Pavitra Gowda; ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ರಿಲೀಸ್ ಆಗುತ್ತಿದ್ದಂತೆ ನೇರ ತಲಘಟ್ಟಪುರದ ವಜ್ರಮುನೇಶ್ವರ ದೇವಾಲಯಕ್ಕೆ ತೆರಳಿದ್ದು ಅಲ್ಲಿ ಪವಿತ್ರಾ ತೀರ್ಥಸ್ನಾನ ಮಾಡಿದ್ದಾರೆ.
Tag:
Darshan bail
-
News
Renukaswamy Murder Case: ಪರಪ್ಪನ ಅಗ್ರಹಾರದಿಂದ ನಗುನಗುತ್ತಲೇ ಹೊರಬಂದ ಆರೋಪಿ ಪವಿತ್ರ ಗೌಡ; ಎ13 ಆರೋಪಿ ಪ್ರದೂಷ್ ಹೇಳಿದ್ದೇನು..?
Renukaswamy Murder Case; ಪರಪ್ಪನ ಅಗ್ರಹಾರ ಜೈಲಿನಿಂದ ಎ1 ಆರೋಪಿ ಪವಿತ್ರಾ ಗೌಡ ಇಂದು ಬೆಳಗ್ಗೆ ಬಿಡುಗಡೆ ಆಗಿದ್ದಾರೆ. ಜೈಲಿನಿಂದ ಹೊರಗೆ ಬರುತ್ತಿದ್ದಂತೆ ಪವಿತ್ರಾ ಗೌಡ ತಮ್ಮ ತಾಯಿಯನ್ನು ತಬ್ಬಿಕೊಂಡು ಭಾವುಕರಾಗಿದ್ದಾರೆ. ಬಿಡುಗಡೆ ಬೆನ್ನಲ್ಲೇ ಪವಿತ್ರಾ ಗೌಡ ನಗುನಗುತ್ತಲೇ ಹೊರ ಬಂದರು.
-
Crime
Actor Darshan: ಮಧ್ಯಂತರ ಜಾಮೀನು ಪಡೆದ ನಟ ದರ್ಶನ್ಗೆ ಬಿಗ್ ಶಾಕಿಂಗ್ ನ್ಯೂಸ್; ಆದೇಶ ಪ್ರಶ್ನಿಸಿ ಖಾಕಿ ಸುಪ್ರೀಂಗೆ
Actor Darshan: ನಟ ದರ್ಶನ್ ನಿನ್ನೆ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದು, ಇದೀಗ ಬಿಗ್ಶಾಕಿಂಗ್ ನ್ಯೂಸೊಂದನ್ನು ಟಿವಿ9 ಮಾಧ್ಯಮ ವರದಿ ಮಾಡಿದೆ. ಸುಪ್ರೀಂಕೋರ್ಟ್ಗೆ ಹೋಗಲು ಬೆಂಗಳೂರು ಪೊಲೀಸರ ಚರ್ಚೆ ನಡೆಯುತ್ತಿದೆ ಎಂದು ವರದಿಯಾಗಿದೆ.
-
Vijayalakshmi: ಕೊಲೆ ಆರೋಪಿ ದರ್ಶನ್ಗೆ ಬೇಲ್ ಸಿಕ್ಕಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ದೇವಿಯ ಆಶೀರ್ವಾದದಿಂದ ಬೇಲ್ ದೊರಕಿದೆ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾರೆ. ಕಾಮಾಕ್ಯ ದೇವಸ್ಥಾನದ ಫೋಟೋ ಹಾಕಿ ಕೃತಜ್ಞತೆ ಸಲ್ಲಿಸಿದ್ದಾರೆ.
