Belthangady: ಹಿಂದೂ ಯುವಕನೋರ್ವ ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿರುವ ಘಟನೆಯೊಂದು ಬೆಳ್ತಂಗಡಿಯಲ್ಲಿ ನಡೆದಿದೆ.
Dakshina Kannada
-
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ನ ನೂತನ ಅಧ್ಯಕ್ಷರಾಗಿ ಎಸ್ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನೀಲಯ್ಯ ಎಂ ಅಗರಿ ಆಯ್ಕೆಯಾಗಿದ್ದಾರೆ.
-
Naxalite: ತಲೆಮರೆಸಿಕೊಂಡಿದ್ದ 6 ನಕ್ಸಲರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರಲು ಸಿದ್ಧರಾಗಿದ್ದಾರೆ. ನಾಗರಿಕ ಸಮಿತಿ, ಶರಣಾಗತಿ ಸಮಿತಿ ಮಾತುಕತೆ ಬಳಿಕ ಇಂದು ನಕ್ಸಲರು ಶರಣಾಗತಿಯಾಗುತ್ತಿದ್ದಾರೆ. ಹಾಗಿದ್ದರೆ ಈ ಆರು ನಕ್ಸಲೆಟ್ ಗಳ ಹಿನ್ನೆಲೆ ಏನು? ಇಲ್ಲಿದೆ ನೋಡಿ ಡೀಟೇಲ್ಸ್
-
Belthangady: ಮಂಗಳವಾರ ಧರ್ಮಸ್ಥಳದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ʼಕ್ಯೂ ಕಾಂಪ್ಲೆಕ್ಸ್ʼ ನ್ನು ಉದ್ಘಾಟನೆ ಮಾಡಿದ್ದು ಇದು ಹಲವು ವಿಶೇಷತೆಗಳನ್ನು ಹೊಂದಿದೆ.
-
News
Dakshina Kannada: ಬಾಲಕಿ ಸ್ನಾನ ಮಾಡುವುದನ್ನು ಕದ್ದು ವಿಡಿಯೋ ಮಾಡಿದ ಪ್ರಕರಣ – ಆರೋಪಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ!!
Dakshina Kannada: ಬಾತ್ರೂಮ್ನಲ್ಲಿ ಸ್ನಾನ ಮಾಡುತ್ತಿದ್ದ ಬಾಲಕಿಯ ವೀಡಿಯೊ ಚಿತ್ರೀಕರಣ ಮಾಡಿದ ಆರೋಪಿಗೆ ನ್ಯಾಯಾಲಯ ಇದೀಗ ಶಿಕ್ಷ ಪ್ರಕಟಿಸಿದೆ.
-
Mangaluru : ಮಹಿಳೆಯೋರ್ವರು ನಾಲ್ಕು ಮಕ್ಕಳಿಗೆ ಜನುಮ ನೀಡಿರುವಂತಹ ಅಪರೂಪದ ಘಟನೆಯೊಂದು ಮಂಗಳೂರಿನ ಫಾ|ಮುಲ್ಲರ್ ಆಸ್ಪತ್ರೆಯಲ್ಲಿ ನಡೆದಿದೆ.
-
Sullia: ಸುಳ್ಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ಕಿಡಿಗೇಡಿಯೋರ್ವ ಕಿಟಕಿಯಿಂದ ಮಹಿಳೆಯೊಬ್ಬರ ಫೊಟೋ ತೆಗೆದು ಪರಾರಿಯಾಗಿರುವ ಘಟನೆಯೊಂದು ಶನಿವಾರ ರಾತ್ರಿ ನಡೆದಿದೆ.
-
Ujire: ವಿಲೇಜ್ ಹೋಟೆಲ್ ಸಮೀಪ ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ನಡೆದಿದ್ದು, ಸ್ಕೂಟರ್ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
-
-
News
Kadaba: ಪ್ರೀತಿಯ ಹೆಸರೇಳಿ ಯುವತಿಯ ಮೇಲೆ ನಿರಂತರ ಅತ್ಯಾಚಾರ !! ಪುತ್ತೂರು, ಕುಂಬ್ರದಲ್ಲಿ ಬಾಡಿಗೆ ರೂಂ ಮಾಡಿ ಬ್ಲಾಕ್ಮೇಲ್ – ಆರೋಪಿ ಬಂಧನ
Kadaba: ಪ್ರೀತಿಸುವ ನಾಟಕವಾಡಿ ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆಯೊಂದು ಕಡಬ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
