕ ಕೃತ್ಯ ನಡೆದಿದ್ದು ಯುವಕನೋರ್ವ ಅಪ್ರಾಪ್ತ ಯುವತಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿದ್ದಾನೆ.
-
Puttur: ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ಯು ಟರ್ನ್ ಮಾಡಲು ಮುಂದಾದ ಕಾರು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.
-
News
Suhas Murder Case: ಸುಹಾಸ್ ಶೆಟ್ಟಿ ವಿರುದ್ಧ ರೌಡಿಶೀಟರ್ ತೆರೆಯಲು ಹೊರಡಿಸಿದ್ದ ಆದೇಶದ ಪ್ರತಿ ಬಿಡುಗಡೆ- ದಿನೇಶ್ ಗುಂಡುರಾವ್ ಹೇಳಿದ್ದೇನು?
Suhas Murder Case: ಸುಹಾಸ್ ಶೆಟ್ಟಿ ಮರ್ಡರ್ ವಿಷಯಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ಮುಂದುವರಿದಿದೆ. ಬಿಜೆಪಿ ಫಾಜಿಲ್ ಕುಟುಂಬಕ್ಕೆ ನೀಡಿದ್ದ ಪರಿಹಾರದ ಹಣವನ್ನೇ ಸುಪಾರಿ ಕೊಲೆಗೆ ಬಳಕೆ ಮಾಡಲಾಗಿದೆ ಎಂದು ಆರೋಪಿಸಿದ್ದು, ಈ ಮಧ್ಯೆ, ದಕ್ಷಿಣ …
-
News
Belthangady: ಬೆಳ್ತಂಗಡಿ : ಮನೆಗೆ ನುಗ್ಗಿ ನಗನಗದು ಕಳವು ಪ್ರಕರಣ: ಆರೋಪಿಗಳು ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿBelthangady: ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೋಲೀಸರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
-
News
Belthangady : ‘ಗ್ರಾಮದಲ್ಲಿ ಎಲ್ಲರೂ ಸೌಹಾರ್ದತೆಯಿಂದ ಇದ್ದೇವೆ, ಬಂದು ವಿಷ ಬೀಜ ಬಿತ್ತಿದ್ದು ಶಾಸಕ ಹರೀಶ್ ಪೂಂಜ’ – ತೆಕ್ಕಾರು ಗ್ರಾಮಸ್ಥರ ಆಕ್ರೋಶ
Belthangady : ಶನಿವಾರ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಕರಾವಳಿಯಾದ್ಯಂತ ಬಾರಿ ಚರ್ಚೆಯಾಗುತ್ತಿದೆ.
-
News
Viral Post: ‘ಹೆಣ ಬಿದ್ದ ಕೂಡಲೇ ಬಿಜೆಪಿ ಕ್ರಿಮಿನಲ್ ಗಳನ್ನು ಮಹಾತ್ಮರಂತೆ ಬಿಂಬಿಸುತ್ತದೆ’- ಪೋಸ್ಟ್ ಹಾಕಿ ದ. ಕ ಜಿಲ್ಲೆಯ ಜನತೆಯನ್ನು ಎಚ್ಚರಿಸಿದ ಸಚಿವ ದಿನೇಶ್ ಗುಂಡೂರಾವ್
Viral Post: ಕರಾವಳಿಯಲ್ಲಿ ಭೀಕರ ಹತ್ಯೆಗೆ ಒಳಗಾದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಜೊತೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಹೆಸರೆರಚಾಟಕ್ಕೆ ನಾಂದಿ ಹಾಡಿದೆ.
-
News
Belthangady : ಹರೀಶ್ ಪೂಂಜಾ ದ್ವೇಷದ ಭಾಷಣಕ್ಕೆ ವಿರೋಧ – ದೇವಸ್ಥಾನ ಆಡಳಿತಕ್ಕೆ ತೆಕ್ಕಾರು ಗ್ರಾಮದ ಮುಸ್ಲಿಂ ಒಕ್ಕೂಟದಿಂದ ಪತ್ರ
Belthangady : ಶನಿವಾರ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ತೆಕ್ಕಾರು ನಿವಾಸಿ ಇಬ್ರಾಹಿಂ.ಎಸ್.ಬಿ ದೂರು ದಾಖಲಿಸಿದ್ದರು.
-
News
Uppinangady: ಉಪ್ಪಿನಂಗಡಿ: ಅಕ್ರಮ ದನ ಸಾಗಾಟ ಪತ್ತೆ: ನಾಲ್ಕು ಜಾನುವಾರುಗಳ ರಕ್ಷಣೆ!
by ಕಾವ್ಯ ವಾಣಿby ಕಾವ್ಯ ವಾಣಿUppinangady: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನವಾರುಗಳನ್ನು ಉಪ್ಪಿನಂಗಡಿ (Uppinangady) ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ನಡೆದಿದೆ.
-
News
Dharmasthala: ಧರ್ಮಸ್ಥಳ: ಮಹಿಳೆಯ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ!
by ಕಾವ್ಯ ವಾಣಿby ಕಾವ್ಯ ವಾಣಿDharmasthala: ಧರ್ಮಸ್ಥಳಕ್ಕೆ (Dharmasthala) ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಘಟನೆ ಮೇ 3 ರಂದು ನಡೆದಿದೆ.
