ಮಂಗಳೂರು: ದೇರಲಕಟ್ಟೆಯ ನಿಟ್ಟೆ ಕೆಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಸಿದ್ಧ ದೈವ ನರ್ತಕ ದಕ ಜಿಲ್ಲೆ ಬಂಟ್ವಾಳ ತಾಲೂಕಿನ ಕಾವಳ ಕಟ್ಟೆಯ ನೆಲ್ಲಿಗುಡ್ಡೆ ನಿವಾಸಿ ಕೃಷ್ಣಪ್ಪ ನಲ್ಕೆಯವರ ಚಿಕಿತ್ಸಾ ನೆರವಿಗಾಗಿ ದಲಿತ ಸೇವಾ ಸಮಿತಿಯ ವತಿಯಿಂದ ಸಹಾಯಧನವನ್ನು ದಲಿತ ಸೇವಾ …
Dalit
-
Crime
Hyderabad: ರೋಹಿತ್ ವೇಮುಲ ದಲಿತನೇ ಅಲ್ಲ ಎಂಬ ಶಾಕಿಂಗ್ ಸತ್ಯ: ಆತ್ಮಹತ್ಯೆಗೆ ಇದೇ ಕಾರಣ ಎಂದ ಪೊಲೀಸರ ಅಂತಿಮ ವರದಿ !
Hyderabad: ತನ್ನ ನಿಜವಾದ ಜಾತಿಯ ಗುರುತು ಪತ್ತೆಯಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಕೋರ್ಟಿಗೆ ತಿಳಿಸಿದ್ದಾರೆ.
-
Dalit Leader: ದಲಿತ ಮುಖಂಡರೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder) ಮಾಡಿರುವ ಘಟನೆಯೊಂದು ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಮದ್ಲಾಪುರ ಬಳಿ ನಡೆದಿದೆ. ದಲಿತ ಮುಖಂಡ ( Dalit Leader) ಪ್ರಸಾದ್ (40) ಹತ್ಯೆಯಾದ ವ್ಯಕ್ತಿ. ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ, …
-
ಇದೇನಿದು. ತನ್ನಿಷ್ಟದ ಬಟ್ಟೆ, ಕನ್ನಡಕ ಹಾಕಿದ್ದಕ್ಕೆ ದಲಿತ ವ್ಯಕ್ತಿಯನ್ನು ಥಳಿಸೋದಾ? ಇದೆಂಥಾ ವಿಷಯ? ಹೌದು, ಇದು ಸತ್ಯ.
-
ಸಮಾಜದಲ್ಲಿ ಇಂದಿಗೂ ಮೇಲು ಕೀಳೆಂಬ ಭಾವನೆ ಉಳಿದಿರುವುದು ದುರದೃಷ್ಟಕರ ಎಂದೇ ಹೇಳಬಹುದು. ಏಕೆಂದರೆ ದೇವರ ದರ್ಶನಕ್ಕೆಂದು ಬಂದ ಓರ್ವ ಯುವಕನನ್ನು ಆತನ ಜಾತಿಯ ಕಾರಣದಿಂದ ಮನಬಂದಂತೆ ಥಳಿಸಿದ ಘಟನೆ ನಡೆದಿರುವುದು ನಿಜಕ್ಕೂ ಖೇದಕರ ಎಂದೇ ಹೇಳಬಹುದು. ಹೌದು, ಇಂತಹ ಹೀನಾಯ ಘಟನೆಯೊಂದು …
-
latestNationalNews
ಎಕ್ಸಾಂನಲ್ಲಿ ಒಂದು ಪದ ತಪ್ಪಾಗಿ ಬರೆದ ಕಾರಣ ಶಿಕ್ಷಕನಿಂದ ದಲಿತ ವಿದ್ಯಾರ್ಥಿಗೆ ಥಳಿತ | ಏಟು ತಡೆಯಲಾರದೆ ಬಾಲಕ ಸಾವು |
ಮಕ್ಕಳನ್ನು ಸರಿ ದಾರಿಗೆ ತರಲು ಶಿಕ್ಷಕರು ದಂಡ ಪ್ರಯೋಗ ಮಾಡುವುದು ಸಾಮಾನ್ಯ. ಆದರೆ, ದಂಡಂ ದಶಗುಣಂ ಎಂದು ಸಾಯುವ ಮಟ್ಟಿಗೆ ಥಳಿಸಿದರೆ, ಪೋಷಕರು ಪೋಲಿಸ್ ಮೆಟ್ಟಿಲು ಹತ್ತುವುದರಲ್ಲಿ ಸಂಶಯವಿಲ್ಲ. ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಶಾಲೆಯ ಶಿಕ್ಷಕ ನೊಬ್ಬನಿಂದ ಥಳಿತಕ್ಕೆ 15 …
-
latestNationalNews
ಶಾಕಿಂಗ್ ನ್ಯೂಸ್ : 10 ನೇ ತರಗತಿಯ ದಲಿತ ಬಾಲಕನಿಂದ ಕಾಲು ನೆಕ್ಕಿಸಿದ ದುಷ್ಕರ್ಮಿಗಳು! ವೀಡಿಯೋ ವೈರಲ್, ಅಮಾನವೀಯ ವರ್ತನೆಗೆ ಎಲ್ಲೆಡೆ ಆಕ್ರೋಶ!!!
ದಲಿತರ ಮೇಲೆ ದೌರ್ಜನ್ಯ ಮಾಡುವಂತ ಬಹಳಷ್ಟು ಘಟನೆಗಳು ಇತ್ತೀಚೆಗೆ ಅಲ್ಲಲ್ಲಿ ವರದಿಯಾಗುತ್ತಲೇ ಇರುತ್ತದೆ. ಇದಕ್ಕೆ ಸಂಬಂಧಿಸಿದಂತೆ ದಲಿತ ಸಮುದಾಯದ 10 ನೇ ತರಗತಿಯ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ಕಾಲು ನೆಕ್ಕುವಂತೆ ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ …
-
News
ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ತಪ್ಪಿಗೆ ತವರು ಮನೆಯೇ ಸ್ಮಶಾನವಾಯಿತು!! ಗ್ರಾಮದಲ್ಲೇ ಭಯ ಸೃಷ್ಟಿಸಿದ ತ್ರಿವಳಿ ಕೊಲೆ-ಆತ್ಮಹತ್ಯೆ ಪ್ರಕರಣ
ದಲಿತ ಯುವನೊಬ್ಬನನ್ನು ಮಗಳು ಪ್ರೀತಿಸಿ ಮದುವೆಯಾಗಿ ಮನೆ ಬಿಟ್ಟಳೆಂಬ ಕಾರಣಕ್ಕೆ ಕೋಪಗೊಂಡ ತಂದೆ ತನ್ನ ಪತ್ನಿ ಹಾಗೂ ಇಬ್ಬರು ಕಿರಿಯ ಪುತ್ರಿಯರನ್ನು ನಿರ್ಧಯವಾಗಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗಪಟ್ಟಣಂ ಜಿಲ್ಲೆಯಿಂದ ವರದಿಯಾಗಿದೆ. ತನ್ನ ಮನೆ ಸಮೀಪವೇ ಟೀ ಸ್ಟಾಲ್ …
-
latestNational
ದಲಿತ ಯುವಕನ ಥಳಿಸಿ ಮೂತ್ರ ಕುಡಿಸಿದ ಯುವಕರು | ಹಲಗೆ ಬಾರಿಸಿದ್ದನ್ನೇ ನೆಪ ಮಾಡಿ ವಿಕೃತಿ ಮೆರೆದ 8 ಜನರ ಗುಂಪು!!
ದಲಿತ ಯುವಕನೊಬ್ಬನನ್ನು 8 ಜನ ಸೆರಿಕೊಂಡು ಥಳಿಸಿ ಆತನಿಗೆ ಮೂತ್ರ ಕುಡಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ತಮ್ಮ ಎದುರು ಹಲಗೆ ಬಾರಿಸಿದನೆಂಬ ಕ್ಷುಲ್ಲಕ ಕಾರಣಕ್ಕೆ 8 ಜನ ಸೇರಿಕೊಂಡು ಥಳಿಸಿದ ಆತನಿಗೆ ಮೂತ್ರ ಕುಡಿಸಿ ವಿಕೃತಿ ಮೆರೆದಿದ್ದಾರೆ. ಈ ಘಟನೆ ರಾಜಸ್ಥಾನದ …
