Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 131 ದಿನಗಳ ಕಾಲ ಜೈಲಿನಲ್ಲಿದ್ದ ನಟ ದರ್ಶನ್ಗೆ ಮಧ್ಯಂತರ ಬೇಲ್ ದೊರಕಿದೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ರೇಣುಕಾಸ್ವಾಮಿ ಕುಟುಂಬದವರು ಟಿವಿ9 ಗೆ ಪ್ರತಿಕ್ರಿಯೆ ನೀಡಿದ್ದಾರೆ.
Tag:
Darshan gets interim bail
-
Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11 ರಂದು ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್ ಅವರು ಬರೋಬ್ಬರಿ 131 ದಿನಗಳ ಬಳಿಕ ಮಧ್ಯಂತರ ಜಾಮೀನಿನ ಮೂಲಕ ಹೊರಗೆ ಬರುತ್ತಿದ್ದಾರೆ.
