Belalu: ಗ್ರಾಮದ ಕೊಡಂಗೆ ಮಜಲು ನಿವಾಸಿ ಕೆ. ಸುಬ್ರಾಯ ನೂರಿತ್ತಾಯರು ಎ. 3ರಂದು ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು.
Dakshina Kannada
-
Brijesh Chowta: ದೆಹಲಿಯಲ್ಲಿ ಲೋಕಸಭಾ ಅಧಿವೇಶನ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ|ಬ್ರಿಜೇಶ್ ಚೌಟ ಅವರು ತಮ್ಮ ತಂದೆ ಸೇಸಣ್ಣ ಚೌಟ ಹಾಗೂ ತಾಯಿ ಪುಷ್ಪಾ ಅವರೊಂದಿಗೆ ಬುಧವಾರ ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
-
Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯೊಂದು, ಮಕ್ಕಳ ಭವಿಷ್ಯದ ಜತೆ ಚೆಲ್ಲಾಟವಾಡಿತ್ತು.
-
Uppinangady: ಉಪ್ಪಿನಂಗಡಿಯ (Uppinangady) ಇಳಂತಿಲ ಬಳಿ ಗುಡ್ಡೆಯೊಂದರಲ್ಲಿ ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧನೋರ್ವ ಸಿಕ್ಕಿ ಬಿದ್ದ ಘಟನೆ ನಡೆದಿದೆ.
-
Puttur: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
Puttur: ಹತ್ತೂರ ಒಡೆಯ ಮಹಾಲಿಂಗೇಶ್ವರನ `ಪುತ್ತೂರ ಜಾತ್ರೆ’ ಜಾತ್ರಾಮಹೋತ್ಸವ ಎ.10ರಿಂದ 20 ತನಕ ನಡೆಯಲಿದೆ. ಅಂತೆಯೇ ಪುತ್ತೂರು (Puttur) ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆಮುಹೂರ್ತ ಇಂದು ಬೆಳಗ್ಗೆ ನಡೆಯಿತು.
-
News
Sullia: ಬ್ರೇಕಿನ ಕೆಳಗೆ ಸಿಕ್ಕಿ ಹಾಕಿಕೊಂಡ ನೀರಿನ ಬಾಟಲ್, ಕಾರು ಮನೆಯ ಮಹಡಿಯ ಮೇಲೆ ಪಲ್ಟಿ!
by ಕಾವ್ಯ ವಾಣಿby ಕಾವ್ಯ ವಾಣಿSullia: ನಿಯಂತ್ರಣ ತಪ್ಪಿ ಕಾರೊಂದು ಮನೆಯ ಮಹಡಿಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂ ಗೊಂಡ ಘಟನೆ ನಡೆದಿದೆ.
-
Putturu : ಕೆಲವು ಸರ್ಕಾರಿ ಅಧಿಕಾರಿಗಳು ತಮ್ಮ ಪ್ರಾಮಾಣಿಕ ಕೆಲಸ ಕಾರ್ಯಗಳಿಂದ ಜನಮನ್ನಣೆ ಗಳಿಸುತ್ತಾರೆ. ಜನರ ಪ್ರೀತಿಗೆ ಪಾತ್ರರಾಗಿ ಅವರು ನಿವೃತ್ತಿ ಹೊಂದಿದ ಬಳಿಕವು ಜನರು ನೆನೆಯುವಂತೆ ಖ್ಯಾತಿಗಳಿಸಿರುತ್ತಾರೆ.
-
News
Belthangady: ಬೆಳ್ತಂಗಡಿ: ಪುತ್ತಿಲ ನಿವಾಸಿ ಪ್ರವೀಣ್ ಎಂ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಘೋಷಣೆ
by ಕಾವ್ಯ ವಾಣಿby ಕಾವ್ಯ ವಾಣಿBelthangady: ಅಪರಾಧ ಪತ್ತೆ ವಿಭಾಗದಲ್ಲಿ ಮಹತ್ವಪೂರ್ಣ ಸೇವೆ ಸಲ್ಲಿಸಿರುವ ಬೆಳ್ತಂಗಡಿ (Belthangady) ತಾಲೂಕಿನ ಪುತ್ತಿಲ ಗ್ರಾಮದ ಮೂರುಗೋಳಿ ನಿವಾಸಿ, ಪೊಲೀಸ್ ಹೆಡ್ ಕಾನ್ಸೆಬಲ್ ಪ್ರವೀಣ್ ಎಂ ಇವರಿಗೆ ಮುಖ್ಯ ಮಂತ್ರಿ ಚಿನ್ನದ ಪದಕ ಘೋಷಣೆಯಾಗಿದೆ.
-
Eid-ul-Fitr: ಮುಸ್ಲಿಂ ಬಾಂಧವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಈದ್-ಉಲ್-ಫಿತರ್ (Eid-ul-Fitr) ಹಬ್ಬ ಪ್ರಮುಖವಾದದ್ದು. ಒಂದು ತಿಂಗಳ ಪವಿತ್ರ ರಂಜಾನ್ ಉಪವಾಸದ ಬಳಿಕ ಬರುವ ಹಬ್ಬವೇ ಇದು. ಇದೀಗ ಕರಾವಳಿಯಲ್ಲಿ ಮಾರ್ಚ್ 31ರಂದು ಅಂದರೆ ನಾಳೆ ಈದ್ ಉಲ್ ಫಿತರ್ ಆಚರಣೆ ಮಾಡಲಾಗುವುದಾಗಿ …
