Dakshina Kannada: ಭಾರತಿಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು, ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್) ಯನ್ನು ನೀಡಲಾಗಿದೆ.
Dakshina Kannada
-
-
News
Mangaluru : ದಿನದಿಂದ ದಿನಕ್ಕೆ ದಿಗಂತ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು – ‘ನಾನು ವಾಪಸ್ ಮನೆಗೆ ಹೋಗಲಾರೆ’ ಎಂದು ದಿಗಂತ್ !!
Mangaluru : ಇತ್ತೀಚಿಗಷ್ಟೇ ಬಂಟ್ವಾಳದ ದಿಗಂತ್ ಎಂಬ ವಿದ್ಯಾರ್ಥಿ ನಾಪತ್ತೆ ಪ್ರಕರಣ ರಾಜ್ಯದ್ಯಂತ ಸಂಚಲನ ಸೃಷ್ಟಿಸಿತ್ತು.
-
Dharmasthala: ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಕನ್ಯಾಡಿ ಪುಡ್ಕೆತ್ ಚಡವು ಬಳಿ ನಡೆದಿದೆ.
-
Puttur: ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಅಪರಾಧ ಪೊಲೀಸ್ ಠಾಣಾ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಈರ್ವರನ್ನು ಬಂಧಿಸಿದ್ದಾರೆ.
-
Puttur: ಪುತ್ತೂರು (Puttur) ಸಮೀಪ ಹಾರಾಡಿಯ ಗ್ಯಾರೇಜ್ವೊಂದರಲ್ಲಿ ದುರಸ್ಥಿಗಾಗಿ ನಿಲ್ಲಿಸಿದ್ದ ಯಮಹಾ ಆರ್ ಎಕ್ಸ್ 100 ಬೈಕ್ನ್ನು ಗ್ಯಾರೇಜ್ ರೋಲಿಂಗ್ ಶೆಟರ್ನ ಬೀಗ ಒಡೆದು ಕಳವು ಮಾಡಿರುವ ಬಗ್ಗೆ ಮಾ.9ರಂದು ಬೆಳಕಿಗೆ ಬಂದಿದೆ.
-
Belthangady: ಬೆಂಗಳೂರಿನಲ್ಲಿ ನಡೆದ ಬೆಂಗಳೂರು 16ನೇ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ರಾಘವೇಂದ್ರ ಕೆ.ನಿರ್ಮಾಣದ, ಅನೀಶ್ ಅಮೀನ್ ನಿರ್ದೇಶನದ “ದಸ್ಕತ್” ಚಿತ್ರವು ದ್ವಿತೀಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
-
Vitla: ನೇಣುಬಿಗಿದುಕೊಂಡು 22 ವರ್ಷದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ (Vitla) ನಡೆದಿದೆ.
-
News
Mangaluru :ಮಂಗಳೂರಲ್ಲಿ ಮತ್ತೊಬ್ಬ ವಿದ್ಯಾರ್ಥಿಯ ನಾಪತ್ತೆ ಪ್ರಕರಣ- ಇನ್ನೂ ಪತ್ತೆಯಾಗದ ಮೂಡು ಪೆರಾರದ ನಿತೇಶ್ ಬೆಲ್ಚಡ!!
Mangaluru : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚಿಗಷ್ಟೇ ಬಂಟ್ವಾಳದ ದಿಗಂತ್ ಎಂಬ ವಿದ್ಯಾರ್ಥಿ ನಾಪತ್ತೆ ಪ್ರಕರಣ ರಾಜ್ಯದ್ಯಂತ ಸಂಚಲನ.
-
Dakshina Kannada: ದಕ್ಷಿಣ ಕನ್ನಡ ಜಿಲ್ಲೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ತೆರೆ ಬಿದ್ದಿದೆ. ಮಾ.12ರಂದು ಕೋರ್ಟಿಗೆ ಮಾಹಿತಿ ನೀಡಲೇಬೇಕಾದ ಅನಿರ್ವಾಯತೆ ಪೊಲೀಸರ ಮೇಲಿತ್ತು.
