Bappanadu : ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲ್ಲೂಕಿನ ಬಪ್ಪನಾಡುನಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮರಥೋತ್ಸವ ನಡೆಯುತ್ತಿದ್ದಾಗ ಅವಘಡವೊಂದು ಸಂಭವಿಸಿದ್ದು, ಅಮ್ಮನವರ ರಥದ ಮೇಲಿನ ಭಾಗ ಕುಸಿತ ಕಂಡಿದೆ. ಇದೀಗ ರಥ ಕುಸಿಯಲು ಕಾರಣ ಏನು ಎಂಬುದು ತಿಳಿದುಬಂದಿದೆ.
Dakshina Kannada
-
News
Bappanadu: ಬಪ್ಪನಾಡು ರಥ ಕುಸಿತ ಪ್ರಕರಣ – ಮೇಲಿದ್ದ ಅರ್ಚಕರನ್ನು ಕಾಪಾಡಿದ ದುರ್ಗಾಪರಮೇಶ್ವರಿ, ವಿಡಿಯೋ ವೈರಲ್ !!
Bappanadu : ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲ್ಲೂಕಿನ ಬಪ್ಪನಾಡುನಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮರಥೋತ್ಸವ ನಡೆಯುತ್ತಿದ್ದಾಗ ಅವಘಡವೊಂದು ಸಂಭವಿಸಿದ್ದು, ಅಮ್ಮನವರ ರಥದ ಮೇಲಿನ ಭಾಗ ಕುಸಿತ ಕಂಡಿದೆ.
-
News
Puttur: ಮೈಂದನಡ್ಕ: ಶಾಸಕ ಅಶೋಕ್ ರೈಯವರಿಂದ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು ಬಡಗನ್ನೂರು ಗ್ರಾಮದ ಮೈಂದನಡ್ಕದಲ್ಲಿ ನೂತನ ರಿಕ್ಷಾ ತಂಗುದಾಣವನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು.
-
Puttur: ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರು (Puttur) ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಎ.10 ರಂದು ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು.
-
Dakshina Kannada: ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ವಿವಿಧ ಪ್ರಮಾಣ ಪತ್ರಗಳ ಸೇವೆಗಳನ್ನು ತ್ವರಿತ ರೀತಿಯಲ್ಲಿ ಮಾಡುವಲ್ಲಿ ರಾಜ್ಯಕ್ಕೆ 2 ನೇ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆ ಈಗ ʼಸಕಾಲʼ ಯೋಜನೆ ಹಾಗೂ ʼಪೋಡಿʼ ಅರ್ಜಿ ವಿಲೇವಾರಿಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದೆ.
-
Kukke Subrahmanya Temple: ದಕ್ಷಿಣ ಕನ್ನಡ ಜಿಲ್ಲೆಯ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ರಾಜ್ಯಕ್ಕೆ ಶ್ರೀಮಂತ ದೇವಸ್ಥಾನದಲ್ಲಿ ಮತ್ತೆ ನಂಬರ್ ವನ್ ಸ್ಥಾನ ಪಡೆದುಕೊಳ್ಳುವ ಎಲ್ಲಾ ಸಾಧ್ಯತೆ ಇದೆ.
-
Belthangady: ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ (Belthangady) ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
-
Belthangady: ಬೆಳ್ಳಾರೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಸಾಫಿ ಬೆಳ್ಳಾರೆ ಎ.7 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
-
News
Puttur: ಪುತ್ತೂರು: ನನ್ನನ್ನು ಹುಡುಕಬೇಡಿ ಎಂದು ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ ಪತ್ತೆ!
by ಕಾವ್ಯ ವಾಣಿby ಕಾವ್ಯ ವಾಣಿPuttur : ಎ 5 ರಂದು ಶನಿವಾರ ಸಂಜೆ ಕೊಡಿಪ್ಪಾಡಿ ಮನೆಯಿಂದ ಇನ್ನು ಹುಡುಕಬೇಡಿ ಎಂದು ಹೇಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ ರವಿವಾರ ಅರಸೀಕೆರೆಯಲ್ಲಿ ಪತ್ತೆಯಾಗಿದ್ದಾನೆ.
-
Puttur: ಜೀರಾ ಮಸಾಲ ಪಾನೀಯದ ಮೂಲಕ ಜನಪ್ರಿಯವಾಗಿರುವ ಬಿಂದು ಸಂಸ್ಥೆ ಗ್ರಾಹಕರಿಗೆ ಸಿಹಿ ಸುದ್ದಿ ಇದೆ. 600 ಎಂಎಲ್ ಬಿಂದು ಜೀರಾ ಪಾನೀಯದ ಮೇಲೆ 5 ರೂ.ರಿಯಾಯಿತಿಯ ವಿಶೇಷ ಕೊಡುಗೆಯನ್ನು ಘೋಷಣೆ ಮಾಡಿದೆ.
