Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಬರುತ್ತಿದ್ದಂತೆ, ಇದೀಗ ರಾಜ್ಯದ ಎಲ್ಲಾ ಕಾರಾಗೃಹಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ.
DARSHAN THOOGUDEEPA
-
Entertainment
Bellary Jail: ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ಗೆ ಕಾಡಿದ ಬೆನ್ನುನೋವು; ಚಿಕಿತ್ಸೆಗೆ ಮನವಿ
by Mallikaby MallikaBellary Jail: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲು ಸೇರಿದ್ದು, ಬೆನ್ನು ನೋವಿನಿಂದ ಬಳಲುತ್ತಿರುವುದಾಗಿ ವರದಿಯಾಗಿದೆ.
-
News
Darshan Thoogudeep: ದೇವಸ್ಥಾನಗಳಲ್ಲಿ ದರ್ಶನ್ ಫೋಟೊ ವಿವಾದ; ಮುಜರಾಯಿ ಇಲಾಖೆ ಆದೇಶ ನೀಡಿದ್ದೇನು?!
by ಕಾವ್ಯ ವಾಣಿby ಕಾವ್ಯ ವಾಣಿDarshan Thoogudeep: ದರ್ಶನ್ ಕೊಲೆ ಆರೋಪಿ ಆತನ ಭಾವಚಿತ್ರಗಳನ್ನು ಹೀಗೆ ದೇವಸ್ಥಾನದಲ್ಲಿ ಇಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
-
Actor Darshan: ನಟ ದರ್ಶನ್ ವಿಚಾರದಲ್ಲಿ ಸುಳ್ಳು ಹೇಳಿ ಓಡಾಡಿಕೊಂಡಿದ್ದ ಎನ್ನಲಾಗಿದೆ. ಈಗ ಅದೇ ಈತನ ಪಾಲಿಗೆ ಮುಳುವಾಗಿದೆ.
-
Entertainment
Darshan Thoogudeepa: ದರ್ಶನ್ ಜೊತೆ ರೇಣುಕಾಸ್ವಾಮಿ ತಂದೆ ಸಂಧಾನ!? ಸಂಧಾನಕ್ಕೆ ಕಾನೂನು ಸಮ್ಮತಿ ನೀಡುತ್ತಾ ?
by ಕಾವ್ಯ ವಾಣಿby ಕಾವ್ಯ ವಾಣಿDarshan Thoogudeepa: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಸೇರಿ ತಿಂಗಳು ಕಳೆದವು. ಹೀಗಿದ್ದಾಗ ದರ್ಶನ್ ತೂಗುದೀಪ್ ಮತ್ತು ಅವರ ಕುಟುಂಬ ಸದಸ್ಯರು ಈ ಪ್ರಕರಣವನ್ನ ಸೈಲೆಂಟ್ ಮಾಡಲು, ಶಿಕ್ಷೆ ಆಗದಂತೆ ಸೇಫ್ ಝೋನ್ ಕಾಪಾಡಲು …
-
Entertainment
Actor Darshan: ಇಂದು ದರ್ಶನ್ ಆಂಡ್ ಗ್ಯಾಂಗ್ ಜಡ್ಜ್ ಮುಂದೆ ಹಾಜರು; ರಿಟ್ ಅರ್ಜಿ ವಿಚಾರಣೆ, ಮತ್ತೆ ಜೈಲೂಟವೇ ಫಿಕ್ಸ್?
Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ದರ್ಶನ್ ಆಂಡ್ ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಇಂದು (ಜು.18) ಪೂರ್ಣಗೊಳ್ಳಲಿದೆ.
-
Entertainment
Pavitra Gowda: ಜೈಲಿನೊಳಗೆ ಪವಿತ್ರಾ ಗೌಡ ಪ್ರೆಗ್ನೆಂಟ್? ಪರಪ್ಪನ ಅಗ್ರಹಾರದಲ್ಲಿ ಭಾರೀ ಸಂಚಲನ, ಯಾರು ಇದಕ್ಕೆ ಕಾರಣ?
Pavitra Gowda : ಪವಿತ್ರ ಗೌಡ( ಇದೀಗ ಪರಪ್ಪನ ಅಗ್ರಹಾರದಲ್ಲಿ ಪ್ರೆಗ್ನೆಂಟ್(pregnant)ಆಗಿದ್ದಾರೆ ಅನ್ನೋ ಸುದ್ದಿ ಗುಲ್ಲೆಬ್ಬಿದ್ದು, ಜೈಲೊಳಗೆ ಭಾರೀ ಸಂಚಲನಕ್ಕೆ ಕಾರಣವಾಗಿದೆ.
-
Entertainment
Actor Darshan: ನಟ ದರ್ಶನ್ ಬಿಡುಗಡೆ ಬಗ್ಗೆ ದಸರೀಘಟ್ಟ ಚೌಡೇಶ್ವರಿ ದೇವಿ ಕಳಸದಲ್ಲಿ ಪ್ರಶ್ನೆ ಕೇಳಲು ಮೊರೆ ಹೋದ ಅಭಿಮಾನಿಗಳು! ಅಷ್ಟಕ್ಕೂ ದೇವಿ ಕೊಟ್ಟ ಉತ್ತರವೇನು?
by ಕಾವ್ಯ ವಾಣಿby ಕಾವ್ಯ ವಾಣಿActor Darshan: ಅಭಿಮಾನಿಗಳಿಬ್ಬರು ಪ್ರಸಿದ್ಧ ದಸರೀಘಟ್ಟ ಚೌಡೇಶ್ವರಿ ದೇವಸ್ಥಾನದಲ್ಲಿ ದರ್ಶನ್ ಬಿಡುಗಡೆ ಬಗ್ಗೆ ಪ್ರಶ್ನೆ ಕೇಳಿರುವ ವಿಚಾರ ವೈರಲ್ ಆಗಿದೆ.
-
Entertainment
Actor Darshan Health: 10 ಕೆಜಿ ತೂಕ ಕಳೆದುಕೊಂಡ ಭಯದಲ್ಲಿ ಕೋರ್ಟ್ಗೆ ಮೊರೆ ಹೋದ ದರ್ಶನ್; ಇಲ್ಲಿದೆ ಬೇಡಿಕೆಗಳ ಲಿಸ್ಟ್
Actor Darshan Health: ದರ್ಶನ್ ಅವರು ಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದು, ಊಟ, ಹಾಸಿಗೆ ಜೊತೆ ಇನ್ನಷ್ಟು ವಸ್ತುಗಳನ್ನು ಕೋರಿ ಕೋರ್ಟ್ಗೆ ಮನವಿ ಮಾಡಿದ್ದಾರೆ.
-
Crime
Actor Darshan: ʼರೇಣುಕಾಸ್ವಾಮಿಗೆ ಎರಡೇಟು ಹೊಡೆದು, ಊಟ ಕೊಡಿʼ ಎಂದೇಳಿದ ದರ್ಶನ್ ನಂತರ ಹಲ್ಲೆ ಮಾಡಿದ್ದು ನಿಜ ಎಂದು ಒಪ್ಪಿಕೊಂಡಿದ್ದೇಗೆ?
Actor Darshan: ಮೊದ ಮೊದಲಿಗೆ ಇದಕ್ಕೂ ನನಗೂ ಏನೂ ಸಂಬಂಧವಿಲ್ಲ ಎಂದು ಹೇಳಿಕೊಂಡಿದ್ದ ಡಿ ಬಾಸ್ ನಂತರ ತಾನು ಹಲ್ಲೆ ಮಾಡಿದ್ದೇನೆ ಎಂಬ ಒಪ್ಪಿಕೊಂಡಿದ್ದು ಹೇಗೆ? ಇಲ್ಲಿದೆ ಆ ಸಂಪೂರ್ಣ ವಿಷಯ.
