Tamilunadu : ತಮಿಳುನಾಡಿನಲ್ಲಿ ಕೆಲವೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಬಾರಿಯಾದರೂ ತಮಿಳುನಾಡಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತನ್ನ ಖಾತೆಯನ್ನು ತೆರೆಯಲು ಬಿಜೆಪಿ ಸಾಕಷ್ಟು ಸಕಲ ಸಿದ್ಧತೆಗಳನ್ನು ನಡೆಸಿದೆ. ಈ ನಡುವೆ ಬಿಜೆಪಿಯು ದಳಪತಿ ವಿಜಯ್ ಅವರ ಟಿವಿಕೆ ಪಕ್ಷದ ಜೊತೆ …
Tag:
