Puttur: ಪುತ್ತೂರು (Puttur) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ತಾಣವಾದ ಗೆಜ್ಜೆಗಿರಿ ನಂದನ ಬಿತ್ತಿಲು ಕೋಟಿ ಚೆನ್ನಯ ವೀರಪುರುಷರ ಐತಿಹಾಸಿಕ ಕ್ಷೇತ್ರವಾಗಿದೆ.
Dakshina Kannada
-
Putturu : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಸುತ್ತಮುತ್ತ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು ಜನರೆಲ್ಲರೂ ಭಯಭೀತರಾಗಿ ಮನೆಯಿಂದ ಓಡಿ ಬಂದಿದ್ದಾರೆ. ಅಷ್ಟೇ ಅಲ್ಲದೆ ಕೆಲಕಾಲ ಆತಂಕದಿಂದ ಬೀದಿಯಲ್ಲಿ ನಿಂತಿದ್ದಾರೆ.
-
News
D K Shivkumar : ರಾತ್ರಿ ಆದ್ರೆ ಸಾಕು ದಕ್ಷಿಣ ಕನ್ನಡ ಫುಲ್ ಡೆಡ್ ಆಗುತ್ತೆ, ಅವರಿಗೆ ನೈಟ್ ಎಂಟರ್ಟೈನ್ಮೆಂಟ್ ಬೇಕು – ಸದನದಲ್ಲಿ ಡಿಕೆಶಿ ಹೇಳಿಕೆ!!
D K Shivkumar : ದಕ್ಷಿಣ ಕನ್ನಡ ಜಿಲ್ಲೆಯವರಿಗೆ ರಾತ್ರಿ 7:00ಯ ಬಳಿಕ ಎಂಟರ್ಟೈನ್ಮೆಂಟ್ ಇರಲೇಬೇಕು. ಇಲ್ಲ ಅಂದರೆ ಅವರು ಯಾರು ಮನೆ ಬಿಟ್ಟು ಹೊರಗೆ ಬರುವುದಿಲ್ಲ ಇಂದು ವಿಧಾನಸೌಧ ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ.
-
News
Guruvayanakere: ಗುರುವಾಯನಕೆರೆ: ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ
by ಕಾವ್ಯ ವಾಣಿby ಕಾವ್ಯ ವಾಣಿGuruvayanakere: ವಿಕಾಸ ವಿವಿಧ ಉದ್ದೇಶ ಸಹಕಾರ ಸಂಘ ಗುರುವಾಯನಕೆರೆಯಲ್ಲಿ (Guruvayanakere) ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ನೇತ್ರ ಆಸ್ಪತ್ರೆ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಮಂಗಳೂರು ಡಾ. ಪಿ. …
-
Ujire: ಉಜಿರೆ (Ujire) ಗ್ರಾಮದ ಅನುಗ್ರಹ ಶಾಲೆಗೆ ಮಾ. 4ರಂದು ಬೆಳಗ್ಗಿನ ಜಾವ ಸರಿಸುಮಾರು 5 ಗಂಟೆಯ ಹೊತ್ತಿಗೆ ಕಳ್ಳರು ನುಗ್ಗಿರುವ ಘಟನೆ ನಡೆದಿದೆ.
-
News
Belthangady: “ಸೌತಡ್ಕ ದೇಗುಲಕ್ಕೆ ನೂತನ ಸಮಿತಿಗೆ ತಡೆ ನೀಡಬೇಕು”: ಜಿಲ್ಲಾಧಿಕಾರಿಗೆ ಆಕ್ಷೇಪಣೆ ಸಲ್ಲಿಸಿದ ಪ್ರಶಾಂತ್ ಪೂವಾಜೆ
by ಕಾವ್ಯ ವಾಣಿby ಕಾವ್ಯ ವಾಣಿBelthangady: ಸೌತಡ್ಕ ಶ್ರೀ ಮಹಾಗಣಪತಿ ದೇಗುಲದಲ್ಲಿ ನಡೆದಿದೆ ಎನ್ನಲಾದ ಗಂಟೆ ಹಗರಣದ ತನಿಖೆಗೆ ಜಿಲ್ಲಾಧಿಕಾರಿ ಮರು ತನಿಖೆಗೆ ಆದೇಶ ಮಾಡಿರುವುದರಿಂದ ಹೊಸ ವ್ಯವಸ್ಥಾಪನಾ ಸಮಿತಿಗೆ ಅಧಿಕಾರ ಹಸ್ತಾಂತರ ಮಾಡುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂಬ ವಿಚಾರವನ್ನು ದೇಗುಲದ ಹಿಂದಿನ ವ್ಯವಸ್ಥಾಪನಾ ಸಮಿತಿ ಸದಸ್ಯ …
-
Puttur: ಆಟೋ ರಿಕ್ಷಾ ಚಾಲಕ ಪೆರಿಯತ್ತೋಡಿ (Puttur) ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40)ರವರು ಮನೆಯ ಬಳಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.3ರಂದು ನಡೆದಿದೆ.
-
News
Belthangady: ವೇಣೂರು: ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ
by ಕಾವ್ಯ ವಾಣಿby ಕಾವ್ಯ ವಾಣಿBelthangady: ಮಾ. 3ರಂದು ಕಂಬಳ ಸಮಿತಿಯ ಅಧ್ಯಕ್ಷ ನಿತೀಶ್ ಹೆಚ್. ಕೋಟ್ಯಾನ್ ರ ಅಧ್ಯಕ್ಷತೆಯಲ್ಲಿ ಪದಾಧಿಕಾರಿಗಳ ಸಭೆಯು ನಡೆದಿದ್ದು,
-
News
Sullia: ಮಂಗಳೂರು ವಿ.ವಿ. ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಸುಳ್ಯ ಡಿಗ್ರಿ ಕಾಲೇಜು ತಂಡಕ್ಕೆ ದ್ವಿತೀಯ ಸ್ಥಾನ!
by ಕಾವ್ಯ ವಾಣಿby ಕಾವ್ಯ ವಾಣಿSullia: ಫೆ.28ರಂದು ಡಾ. ದಯಾನಂದ ಪೈ ಸತೀಶ್ ಪೈ ಮೆಮೋರಿಯಲ್ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಪಂದ್ಯಾವಳಿಯು ನಡೆದಿದ್ದು, ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ ಸುಳ್ಯದ (Sullia) ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತಂಡ …
-
News
Sullia: ಸುಳ್ಯ: ಅಪರಿಚಿತ ವ್ಯಕ್ತಿಯಿಂದ ಕತ್ತಿ ಹಿಡಿದು ಅಂಗಡಿ ಮಾಲಕರಿಗೆ ಬೆದರಿಕೆ!
by ಕಾವ್ಯ ವಾಣಿby ಕಾವ್ಯ ವಾಣಿSullia: ಅಪರಿಚಿತ ವ್ಯಕ್ತಿಯೋರ್ವ ಸುಳ್ಯ (Sullia) ಪೇಟೆಯಲ್ಲಿ ಕತ್ತಿಯನ್ನು ಹಿಡಿದು ಅಂಗಡಿಯ ಮುಂಭಾಗಕ್ಕೆ ಬಂದು ಮಾಲಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಮತ್ತು ಬೆದರಿಸುವ ಕೃತ್ಯ ಮಾಡುತ್ತಿದ್ದು ಈ ಬಗ್ಗೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
