Sullia: ಸುಳ್ಯದ ಪಯಸ್ವಿನಿ ನದಿ ತಟದ ಶ್ರೀ ಗುರು ರಾಘವೇಂದ್ರ ಮಠದ ವತಿಯಿಂದ ನೀಡುವ ಪ್ರಥಮ ವರ್ಷದ ‘ಶ್ರೀ ಗುರು ರಾಘವೇಂದ್ರಾನುಗ್ರಹ ಪ್ರಶಸ್ತಿ’ ಯನ್ನು ಖ್ಯಾತ ಪರಿಸರ ತಜ್ಞ, ಗ್ರೀನ್ ಹೀರೋ ಆಫ್ ಇಂಡಿಯಾ ಡಾ.ಆರ್.ಕೆ.ನಾಯರ್ ರವರಿಗೆ ನೀಡಲಾಗುವುದು.
Dakshina Kannada
-
News
Puttur Akshaya College: ಎನ್.ಎಸ್.ಎಸ್ ಸ್ವಯಂ ಸೇವಕಿ ವರ್ಷಿಣಿ ಎಸ್. ಗೆ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಪ್ರಶಸ್ತಿ
Puttur: ಮೈಸೂರು ವಿಶ್ವವಿದ್ಯಾನಿಲಯ, ರಾಷ್ಟೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಎನ್.ಎಸ್.ಎಸ್ ಭವನ ಸಾಹುಕಾರ್ ಚೆನ್ನಯ್ಯ ರಸ್ತೆ , ಸರಸ್ವಿತಿಪುರಂ, ಮೈಸೂರು ಇಲ್ಲಿ ಮಾರ್ಚ್ 17 ರಿಂದ ಮಾರ್ಚ್ 21ರವರೆಗೆ ನಡೆದ …
-
News
Belthangady: ಬೆಳ್ತಂಗಡಿ: ನಂದಿಬೆಟ್ಟ ಗರ್ಡಾಡಿಯಲ್ಲಿ ದಿ.ಶೈಲೇಶ್ ಶೆಟ್ಟಿ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ
by ಕಾವ್ಯ ವಾಣಿby ಕಾವ್ಯ ವಾಣಿBelthangady: ನಂದಿ ಫ್ರೆಂಡ್ಸ್ ನಂದಿಬೆಟ್ಟ ಇವರ ವತಿಯಿಂದ ದಿ! ಶೈಲೇಶ್ ಶೆಟ್ಟಿಯವರ ಸವಿನೆನಪಿಗಾಗಿ ಗರ್ಡಾಡಿ ನಂದಿಬೆಟ್ಟದಲ್ಲಿ ಊರ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಿರ್ಮಾಣಗೊಂಡ ಸಾರ್ವಜನಿಕ ಬಸ್ ತಂಗುದಾಣವನ್ನು, ಮಾನ್ಯ ಶಾಸಕ ಹರೀಶ್ ಪೂಂಜರವರು ದೀಪ ಬೆಳಗಿಸುವ ಮೂಲಕ ಲೋಕಾರ್ಪಣೆ ಮಾಡಿದರು.
-
Belthangady : ಬೈಕ್ ನಲ್ಲಿ ಹೋಗುವಾಗ ಮರದ ಕೊಂಬೆ ಒಂದು ಯುವಕನ ಮೇಲೆ ಮುರಿದು ಬಿದ್ದು ಆತ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ(Belthangady) ತಾಲೂಕಿನಲ್ಲಿ ನಡೆದಿದೆ. ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಬೆಳಾಲು ಗ್ರಾಮದ ನಿವಾಸಿ ಪ್ರವೀಣ್ (25) …
-
Dharmasthala: ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮಾ.19 ರಂದು ಮಧ್ಯರಾತ್ರಿ ನಡೆದಿದೆ. ಕನ್ಯಾಡಿ ಸೇವಾ ಭಾರತಿ ಸಂಸ್ಥೆಯ ಸಮೀಪ ಈ ಭೀಕರ ಅಪಘಾತ ಸಂಭವಿಸಿದೆ.
-
Mangaluru: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಸುಳ್ಯ ತಾಲೂಕುಗಳಲ್ಲಿ ಆನೆಗಳು ಕೃಷಿಕರ ತೋಟಗಳಿಗೆ ನುಗ್ಗಿ ದಾಂಧಲೆ ಮಾಡುವುದರಿಂದ ಅಪಾರ ಹಾನಿಗಳನ್ನುಂಟು ಮಾಡುತ್ತದೆ. ಇದನ್ನು ತಡೆಗಟ್ಟಲು ಹಲವು ಪ್ರಯತ್ನವನ್ನು ಅರಣ್ಯ ಇಲಾಖೆ ಹಾಗೂ ಊರವರು ಮಾಡುತ್ತಲೇ ಇದ್ದಾರೆ.
-
ದಕ್ಷಿಣ ಕನ್ನಡ
ಕೂಟತ್ತಜೆ ಶ್ರೀ ಉಳ್ಳಾಲ್ತಿ ಅಮ್ಮ, ಬಂಟಜಾವದೆ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದ ಕೂಟತ್ತಜೆ ಕ್ಷೇತ್ರವು ಕರ್ನಾಟಕದ ಗಡಿಭಾಗವಾಗಿದ್ದು ತುಳು, ಕನ್ನಡವೇ ಪ್ರಧಾನ ಭಾಷೆಯಾಗಿರುವ ಪ್ರದೇಶವಾಗಿರುತ್ತದೆ. ‘ಮೂವೆರ್ ದೈಯೊಂಗುಳು’ ಎಂದು ಭಕ್ತಿಯಿಂದ ಕರೆಯಲ್ಪಡುವ ಕೂಟತ್ತಜೆ ಕ್ಷೇತ್ರದಲ್ಲಿ ಶ್ರೀ ಉಳ್ಳಾಲ್ತಿ ಅಮ್ಮ, ಬಂಟಜಾವದೆ ಮತ್ತು ತೋಡಕುಕ್ಕಿನಾರ್ ಪ್ರಧಾನ ದೈವಗಳಾಗಿ …
-
Soujanya Murder Case: ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆ ನಡೆಸಬಹುದು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
-
ದಕ್ಷಿಣ ಕನ್ನಡ
Puttur: ಪುತ್ತೂರು: ಇನ್ ಸ್ಟೈರ್ ಅವಾರ್ಡ್: ಪಾಪೆಮಜಲು ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
by ಕಾವ್ಯ ವಾಣಿby ಕಾವ್ಯ ವಾಣಿPuttur: ಡಿಪಾರ್ಟೆಂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ ಆಫ್ ಇಂಡಿಯಾ ಇದರ ಇನ್ ಸ್ಟೈರ್ ಅವಾರ್ಡ್ ಮಾನಕ್ 2024 -25 ಕ್ಕೆ ಪುತ್ತೂರು (Puttur) ಪಾಪೆ ಮಜಲು ಸರಕಾರಿ ಪ್ರೌಢಶಾಲೆಯ 9ನೇ ತರಗತಿಯ ನಿಶ್ಮಿತಾ ಮತ್ತು …
-
News
Bantwala : ಬಂಟ್ವಾಳದಲ್ಲಿ ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಅಧಿವೇಶನ, ಸೋಶಿಯಲ್ ಮೀಡಿಯಾದಲ್ಲಿ ಶುರುವಾಯಿತು ಪರ- ವಿರೋಧ ಚರ್ಚೆ!!
Bantwala : ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಮಾರ್ಚ್ 16 ರಂದು ರವಿವಾರ ಅಧಿವೇಶನ ಏರ್ಪಡಿಸಿರುವ ಬಗ್ಗೆ ವೀಡಿಯೋ, ಪೋಸ್ಟರ್, ವಾಟ್ಸಪ್ ಮೆಸೇಜೊಂದು ವೈರಲ್ ಆಗಿದೆ. ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧದ ಚರ್ಚೆಗಳು ಶುರುವಾಗಿವೆ.
