Belthangady: ಮುಳಿಯ ಜುವೆಲ್ಲರಿಯ ಬೆಳ್ತಂಗಡಿ (Belthangady) ಶಾಖೆಯಲ್ಲಿ ಅಗಸ್ಟ್ 15, 2024ರಿಂದ ನ.30, 2024ರ ಒಳಗಡೆ 20 ಸಾವಿರ ರೂಪಾಯಿಗಿಂತ ಮೇಲ್ಪಟ್ಟು ವಜ್ರ ಖರೀದಿ ಮಾಡಿದವರಿಗೆ ಸೆಲೆರಿಯೋ ಕಾರ್ ಗೆಲ್ಲುವ ಲಕ್ಕಿ ಕೂಪನ್ ನೀಡಲಾಗಿತ್ತು.
Dakshina Kannada
-
Puttur: ಪರನೀರು ನಿವಾಸಿಗಳು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಸಲ್ಲಿಸಿ ಕೋಡಿಂಬಾಡಿಯ ಬಾರಿಕೆ ಸಮೀಪದ ಅರ್ಜಿ ಕ್ರಾಸ್ ಬಳಿ ಅಳವಡಿಸಿದ್ದ ಕಟೌಟನ್ನು ಕಿಡಿಗೇಡಿಗಳು ಕಳವು ಮಾಡಿರುವ ಕುರಿತು ವರದಿಯಾಗಿದೆ.
-
Puttur: ಪುತ್ತೂರಿನ ಹಲವು ಅಂಗಡಿಗಳಿಗೆ ರಾತ್ರಿ ಕಳ್ಳರು ನುಗ್ಗಿದ ಘಟನೆ ನಡೆದಿದೆ.
-
News
Belthangady: ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣ: ಗ್ರಾಮಸ್ಥರ ಆಕ್ರೋಶ
by ಕಾವ್ಯ ವಾಣಿby ಕಾವ್ಯ ವಾಣಿBelthangady: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಘಟನೆಗಳಿಂದ ಭಕ್ತರು ಹಾಗೂ ಗ್ರಾಮಸ್ಥರು ಅಸಾಮಾಧಾನಗೊಂಡಿರುವ ಬೆನ್ನಲ್ಲೇ ದೇವಸ್ಥಾನದ ಕಾಣಿಕೆ ಹುಂಡಿಯ ಬೀಗ ಒಡೆದು ಕಳ್ಳತನ ನಡೆದಿದೆ.
-
News
Puttur: ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆ ಶಸ್ತ್ರ ಚಿಕಿತ್ಸೆ ಎಡವಟ್ಟು: ವೈದ್ಯರ ವಿರುದ್ಧ ದೂರು ದಾಖಲು
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರಿನ (Puttur) ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆ ಶಸ್ತ್ರ ಚಿಕಿತ್ಸೆ ಬಳಿಕ ಸರ್ಜಿಕಲ್ ಬಟ್ಟೆಯನ್ನು ಹೊಟ್ಟೆಯಲ್ಲಿ ಬಿಟ್ಟ ವೈದ್ಯರಿಂದ ಬಾಣಾಂತಿಯೋರ್ವರು ಸಾವು ಬದುಕಿನ ನಡುವೆ ಹೋರಾಡಿ ಘಟನೆ ನಡೆದಿದೆ.
-
Belthangady: ಮಂಗಳೂರಿನಿಂದ ಬೆಳ್ತಂಗಡಿಗೆ (Belthangady) ಹೋಗುತ್ತಿದ್ದ ನಂದಿನಿ ಹಾಲು ವಿತರಣೆಯ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರವಿವಾರ ರಾತ್ರಿ ಮಾಲಾಡಿ ಸಮೀಪದ ಅರ್ತಿಲದಲ್ಲಿ ಸಂಭವಿಸಿದೆ.
-
Mangaluru: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ, ದಕ್ಷಿಣ ಕನ್ನಡ (Mangaluru) ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಭಾನುವಾರ ಮುಂಜಾನೆ ತೀರ್ಥಸ್ನಾನ ಮಾಡಿದ್ದಾರೆ.
-
Belthangady : ಉಪ್ಪಿನಂಗಡಿಯ ರಾಮಕುಂಜ ಸಮೀಪದ ಅತ್ತೂರು ವಸಂತ ಮತ್ತು ವಿಜಯ ದಂಪತಿಯ ಮಗ ಪವನ್ ( 16) ಎಂಬಾತ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ಫೆ. 23 ರಂದು ಸಂಜೆ ನಡೆದಿದೆ.
-
Puttur: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.26ರಂದು ಮಹಾಶಿವರಾತ್ರಿ ಉತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ತಿಳಿಸಿದ್ದಾರೆ.
-
News
ಕೊಳ್ತಿಗೆ ಪ್ರಾ.ಕೃ.ಸ.ಸಂ.ಚುನಾವಣೆ – ಸಹಕಾರ ಭಾರತಿಗೆ ಆಡಳಿತ ಚುಕ್ಕಾಣಿ ಆಡಳಿತರೂಢ ಕಾಂಗ್ರೆಸ್ಗೆ ಸೋಲುಣಿಸಿದ ಒಳ ಓಟು,ಆಡಳಿತ ವಿರೋಧಿ ಅಲೆ
Puttur: ಫೆ.22ರಂದು ನಡೆದ ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ 12 ಸ್ಥಾನಗಳಲ್ಲಿ 11 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತದ ಸಹಕಾರ ಭಾರತಿ, 1 ರಲ್ಲಿ ಕಾಂಗ್ರೆಸ್ ಬೆಂಬಲಿತದ ರೈತಸ್ನೇಹಿ ಬಳಗದ ಅಭ್ಯರ್ಥಿ ಜಯ ಸಾಧಿಸಿದ್ದಾರೆ.
