Belthangady : ಸರ್ಕಾರಿ ಶಾಲೆಗಳೆಂದರೆ ಜನರು ಮೂಗುಮುರಿಯುತ್ತಿರುವ ಈ ಕಾಲದಲ್ಲಿ ಕೆಲವು ಸರ್ಕಾರಿ ಶಾಲೆಗಳು ತಮ್ಮ ವಿಶೇಷತೆಯಿಂದ, ಗುಣಮಟ್ಟದ ಶಿಕ್ಷಣದಿಂದ ರಾಜ್ಯದಲ್ಲಿ ಗುರುತಿಸಿಕೊಳ್ಳುತ್ತಿವೆ.
Dakshina Kannada
-
Kadaba: ಮಹಾಶಿವರಾತ್ರಿಯಂದು ಅಲಂಕಾರು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಹೂವಿನ ಚಟ್ಟಿ, ವಾಲಿಬಾಲ್ ನೆಟ್, ಕಸದ ತೊಟ್ಟಿಯಲ್ಲಿದ್ದ ಕಸವನ್ನು ಚೆಲ್ಲಿದ್ದು, ಪಪ್ಪಾಯಿ ಗಿಡವನ್ನು ಮುರಿದು ಹಾಕಿದ್ದು ಹಾಗೂ ಇತರ ವಸ್ತುಗಳನ್ನು ಹಗಲು ವೇಳೆಯಲ್ಲಿ ವಿದ್ಯಾರ್ಥಿಗಳು ಪುಡಿಗೈದು ನಾಶ ಮಾಡಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.
-
Heatwave: ಮುಂದಿನ ಒಂದು ವಾರಗಳ ಕಾಲ ಕರ್ನಾಟಕದ ಕರಾವಳಿ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದ್ದು, ಬಿಸಿಲು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
News
ಮಾ.1 : ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಅಭಿನಂದನಾ ಕಾರ್ಯಕ್ರಮ
Putturu: ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಎಸ್ಸಿಆರ್ ಇದರ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ …
-
Uppinangady: ರಸ್ತೆ ಬದಿಯಲ್ಲಿದ್ದ ದೊಡ್ಡ ಗಾತ್ರದ ಸಿಮೆಂಟ್ ಮೋರಿಯನ್ನು ಶಿವರಾತ್ರಿ ದಿನ ರಾತ್ರಿ ಯಾರೋ ರಸ್ತೆಗೆ ಅಡ್ಡವಾಗಿ ಇಟ್ಟ ಪರಿಣಾಮ ಇದರ ಬಗ್ಗೆ ಗೊತ್ತಿಲ್ಲದೆ ಬೈಕ್ ಸವಾರರೊಬ್ಬರು ಮೋರಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಹಿರೇಬಂಡಾಡಿಯಲ್ಲಿ ನಡೆದಿದೆ. …
-
-
Putturu : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿಗೂ ದೈವಗಳ ಕಾರಣಿಕ ನಡೆಯುತ್ತದೆ. ದೇವರಿಗಿಂತಲೂ ಇಲ್ಲಿ ದೈವಗಳ ಆರಾಧನೆ ಹೆಚ್ಚು. ಇಂದಿಗೂ ಇಲ್ಲಿ ನ್ಯಾಯ ಅನ್ಯಾಯಗಳನ್ನು ಅಳೆದು ತೂಗಿ ನೋಡುವುದು ದೈವಗಳೇ.
-
News
Sullia: ಅಡ್ಕಾರು ಶ್ರೀ ವಯನಾಟ್ ಕುಲವನ್ ದೈವಸ್ಥಾನದ ಜೇರ್ಣೋದ್ಧಾರದ ಪ್ರಯುಕ್ತ ಮುಹೂರ್ತ ಕುಟ್ಟಿ ಹಾಕುವ ಕಾರ್ಯಕ್ರಮ
by ಕಾವ್ಯ ವಾಣಿby ಕಾವ್ಯ ವಾಣಿSullia: ಸುಳ್ಯ( Sullia) ಜಾಲ್ಸುರು ಗ್ರಾಮದ ಅಡ್ಕಾರಿನ ಶ್ರೀ ವಯನಾಟ್ ಕುಲವನ್ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಮುಹೂರ್ತ ಕುಟ್ಟಿ ಹಾಕುವ ಕಾರ್ಯಕ್ರಮವು ಫೆ.25ರಂದು ಬೆಳಿಗ್ಗೆ ನಡೆಯಿತು.
-
News
Puttur: ಪುತ್ತೂರು : ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ ಭಾಸ್ಕರ ಎಸ್. ಗೌಡ ಇಚ್ಲಂಪಾಡಿ, ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು ಅವಿರೋಧ ಆಯ್ಕೆ
Puttur: ಪುತ್ತೂರು (Puttur) ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ಡಿ)ಬ್ಯಾಂಕ್ಗೆ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಭಾಸ್ಕರ ಎಸ್ ಗೌಡ ಇಚ್ಲಂಪಾಡಿ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
-
News
Puttur: ಪುತ್ತೂರು: ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು ಪ್ರಾಧ್ಯಾಪಕಿ ರಾಜೇಶ್ವರಿ ಎಂ.ರವರಿಗೆ ಡಾಕ್ಟರೇಟ್ ಪದವಿ
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜೇಶ್ವರಿ.ಎಂ ಅವರು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.
