Puttur: ಪುತ್ತೂರಿನ ನೆಹರು ನಗರದಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜುನಲ್ಲಿ ಈ ವರ್ಷ ಏಪ್ರಿಲ್ 7 ರಿಂದ 12 ರ ವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ “ಯುರೇಕಾ-2025” ನಡೆಯಲಿದೆ.
Dakshina Kannada
-
News
Bengaluru: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನಲೆ: ಉಡುಪಿ, ದ.ಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
by ಕಾವ್ಯ ವಾಣಿby ಕಾವ್ಯ ವಾಣಿBengaluru: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
News
Mangaluru: ಮಂಗಳೂರು: MRPL ಗುತ್ತಿಗೆ ಕಾರ್ಮಿಕರ ಬೇಡಿಕೆಗೆ ಗ್ರೀನ್ ಸಿಗ್ನಲ್ ನೀಡಿದ ಸಂಸದರು
by ಕಾವ್ಯ ವಾಣಿby ಕಾವ್ಯ ವಾಣಿMangaluru: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರ ನೇತೃತ್ವದಲ್ಲಿ, ಮಂಗಳೂರು (Mangaluru) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ MRPL -ONGC ಕರ್ಮಚಾರಿ ಸಂಘ (ರಿ) ಇದರ MRPL ನಲ್ಲಿ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರ ಕೆಲವೊಂದು ನೈಜ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
-
Putturu : ಪುತ್ತೂರಿನ ಕೊಡಿಪ್ಪಾಡಿಯಲ್ಲಿ ಮನೆಯೊಂದಕ್ಕೆ ನುಗ್ಗಿ ನನ್ನ ಎರಡನೇ ಹೆಂಡತಿ ಮೇಲೆ ಗಂಡ ಹಾಗೂ ಮೊದಲನೆಯ ಹೆಂಡತಿ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿರುವ ಘಟನೆ ನಡೆದಿದೆ.
-
Puttur: ಆಯುರ್ವೇದ ಅಂಗಡಿಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯೊಬ್ಬರ ಮೂರುವರೆ ಪವನ್ ತೂಕದ ಕರಿಮಣಿ ಸರವನ್ನು ಎಗರಿಸಿದ ಘಟನೆ ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ನೀರ್ಚಾಲು ಎಂಬಲ್ಲಿ ನಡೆದಿದೆ.
-
News
Sullia: ಸುಳ್ಯ: ಫೆ. 28 ರಂದು ಸುಳ್ಯದಲ್ಲಿ ಮಾಸ್ ಶಾಖೆಯ ಅಡಿಕೆ ” ಸಂಸ್ಕರಣಾ ಘಟಕದ ಉದ್ಘಾಟನೆ
by ಕಾವ್ಯ ವಾಣಿby ಕಾವ್ಯ ವಾಣಿSullia: ಮಾಸ್ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ ಯವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಸ್ ಲಿಮಿಟೆಡ್ ಸಂಸ್ಥೆಯ ಸುಳ್ಯ (Sullia) ಶಾಖೆಯ ಅಡಿಕೆ ಸಂಸ್ಕರಣಾ ಘಟಕವು ಫೆ. 28 ರಂದು ಸುಳ್ಯದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
-
Belthangady: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾರ್ನಪ-ದುಂಬೆಟ್ಟು ರಸ್ತೆಯಲ್ಲಿ ಮೆಸ್ಕಾಂ ಇಲಾಖೆಯ ಹೈ ಪವರ್ ಲೈನ್ನಲ್ಲಿ ವಿದ್ಯುತ್ ಪ್ರವಹಿಸಿ ತಂತಿ ತುಂಡಾಗಿ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ಯುವಕರ ಮೇಲೆ ಬಿದ್ದಿದೆ.
-
ದಕ್ಷಿಣ ಕನ್ನಡ
ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕುಮಾರ್ ರೈ ಬಾಲ್ಯೋಟ್ಟು ಆಯ್ಕೆ
by ಹೊಸಕನ್ನಡby ಹೊಸಕನ್ನಡPuttur: ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಶಶಿಕುಮಾರ್ ರೈ ಬಾಲ್ಯೋಟ್ಟು ರವರು ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.
-
News
Sullia: ಸುಳ್ಯ: ಅರಂಬೂರಿನಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಪೂರ್ವ ಕೂವಂ ಅಳಕ್ಕಲ್
by ಕಾವ್ಯ ವಾಣಿby ಕಾವ್ಯ ವಾಣಿSullia: ಸುಳ್ಯದ (Sullia) ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮುಂದಿನ ಮಾರ್ಚ್ ತಿಂಗಳ 15 ರಿಂದ 18 ರ ತನಕ ನಡೆಯಲಿರುವ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಪೂರ್ವ ಭಾವಿಯಾಗಿ (ಕೂವಂ ಅಳಕ್ಕಲ್) ಭತ್ತ ಅಳೆಯುವ ಹಾಗೂ ವೀಳ್ಯ …
-
Putturu : ಅಡಿಕೆ ಖರೀದಿಸಿ 2.76 ಕೋ.ರೂ. ನೀಡದೆ ವಂಚನೆ ಮಾಡಿರುವ ಆರೋಪ ಒಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.
