Sullia: ಸುಳ್ಯ (Sullia) ನಗರ ಯೋಜನಾ ಪ್ರಾಧಿಕಾರದ ಮೊದಲ ಅಧ್ಯಕ್ಷರಾಗಿ ನಗರ ಪಂಚಾಯತ್ ಸದಸ್ಯರಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಅನುಭವಿ ರಾಜಕಾರಣಿ ಕೆ.ಎಂ.ಮುಸ್ತಫ ಆಯ್ಕೆ ಆಗಿದ್ದಾರೆ.
Dakshina Kannada
-
Dakshina Kannada:: ಬಂಟ್ವಾಳ /ಪುತ್ತೂರು/ಸುಳ್ಯ/ಬೆಳ್ತಂಗಡಿ/ಕಡಬ ನಗರದ ಸೌಂದರ್ಯವನ್ನು ಕೆಡಿಸುತ್ತಿರುವ, ಪರಿಸರ ನಾಶ ಮತ್ತು ಅಪಘಾ ತಗಳಿಗೆ ಕಾರಣವಾಗುತ್ತಿರುವ ಪ್ಲಾಸ್ಟಿಕ್ ಫ್ಲೆಕ್ಸ್ಗಳನ್ನು ಮಂಗಳೂರು ಮಹಾನಗರ ಪಾಲಿಕೆ ನಿಷೇಧಿಸಿದೆ.
-
News
Puttur: ಪುತ್ತೂರು ಮಿನಿ ವಿಧಾನ ಸೌಧದಲ್ಲಿರುವ ಪ್ರತೀ ಕಚೇರಿಗೂ ಶಾಸಕರು ಭೇಟಿ: ಎಡಿಎಲ್ ಆರ್ ಕಚೇರಿ ಬಂದ್ ಮಾಡಿದ ಅಶೋಕ್ ರೈ?!
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು (Puttur) ತಾಲೂಕು ಕಚೇರಿಯ ಸಿಬಂದಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ, ಕೆಲವೊಂದು ಕಚೇರಿಗೆ ಹಗಲು ವೇಳೆ ಬಾಗಿಲು ಹಾಕಿರುತ್ತಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಅಶೋಕ್ ರೈ ಅವರು ತಾಲೂಕು ಕಚೇರಿಗೆ
-
Sullia: ಸುಳ್ಯ (Sullia) ತಾಲೂಕು ಕುಂಬರ್ಚೋಡು ತಿರುವಿನಲ್ಲಿ ತಡರಾತ್ರಿಯಲ್ಲಿ ಭಾರತ್ ಗ್ಯಾಸ್ ಸಿಲಿಂಡರ್ ಸರಬರಾಜು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ತಿರುವಿನ ಬಳಿ ಪಲ್ಟಿಯಾಗಿ ಬಿದ್ದಿದೆ.
-
Puttur: ಮಸೀದಿಯಿಂದ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ತಂಡವೊಂದು ಹಲ್ಲೆ ಮಾಡಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
-
News
Sullia: ಕೂಟೆಲ್ ಕಾಲನಿಯ ಯುವಕ ಈಗ ಮರೈನ್ ಇಂಜಿನಿಯರ್: ರಿಪೇಟ್ರಿಯೇಟ್ ತಮಿಳ್ ಸಮುದಾಯದ ಮೊಟ್ಟಮೊದಲ ಮರೈನ್!
by ಕಾವ್ಯ ವಾಣಿby ಕಾವ್ಯ ವಾಣಿSullia: ಕೂಟೆಲ್ ಕಾಲನಿಯ ಯುವಕನೊಬ್ಬ ಉನ್ನತ ಉದ್ಯೋಗ ಗಿಟ್ಟಿಸಿಕೊಂಡ ಸಮುದಾಯದ ಮೊಟ್ಟ ಮೊದಲ ಮರೈನ್ ಇಂಜಿನಿಯರ್ ಆಗಿದ್ದಾನೆ.
-
News
Puttur: ಬಸ್ಸಿನಲ್ಲಿ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನ ಯುವಕ
by ಕಾವ್ಯ ವಾಣಿby ಕಾವ್ಯ ವಾಣಿPuttur: ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಕಾಲೇಜಿಗೆ ಬರುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿನಿಗೆ ಅಪ್ರಾಪ್ತ ಬಾಲಕನೋರ್ವ ಕಿರುಕುಳ ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
-
Belthangady: ಬಂದಾರಿನಲ್ಲಿ ಮನೆಯಿಂದ ಪೇಟೆಗೆಂದು ಹೋದ ವ್ಯಕ್ತಿಯ ಮೃತದೇಹ ಪದ್ಮುಂಜ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಘಟನೆಯ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
-
News
Belthangady: ವಿಧಾನಸಭೆಯ ಕಲಾಪದಲ್ಲಿದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ
by ಕಾವ್ಯ ವಾಣಿby ಕಾವ್ಯ ವಾಣಿBelthangady: ವಿಧಾನಸಭೆಯ ಕಲಾಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿ ಕುರಿತಾಗಿ ಚರ್ಚಿಸಲು ನೀಡಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕರ್ನಾಟಕ ರಾಜಕೀಯ ವ್ಯವಸ್ಥೆಗೆ ಕರಾವಳಿ ಭಾಗದ ಹಿರಿಯರ ಕೊಡುಗೆಯನ್ನು ಸ್ಮರಿಸಿ ಕರಾವಳಿ ಭಾಗದಲ್ಲಿ ಆಗಬೇಕಾದಂತಹ ಪ್ರಮುಖ ಕಾರ್ಯಗಳ ಬಗ್ಗೆ …
-
News
Sullia: ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ನೀಲಮ್ಮ ಉಪಾಧ್ಯಕ್ಷರಾಗಿ ಪುಂಡರೀಕ ಆಯ್ಕೆ!
by ಕಾವ್ಯ ವಾಣಿby ಕಾವ್ಯ ವಾಣಿSullia: ತೀವ್ರ ಕುತೂಹಲ ಕೆರಳಿಸಿದ್ದ ಸುಳ್ಯ (sullia) ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದ್ದೋದ್ದೇಶ ಸಹಕಾರ ನಿಯಮಿತ (ಲ್ಯಾಂಪ್ಸ್ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನೀಲಮ್ಮ ಆಯ್ಕೆಯಾಗಿದ್ದಾರೆ.
