Putturu : ಜಗತ್ತು ಇಂಟರ್ನೆಟ್ ಎಂಬ ಜಾಲದಲ್ಲಿ ಮುಳುಗಿದ್ದು ಪ್ರಸ್ತುತ ವಿವಿಧ ರೀತಿಯಲ್ಲಿ ವಂಚಿಸುವ ಜಾಲವೇ ಸಮಾಜವನ್ನು ಕಾಡುತ್ತಿದೆ. ಆದ್ದರಿಂದ ಇಂಟರ್ನೆಟ್ ಬಳಕೆದಾರರು ಎಚ್ಚರಿಕೆಯಿಂದ ಇರಬೇಕು ಎಂದು ಪುತ್ತೂರು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಅಭಿಪ್ರಾಯಪಟ್ಟರು.
Dakshina Kannada
-
Belthangady: ತಣ್ಣೀರುಪಂತ ಗ್ರಾಮದ ಮುಂದಿಲ ನಿವಾಸಿ ಶ್ರವಣ ನಿಲಯದ ಅಮ್ಮಿ ಪೂಜಾರಿ ಅವರ ಪತ್ನಿ ಸೋಮವತಿ (65.ವ) ಅವರು ಫೆ.10 ರಂದು ನಿಧನರಾದರು.
-
Aranthodu: ಅರಂತೋಡು ಎಂಬಲ್ಲಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ರೆ ಪಡೆಯುತ್ತಿದ್ದ ಬೈಕ್ ಸವಾರ ಮ್ರತಪಟ್ಟ ಘಟನೆ ಭಾನುವಾರ ವರದಿಯಾಗಿದೆ.
-
Puttur: ದೃಗ್ಗಣಿತರೀತ್ಯಾ ಪಂಚಾಂಗದ ಕರ್ತೃ, 108 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ ಸಂಪಾದಕ ಯರ್ಮುಂಜ ಶಂಕರ ಜೋಯಿಸ (72 ವ.) ಅವರು ಕೆದಿಲದ ಅಂಗರಜೆಯ ಸ್ವಗೃಹದಲ್ಲಿ ಫೆ. 8ರಂದು ನಿಧನ ಹೊಂದಿದರು.
-
News
Belthangady: ಬೆಳ್ತಂಗಡಿ ಮನೆಯಲ್ಲಿ ದೆವ್ವದ ಕಾಟ ಪ್ರಕರಣ – ಇದ್ದಕ್ಕಿದ್ದಂತೆ ಎಲ್ಲ ಸಮಸ್ಯೆಗಳು ಪರಿಹಾರವಾಗಿ ಮನೆಗೆ ಮರಳಿದ ಕುಟುಂಬ!! ಏನಿದು ಅಚ್ಚರಿ?
Belthangady : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಸಮೀಪದ ಕೊಲ್ಪೆದಬೈಲ್ ಎಂಬಲ್ಲಿ ಕೆಲವು ದಿನಗಳಿಂದ ವಿಚಿತ್ರ ಘಟನೆಗಳು ನಡೆಯುತ್ತವೆ.
-
Putturu: ಯಾದವ ಸಭಾ ಕೇಂದ್ರ ಸಮಿತಿ ಮಂಗಳೂರು ಹಾಗೂ ಸುಳ್ಯ ಮಂಗಳೂರು ಬಂಟ್ವಾಳ ಯಾದವ ಸಭಾ ತಾಲೂಕು ಸಮಿತಿ ಸಹಯೋಗದೊಂದಿಗೆ ಪುತ್ತೂರು ಯಾದವ ಸಭಾ ತಾಲೂಕು ಸಮಿತಿ ಆಶ್ರಯದಲ್ಲಿ ಏಪ್ರಿಲ್ 20ರಂದು ಪಾಣಾಜೆ ರಣಮಂಗಲ ಸಭಾಭವನದಲ್ಲಿ ನಡೆಯುವ “ಜಿಲ್ಲಾ ಯಾದವ ಸಮಾವೇಶ …
-
Sullia: ಇತಿಹಾಸ ಪ್ರಸಿದ್ಧ ಮೊರಂಗಲ್ ತರವಾಡು ಮನೆಯ ದೈವಗಳ ನೆಮೋತ್ಸವ ಮತ್ತು ತರವಾಡು ಮನೆಯ ಗ್ರಹಪ್ರವೇಶ ನಡೆಯಲಿದ್ದು,ಆ ಪ್ರಯುಕ್ತ ತರವಾಡುಮನೆಯ ದಾರಂದ ಮುಹೂರ್ತ ಫೆ 9 ರಂದು ಜರಗಿತು.
-
News
ಫೆ.26 : ಕಾಸರಗೋಡು ಪನತ್ತಡಿ ಚಾಮುಂಡಿಕುನ್ನು ಶಿವಪುರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಉತ್ಸವ,ಲಕ್ಷದೀಪ ಸಮರ್ಪಣೆ
Kasaragod : ಕಾಸರಗೋಡು ಪನತ್ತಡಿ ಚಾಮುಂಡಿಕುನ್ನು ಶಿವಪುರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಉತ್ಸವ,ಲಕ್ಷದೀಪ ಸಮರ್ಪಣೆ ಕಾರ್ಯಕ್ರಮವು ಫೆ.26ರಂದು ನಡೆಯಲಿದೆ.
-
Puttur: ಇತಿಹಾಸ ಪ್ರಸಿದ್ಧ ಹತ್ತೂರಿನ ಒಡೆಯ ಪುತ್ತೂರು (Puttur) ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಯ ಮೊದಲ ಭಾಗವಾಗಿ ದೇವಳದ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೋಸ್ಕರ ಇದೇ ಬರುವ ಫೆ. 11 ಮಂಗಳವಾರದಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ರವರೆಗೆ ಭಕ್ತರಿಂದ …
-
News
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ನಿರ್ಗಮನ ಆಡಳಿತಾಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ ಸರ್ವರ ಸಹಕಾರದೊಂದಿಗಿನ ಒಗ್ಗಟ್ಟಿನ ಕಾರ್ಯವೈಖರಿ ಪ್ರಗತಿಗೆ ಬುನಾದಿ- ಜುಬಿನ್ ಮೊಹಾಪಾತ್ರ
by ಹೊಸಕನ್ನಡby ಹೊಸಕನ್ನಡKadaba : ಅಧಿಕಾರಿಗಳ, ಸಿಬ್ಬಂದಿಗಳ ಮತ್ತು ಸಾರ್ವಜನಿಕರ ಸಮ್ಮಿಲನವು ಉತ್ತಮ ಅಭಿವೃದ್ದಿ ಕಾರ್ಯಗಳನ್ನು ನಡೆಸಲು ಬುನಾದಿಯಾಗುತ್ತದೆ.ಸರ್ವರ ಸಹಕಾರ ಮತ್ತು ಒಗ್ಗಟ್ಟಿನ ಕಾರ್ಯವೈಖರಿ ಪ್ರಗತಿಗೆ ಮುನ್ನುಡಿಯಾಗುತ್ತದೆ.ಅಧಿಕಾರಿಯೋರ್ವರ ಶ್ರಮವು ಮಾತ್ರ ಅಭಿವೃದ್ಧಿಗೆ ಕಾರಣವಲ್ಲ ಬದಲಾಗಿ ಅಧಿಕಾರಿಗಳಿಗೆ ಸಹಕಾರ ನೀಡುವ ತಂಡ ಔನತ್ಯಕ್ಕೆ ಅಡಿಗಲ್ಲಾಗುತ್ತದೆ.
