ಧರ್ಮಸ್ಥಳದ ಬಳಿಯ ನೇತ್ರಾವತಿಯಲ್ಲಿ ಭೀಕರವಾದ ಅತ್ಯಾಚಾರಕ್ಕೊಳಗಾಗಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸೌಜನ್ಯ ಪ್ರಕರಣ ಇಂದಿಗೂ ಬಗೆಹರಿದಿಲ್ಲ.
Dakshina Kannada
-
Uppinangady: ಖ್ಯಾತ ಉದ್ಯಮಿ ನೆಕ್ಕಿಲಾಡಿಯ ಸಿದ್ದೀಕ್ ಹಾಜಿ ಅರಫಾ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾ. 27 ರಂದು ಮೃತರಾಗಿದ್ದಾರೆ.
-
News
Dharmasthala: ಧರ್ಮಸ್ಥಳ ಗ್ರಾಮಸ್ಥರಿಂದ ಅಂಗಡಿ ಮುಂಗಟ್ಟು ಬಂದ್ ಮಾಡಿ ಬೃಹತ್ ಸಮಾವೇಶ!
by ಕಾವ್ಯ ವಾಣಿby ಕಾವ್ಯ ವಾಣಿDharmasthala: ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthalal ಮತ್ತು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮೇಲೆ ಷಡ್ಯಂತ್ರ ನಡೆಯುತ್ತಿದೆ.
-
Puttur: ಚಲಿಸುತ್ತಿರುವಾಗಲೇ ಖಾಸಗಿ ಬಸ್ನ ಟಯರ್ ಸ್ಫೋಟಗೊಂಡ ಘಟನೆ ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ತೆರಳುವ ನೆಲ್ಲಿಕಟ್ಟೆ ಹಳೆ ಬಜಾರ್ ಪೋಸ್ಟ್ ಕಚೇರಿ ಮುಂದೆ ಮಾ.26ರಂದು ನಡೆದಿದೆ.
-
News
Belthangady: ಬೆಳ್ತಂಗಡಿ: ಸಂಶಯಾಸ್ಪದ ರೀತಿಯಲ್ಲಿ ಲೈನ್ ಮ್ಯಾನ್ ಸುಧಾಕರ ಮೃತದೇಹ ಪತ್ತೆ!!
by ಕಾವ್ಯ ವಾಣಿby ಕಾವ್ಯ ವಾಣಿBelthangady: ಸಂಶಯಾಸ್ಪದ ರೀತಿಯಲ್ಲಿ ಲೈನ್ ಮ್ಯಾನ್ ಸಾವನ್ನಪ್ಪಿದ ಘಟನೆ ಅಂಡಿಂಜೆಯಲ್ಲಿ ನಡೆದಿದೆ.
-
Uppinangadi: ರಾಜ್ಯದಲ್ಲಿ ಬಿಜೆಪಿಯ ಉಚ್ಚಾಟನೆ ಪರ್ವ ಜೋರಾಗಿ ನಡೆಯುತ್ತಿದೆ. ಈಗ ತಾನೇ ರಾಜ್ಯದ ಪ್ರಮುಖ ಬಿಜೆಪಿ ನಾಯಕ ಯತ್ನಾಳ್ ಅವರನ್ನು ಪಕ್ಷವು ಆರು ವರ್ಷ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.
-
Kukke Subrahmanya Temple: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಸ್ಥಾನಕ್ಕೆ ಸಚಿವರೋರ್ವರು ಓರ್ವ ಮಾಜಿ ರೌಡಿಶೀಟರ್ ಹಾಗೂ ದೇವಸ್ಥಾನಕ್ಕೆ ದ್ರೋಹ ಬಗೆದು ಜೈಲಿನಲ್ಲಿದ್ದವನ ಹೆಸರನ್ನು ಶಿಫಾರಸ್ಸು ಮಾಡಿರುವುದಾಗಿ ಟಿವಿ9 ವರದಿ ಮಾಡಿದೆ.
-
Uppinangady: ಉಪ್ಪಿನಂಗಡಿಯಲ್ಲಿ ನಡೆದ 39ನೇ ವರ್ಷದ ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ ಮುಕ್ತಾಯವಾಗಿದೆ. ಇಲ್ಲಿದೆ ಕಂಬಳದ ಫಲಿತಾಂಶದ ವಿವರ.
-
News
ವಿವೇಕಾನಂದ ಕಾಲೇಜಿನಲ್ಲಿ ‘ಸಪ್ತಪರ್ಣೋತ್ಸವ’ ವಿದ್ಯಾರ್ಥಿ ಸಂಘದ ದಿನಾಚರಣೆ, ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ
Puttur: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಕಲಿತಂತಹ ಶಿಸ್ತು ಹಾಗೂ ಸಂಸ್ಕಾರವು ಸಮಾಜದಲ್ಲಿ ಒಂದು ಒಳ್ಳೆಯ ಪ್ರಜೆಯಾಗಿ ಹೊರಹೊಮ್ಮಲು ಸಹಕಾರಿಯಾಗುತ್ತದೆ.
-
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಸರಕಾರಿ ಆಪ್ತ ಕಾರ್ಯದರ್ಶಿಯಾಗಿ ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಹರೀಶ್ ಕೆ. ಅವರು ನೇಮಕಗೊಂಡಿದ್ದಾರೆ.
