Dakshina Kannada: ಜನರು ಬಸ್ನಲ್ಲಿ ಪ್ರಯಾಣ ಮಾಡುವ ಸುಖಕರವಾದ ಪ್ರಯಾಣ ಮಾಡಲು ಬಯಸುತ್ತಾರೆ. ಆದರೆ ಅದೇ ಬಸ್ನಲ್ಲಿ ತಿಗಣೆ ಕಾಟ ಉಂಟಾದರೆ ಆಗುವ ಆರೋಗ್ಯದ ಪರಿಣಾಮವೇನು?
Dakshina Kannada
-
Putturu: ಮೂರುವರೆ ವರ್ಷದ ಮಗುವೊಂದು ಆಟವಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಅರ್ಥ್ ವಯರ್ ತಗುಲಿ ಸಾವಿಗೀಡಾದ ಘಟನೆಯೊಂದು ಪುತ್ತೂರು ತಾಲೂಕಿನ ಕರ್ನಾಟಕ-ಕೇರಳ ಗಡಿಭಾಗದ ಗಾಳಿಮುಖದ ಸಮೀಪದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.
-
Puttur: ಪರ್ಲಡ್ಕ ಜಂಕ್ಷನ್ ಬಳಿ ಇರುವ ಬೈಪಾಸ್ ರಸ್ತೆಯಲ್ಲಿ ಕಾರೊಂದು ಹೊಂಡಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟ ಘಟನೆಯೊಂದು ನಡೆದಿದೆ. ಈ ಘಟನೆ ಇಂದು ನಸುಕಿನ ಜಾವ ಸರಿ ಸುಮಾರು 4.30ರ ಸುಮಾರಿಗೆ ಈ ಅಪಘಾತ ನಡೆದಿದೆ ಎನ್ನಲಾಗಿದೆ.
-
Uppinangady : ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಮಳಿಗೆಯು ಸುಟ್ಟಿ ಕರಕಲಾದ ಘಟನೆ ನಡೆದಿದೆ.
-
Putturu : ಪುತ್ತೂರಿನಲ್ಲಿ ಆಟೋರಿಕ್ಷಾ ಚಾಲಕನೊಬ್ಬ ತನ್ನ ಆಟೋಗೆ ಹಸು ಒಂದನ್ನು ಕಟ್ಟಿಕೊಂಡು ದರದರನೆ ಎಳೆದುಕೊಂಡು ಹೋದಂತಹ ಪ್ರಕರಣ ಬೆಳಕಿಗೆ ಬಂದಿದೆ. ಹಸುವನ್ನು ಎಳೆದೊಯುವ 13 ಸೆಕೆಂಡ್ಗಳ ವಿಡಿಯೋ ವೈರಲ್ ಆಗಿದೆ.
-
Belthangady: ವಿದ್ಯುತ್ ಲೈನ್ನ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಪರಿವರ್ತಕದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ, ಗುಡ್ಡಕ್ಕೆ ಬೆಂಕಿ ಬಿದ್ದಿರುವ ಘಟನೆಯೊಂದು ಮುಂಡಾಜೆಯ ಕಡಂಬಳ್ಳಿ ಎನ್ನುವಲ್ಲಿ ನಿನ್ನೆ (ಮಂಗಳವಾರ) ನಡೆದಿದೆ.
-
Bantwala : ಶಾಲಾ ವಾರ್ಷಿಕೋತ್ಸವಕ್ಕೆ ಬಂದ ಯುವತಿಯನ್ನು ಶಾಲೆಯ ಕೊಠಡಿಯೊಂದರಲ್ಲಿ ಕೂಡಿಹಾಕಿ ಯುವಕನೋರ್ವ ಅತ್ಯಾಚಾರ ಮಾಡಿದಂತಹ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹೌದು, ಬಟ್ವಾಳ(Bantwala) …
-
Belthangady : 2010ರ ಜುಲೈ ಅಂದರೆ ಸುಮಾರು 14 ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady) ತಾಲೂಕಿನ ಸಂತೆಕಟ್ಟೆ ಅಯ್ಯಪ್ಪ ಮಂದಿರದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ತೀವ್ರ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿದ್ದ ಕಳಿಯ ಗ್ರಾಮದ ಉಬರಡ್ಕ ನಿವಾಸಿ ದಿ. …
-
Mangaluru : ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡ್ ಗ್ರಾಮದ ವನಭೋಜನ ಎಂಬಲ್ಲಿ ನಾಲ್ಕು ವರ್ಷದ ಹಿಂದೆ ನಡೆದ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
-
Belthangady: ಕಾರು-ಸ್ಕೂಟಿ ಮಧ್ಯೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಪರಿಣಾಮ ಬೈಕ್ನಲ್ಲಿದ್ದ ಯುವಕ ದಾರುಣವಾಗಿ ಸಾವಿಗೀಡಾಗಿದ್ದಾನೆ. ಸ್ಕೂಟಿಯಲ್ಲಿದ್ದ ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಈ ಘಟನೆ ಗುರುವಾರ ಎನ್.ಆರ್.ಪುರ ಎಂಬಲ್ಲಿ ಸಂಭವಿಸಿದೆ.
