Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಇದೀಗ ಈ ಕಾರಣಕ್ಕೆ ನ್ಯಾಯಾಲಯದಿಂದ ಮಧ್ಯಂತರ ಜಾಮೀನು ನೀಡಿದೆ.
DARSHAN THOOGUDEEPA
-
Entertainment
Darshan Thoogudeepa Fans Associate: ʼಬೇರೆ ನಟರನ್ನು ನಿಂದನೆ ಮಾಡಬೇಡಿ- ದರ್ಶನ್ ಅಭಿಮಾನಿ ಸಂಘಟನೆಗಳಿಂದ ಕೋರಿಕೆ
Darshan Thoogudeepa Fans Associate: ಕರ್ನಾಟಕ ಹೈಕೋರ್ಟ್ ದರ್ಶನ್ ಅವರಿಗೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿದೆ. ಇದರ ಜೊತೆಗೆ ಸಾಕಷ್ಟು ಷರತ್ತುಗಳನ್ನು ಕೂಡಾ ಹಾಕಲಾಗಿದೆ. ಇದರ ಜೊತೆ ದರ್ಶನ್ ಅಧಿಕೃತ ಫ್ಯಾನ್ ಪೇಜ್ ಕಡೆಯಿಂದ ಮನವಿಯೊಂದು ಬಂದಿದೆ.
-
Renukaswamy Murder Case: ದರ್ಶನ್ ಮತ್ತು ಗ್ಯಾಂಗ್ನಿಂದ ಬರ್ಬರವಾಗಿ ಹತ್ಯೆಗೊಂಡ ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
-
Darsha Thoogudeep: : ರೇಣುಕಾ ಸ್ವಾಮಿ ಹತ್ಯೆ ಆರೋಪಿ ನಟ ದರ್ಶನ್(Darshan Thoogudeep) ಬಳ್ಳಾರಿ ಜೈಲಿನಲ್ಲಿ ನರಳಾಡುತ್ತಿದ್ದು, ಸದ್ಯದಲ್ಲೇ ಜೈಲಿಂದ ರಿಲೀಸ್ ಆಗಿ, ಜಾಮೀನು ಪಡೆದು ಹೊರಗೆ ಬರುತ್ತಾರೆ ಅಂತ ಅವರ ಅಭಿಮಾನಿಗಳು ಕಾಯುತ್ತಿದ್ದಾರೆ.
-
Crime
Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಚಾರ್ಜ್ಶೀಟ್ ಮಾಹಿತಿ ಪ್ರಸಾರ ಮಾಡದಂತೆ ನಿರ್ಬಂಧ ಕೋರಿ ಕೋರ್ಟ್ ಮೆಟ್ಟಿಲೇರಿದ ದರ್ಶನ್
Darshan: ರೇಣುಕಾಸ್ವಾಮಿಗೆ ಕೊಟ್ಟ ಚಿತ್ರಹಿಂಸೆಗಳ ಕುರಿತು ವಿವರಣೆ ನೀಡಲಾಗಿತ್ತು. ಇವುಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಹೇರಿ ದರ್ಶನ್ ಕೋರ್ಟ್ ಮೊರೆ ಹೋಗಿದ್ದಾರೆ.
-
Renukaswamy Murder Case: ʼನನ್ನ ಜೊತೆ ಲಿವ್ಇನ್ ರಿಲೇಷನ್ಶಿಪ್ಗೆ ಒಪ್ಪು, ನಿನಗೆ ಪ್ರತಿ ತಿಂಗಳು 10 ಸಾವಿರ ರೂಪಾಯಿ ಕೊಡ್ತೇನೆ” ಎಂದು ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಸಂದೇಶ ಕಳುಹಿಸುತ್ತಿದ್ದ. ಈ ಕುರಿತು ಆರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ.
-
Crime
Actor Darshan: ದರ್ಶನ್ ನಟನೆಯಲ್ಲಿ ದೇವರಾಗೋ ಬದಲು ನಿಜಜೀವನದಲ್ಲಿ ದೇವರಾಗಬಹುದಿತ್ತು- ಫೋಟೋ ವೈರಲ್ ಬೆನ್ನಲ್ಲೇ ರೇಣುಕಾಸ್ವಾಮಿ ತಂದೆಯ ಮಾತು
Actor Darshan: ಇಂದು ರೇಣುಕಾಸ್ವಾಮಿ ಸಾವು ಕಾಣುವ ಮುನ್ನ ತೆಗೆಯಲಾದ ಕೊನೆಯ ಕ್ಷಣದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬೆನ್ನಲ್ಲೇ ರೇಣುಕಾಸ್ವಾಮಿಯ ಪೋಷಕರ ದುಃಖ ಮುಗಿಲು ಮುಟ್ಟಿದೆ.
-
Renukaswamy Murder Case: ಕೊಲೆ ನಡೆದ ನಂತರ ದರ್ಶನ್ ಹಾಗೂ ಇತರೆ ಆರೋಪಿಗಳ ಬಂಧನದ ನಂತರ ಆರೋಪಿಗಳನ್ನು ವಶಕ್ಕೆ ಪಡೆದ ಬಳಿಕ, ಸ್ಥಳ ಮಹಜರು ಮಾಡುವಾಗಿನ ಚಿತ್ರವೊಂದು ವೈರಲ್ ಆಗಿದೆ.
-
Crime
Renuka Swamy: ಪಟ್ಟಣಗೆರೆ ಶೆಡ್ ನಲ್ಲಿ, ಹೆಣ ಎಸೆದ ಮೋರಿ ಬಳಿ ಕೇಳುತ್ತಿದೆ ಆತ್ಮದ ಅರಚಾಟ, ಕಿರುಚಾಟ !! ದೆವ್ವ ಆದ್ನಾ ರೇಣುಕಾ ಸ್ವಾಮಿ?!
Renuka Swamy: ರೇಣುಕಾಸ್ವಾಮಿ ಕೊಲೆ ನಡೆದ ಜಾಗ ಪಟ್ಟಣಗೆರೆ ಶೆಡ್ & ರೇಣುಕಾಸ್ವಾಮಿ ಕೊಲೆ ಆಗಿ ನಂತರ ಹೆಣವಾಗಿ ಸಿಕ್ಕಿದ್ದ ಜಾಗ ಮೋರಿ ಬಳಿ ಹಾಗೂ ಕೊಲೆ ನಡೆದ ಪಟ್ಟಣಗೆರೆ ಶೆಡ್ ಒಳಗೆ ಕೂಡ ಆತ್ಮದ ಕೂಗಾಟ ಜೋರಾಗಿದೆಯಂತೆ.
-
Renukaswamy Photo: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿದ್ದು, ಈಗಾಗಲೇ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.
