Mangaluru: ದಕ್ಷಿಣ ಕನ್ನಡ ಜಿಲ್ಲೆ ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರನ್ನು ದ.ಕ.ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
Dakshina Kannada
-
Mangaluru: ನಗರದ ಪಂಪ್ವೆಲ್ನಲ್ಲಿರುವ ಪಂಪ್ವೆಲ್ನಲ್ಲಿರುವ ಭಾರತ್ ಆಗ್ರೋ ಕೋಳಿ ಆಹಾರ ಮಾರಾಟ ಮಳಿಗೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಅಪಾರ ಹಾನಿ ಉಂಟಾಗಿದೆ.
-
School Holiday: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ,ಪದವಿಪೂರ್ವ ಕಾಲೇಜುಗಳಿಗೆ ಜು.25 ರಂದು ರಜೆ ಘೋಷಣೆ ಮಾಡಲಾಗಿದೆ.
-
Mangalore: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರಕಾರ ಎಸ್ಐಟಿ ರಚನೆ ಮಾಡಿದ್ದು, ಈ ತಂಡಕ್ಕೆ ಇದೀಗ ಹೆಚ್ಚುವರಿ 20 ಅಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಿರುವ ಕುರಿತು ವರಿದಿಯಾಗಿದೆ.
-
Mangaluru: ಇನ್ಸ್ಟಾಗ್ರಾಮ್ ನಲ್ಲಿ ಪರಿಚಯ ಮಾಡಿಕೊಂಡ ಅಪ್ರಾಪ್ತ ಬಾಲಕಿಯನ್ನು ಮೋಸದಿಂದ ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
-
Mangaluru: ಇಂದು ಮುಂಜಾನೆ ಬೆಳಗಾವಿಯಿಂದ ಮಂಗಳೂರಿಗೆ (Mangaluru) ಬರುತ್ತಿದ್ದ ಖಾಸಗಿ ಸ್ವೀಪರ್ ಕೋಚ್ ಬಸ್ ಅಂಕೋಲಾ ಸಮೀಪ ತೋಡಿಗೆ ಉರುಳಿ ಬಿದ್ದು, ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ.
-
Mangalore: ಶ್ರೀದೇವಿ ಕಲ್ಕಡ್ಕ ಇವರು ಡಾ. ಧನಂಜಯ ಕುಂಬ್ಳೆ ಇವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿ, ಮಂಗಳೂರು (Mangalore) ವಿಶ್ವವಿದ್ಯಾನಿಲಯದ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಗೆ ಸಲ್ಲಿಸಿದ ‘ಶ್ರೀದೇವಿ ಮಹಾತ್ಮೆʼ ಯಕ್ಷಗಾನ ಪ್ರಸಂಗ ಮತ್ತು ಪ್ರಯೋಗ’ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ …
-
-
ದಕ್ಷಿಣ ಕನ್ನಡ
Mangaluru : ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಗೆ ‘ಲೈಂಗಿಕ ದೌರ್ಜನ್ಯ’ – 68 ವರ್ಷದ ಉದ್ಯಮಿ ಅರೆಸ್ಟ್!
by V Rby V RMangaluru : ಅಪ್ರಾಪ್ತೇ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಉದ್ಯಮಿಯೋರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಬಾಲಕಿಯ ಹುಟ್ಟುಹಬ್ಬ ಆಚರಿಸುವ …
-
Mangalore: ಮಂಗಳೂರು(Mangalore) ನಗರಕ್ಕೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಅಂತರರಾಜ್ಯ ಜಾಲವನ್ನು ಭೇದಿಸಿರುವ ಮಂಗಳೂರು ಸೆನ್ ಕ್ರೈಂ ಪೊಲೀಸರು, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಮೂಲದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
