Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೂಶ್ ಗೆ ಕೂಡಾ ಜಾಮೀನು ಮಂಜೂರು ಮಾಡಿದೆ.
Tag: