Mangaluru: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಕೇರಳದ ಕಣ್ಣೂರಿನ ಪ್ರಸಿದ್ಧ ಕ್ಷೇತ್ರ ಮಾಡಾಯಿಕಾವು ಶ್ರೀ ಭಗವತಿ ದೇವಸ್ಥಾನಕ್ಕೆ ತನ್ನ ಕುಟುಂಬ ಸಮೇತರಾಗಿ ಭೇಟಿ ನೀಡಿ ಶತ್ರು ಸಂಹಾರ ಯಾಗ ಮಾಡಿದ್ದಾರೆ.
Darshan Thoogudeepa case
-
Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 131 ದಿನಗಳ ಕಾಲ ಜೈಲಿನಲ್ಲಿದ್ದ ನಟ ದರ್ಶನ್ಗೆ ಮಧ್ಯಂತರ ಬೇಲ್ ದೊರಕಿದೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ರೇಣುಕಾಸ್ವಾಮಿ ಕುಟುಂಬದವರು ಟಿವಿ9 ಗೆ ಪ್ರತಿಕ್ರಿಯೆ ನೀಡಿದ್ದಾರೆ.
-
Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11 ರಂದು ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್ ಅವರು ಬರೋಬ್ಬರಿ 131 ದಿನಗಳ ಬಳಿಕ ಮಧ್ಯಂತರ ಜಾಮೀನಿನ ಮೂಲಕ ಹೊರಗೆ ಬರುತ್ತಿದ್ದಾರೆ.
-
Renukaswamy Murder Case: ಕೊಲೆ ನಡೆದ ನಂತರ ದರ್ಶನ್ ಹಾಗೂ ಇತರೆ ಆರೋಪಿಗಳ ಬಂಧನದ ನಂತರ ಆರೋಪಿಗಳನ್ನು ವಶಕ್ಕೆ ಪಡೆದ ಬಳಿಕ, ಸ್ಥಳ ಮಹಜರು ಮಾಡುವಾಗಿನ ಚಿತ್ರವೊಂದು ವೈರಲ್ ಆಗಿದೆ.
-
Entertainment
Bellary Jail: ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ಗೆ ಕಾಡಿದ ಬೆನ್ನುನೋವು; ಚಿಕಿತ್ಸೆಗೆ ಮನವಿ
by Mallikaby MallikaBellary Jail: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲು ಸೇರಿದ್ದು, ಬೆನ್ನು ನೋವಿನಿಂದ ಬಳಲುತ್ತಿರುವುದಾಗಿ ವರದಿಯಾಗಿದೆ.
-
News
Renukaswamy Murder Case: ಸಾಕ್ಷ್ಯ ನಾಶ ಮಾಡಲೆಂದು ಬಂದವರೇ ಇದೀಗ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿ
Renukaswamy Murder Case: ಈ ಮೊದಲು ಬಂಧಿತರಾಗಿರುವ ಆರೋಪಿಗಳೇ ಈಗ ಸಾಕ್ಷಿಗಳಾಗಿದ್ದಾರೆ. ಇದೊಂದು ಮಹತ್ವದ ತಿರುವು ನೀಡಿದಂತ ವಿಷಯ.
-
Renuka Swamy: ನ್ಯಾಯಾಲಯದ ಆದೇಶದಂತೆ ದರ್ಶನ್ ಪೊಲೀಸ್ ಠಾಣೆಯಲ್ಲಿ ಭೇಟಿ ಮಾಡಿ ಪ್ರಕರಣದ ಕುರಿತು ಮಾತನಾಡಿದ್ದಾರೆ. ಈ ನಡುವೆ ದರ್ಶನ್ ಪೊಲೀಸರ ಮುಂದೆ ಸ್ಚ-ಇಚ್ಛಾ ಹೇಳಿಕೆ ದಾಖಲು ಮಾಡಿದ್ದಾರೆ ಎನ್ನಲಾಗುತ್ತಿದೆ.
-
Actor Darshan Case: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ವಿರುದ್ಧ ರೌಡಿಶೀಟ್ ತೆರೆಯಬೇಕೆನ್ನುವ ಚರ್ಚೆ ನಡೆಯುತ್ತಿದೆ.
-
Renuka Swamy: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಇದೀಗ ತಮ್ಮ ಅಪರಾಧಕ್ಕೆ ಬಳಕೆ ಮಾಡಲಾಗಿದೆ ಎನ್ನಲಾಗಿರುವ ಎರಡು ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
