Sandalwood Ramya: ಸ್ಯಾಂಡಲ್ವುಡ್ ಕ್ವೀನ್ ರಮ್ಯಾಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೈಬರ್ ಕ್ರೈಮ್ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ. ಅಶ್ಲೀಲ ಪದ ಬಳಸಿ ಕಮೆಂಟ್ ಮಾಡಿದ ಮೂವರನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Tag:
Darshan movies
-
Renukaswamy: ರೇಣುಕಾಸ್ವಾಮಿ ಇನ್ಸ್ಸ್ಟಾಗ್ರಾಂನಲ್ಲಿ ತನ್ನ ಮರ್ಮಾಂಗದ ಫೋಟೋ ಕಳುಹಿಸಿ ಲೈಂಗಿಕ ಕ್ರಿಯೆಗೆ ಬರುವಂತೆ ಪವಿತ್ರಾ ಗೌಡಗೆ ಮೆಸೇಜ್ ಮಾಡಿದ್ದು, ನಟ ದರ್ಶನ್ ಸಿಟ್ಟುಗೊಳ್ಳಲು ಕಾರಣ ಎಂದು ಹೇಳಲಾಗಿದೆ.
