Mangaluru : ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರೇ ಪೊಲೀಸರಿಗೆ ದೂರು ನೀಡಿದ ಅಚ್ಚರಿಯ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ (Mangalore) ನಡೆದಿದೆ.
Dakshina Kannada
-
ದಕ್ಷಿಣ ಕನ್ನಡ
Mangaluru: ಮಂಗಳೂರು: ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿದ ಯುವಕನ ಬಂಧನ
by ಕಾವ್ಯ ವಾಣಿby ಕಾವ್ಯ ವಾಣಿMangaluru: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಓರ್ವ ಯುವಕನನ್ನು ಬಂಧಿಸಿದೆ.
-
ದಕ್ಷಿಣ ಕನ್ನಡ
Mangaluru: ಉಳ್ಳಾಲ: ನಾಪತ್ತೆ ಆಗಿದ್ದ ಯುವಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ
by ಕಾವ್ಯ ವಾಣಿby ಕಾವ್ಯ ವಾಣಿMangaluru: ಜು.2 ರಂದು ರಾತ್ರಿ ನಾಪತ್ತೆಯಾದ ಬೀರಿ ನಿವಾಸಿ ಯುವಕನ ಮೃತದೇಹ ಉಚ್ಚಿಲ ರೈಲ್ವೆ ಗೇಟ್ ಸಮೀಪ ಪತ್ತೆಯಾಗಿರುವ ಬಗ್ಗೆ ವರದಿ ಆಗಿದೆ.
-
ದಕ್ಷಿಣ ಕನ್ನಡ
Mangaluru: ಮಂಗಳೂರು: ಅಣ್ಣನ ಕೋಪದಲ್ಲಿ ಮನೆ ಶೋಕೇಸ್ ಒಡೆದು ರಕ್ತಸ್ರಾವದಿಂದ ಮೃತ್ಯು!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಶರಾಬಿನ ಮತ್ತಿನಲ್ಲಿ ಸಹೋದರನೊಡನೆ ಜಗಳವಾಡಿ ಮನೆಯಲ್ಲಿದ್ದ ಶೋಕೇಸನ್ನು ಬರಿ ಕೈಯಿಂದ ಒಡೆದು ಹಾಕಿ ತೀವ್ರ ಗಾಯಗೊಂಡು ರಕ್ತಸ್ರಾವದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಉಳ್ಳಾಲ ಸಮೀಪದ ಮದೂರು ಸೈಟ್ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.
-
News
Mangaluru: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.12 ರಂದು ಲೋಕ ಅದಾಲತ್ ಕಾರ್ಯಕ್ರಮ!
by ಕಾವ್ಯ ವಾಣಿby ಕಾವ್ಯ ವಾಣಿMangaluru: “ತ್ವರಿತ ನ್ಯಾಯಕ್ಕಾಗಿ” ಎಂಬ ಘೋಷ ವಾಕ್ಯ ದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ವ್ಯಾಜ್ಯ ಇತ್ಯರ್ಥ ಪಡಿಸಿ ಕೊಳ್ಳಿರಿ ಎನ್ನುವ ಮೂಲಕ, ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥ ಪಡಿಸುವ ಲೋಕ ಅದಾಲತ್ ಕಾರ್ಯ …
-
Puttur: ಪುತ್ತೂರಿನ (puttur) ಕೂರ್ನಡ್ಕ ಸಂಜಯನಗರ ಶ್ರೀಲಕ್ಷ್ಮೀ ಪ್ರಸನ್ನ ಲೇ ಔಟ್ ನಲ್ಲಿ ಎಸಿ ಉಪಕರಣದಲ್ಲಿ ಕಾಣಿಸಿಕೊಂಡ ಹೊಗೆಯಿಂದಾಗಿ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾದ ಸುಮಾರು 80 ವರ್ಷ ಪ್ರಾಯದ ನಿವೃತ್ತ ಶಿಕ್ಷಕ ಮುತ್ತು ಶೆಟ್ಟಿ ಅವರು ನಿಧನರಾಗಿದ್ದಾರೆ.
-
News
Mangaluru: ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರೀಯ ಧ್ವಜ ನಿರ್ಮಾಣ ಕೆಲಸ ಆರಂಭ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಕರಾವಳಿ ನಗರಿ ಮಂಗಳೂರು (Mangaluru) ತನ್ನ ಅತಿ ಎತ್ತರದ ರಾಷ್ಟ್ರೀಯ ಧ್ವಜಸ್ತಂಭವನ್ನು ಬಾವುಟಗುಡ್ಡದಲ್ಲಿ ಸ್ಥಾಪಿಸಲು ಸಜ್ಜಾಗಿದ್ದು, ಇದರ ಎತ್ತರ 295 ಅಡಿ (ಸರಿಸುಮಾರು 90 ಮೀಟರ್). ರಚನೆಗೆ ಸ್ಥಳವನ್ನು ಅಂತಿಮಗೊಳಿಸಲಾಗಿದೆ
-
Puttur: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಘಟನೆ ಪುತ್ತೂರಿನಲ್ಲಿ (Puttur) ನಡೆದಿದೆ.
-
News
Mangaluru: ಮಂಗಳೂರು : ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ನಲ್ಲಿ ಮಂಗಳೂರಿನ ಅಣ್ಣ- ತಂಗಿಯರ ಸಾಧನೆ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಜೂನ್ 25 ರಿಂದ 28 ರವರೆಗೆ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ನಡೆದ 20ನೇ ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ಚಾಂಪಿಯನ್ ಶಿಪ್ನಲ್ಲಿ ಮಂಗಳೂರು (Mangaluru) ಮೂಲದ ಅಣ್ಣ-ತಂಗಿ ಅದ್ಭುತ ಸಾಧನೆ ಮೆರೆದಿದ್ದಾರೆ.
-
ದಕ್ಷಿಣ ಕನ್ನಡ
Sullia: ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಅಧ್ಯಕ್ಷರಾಗಿ ಶ್ರೀಕಾಂತ್ ಗೋಳ್ವಾಲ್ಕರ್ ಆಯ್ಕೆ!
by ಕಾವ್ಯ ವಾಣಿby ಕಾವ್ಯ ವಾಣಿSullia: ವಿಶ್ವ ಹಿಂದೂ ಪರಿಷತ್ ಸುಳ್ಯ (Sullia) ಪ್ರಖಂಡದ ನೂತನ ಅಧ್ಯಕ್ಷರಾಗಿ ಆಲೆಟ್ಟಿಯ ಗಡಿ ಪ್ರದೇಶವಾಗಿರುವ ಕಲ್ಲಪಳ್ಳಿ ಪರಿಸರದ ನಿವಾಸಿ ಕೃಷಿಕ ಶ್ರೀಕಾಂತ್ ಗೋಳ್ವಾಲ್ಕರ್ ರವರು ಆಯ್ಕೆಯಾಗಿರುತ್ತಾರೆ.
