Pavitra Gowda: ಎ1 ಆರೋಪಿ ಪವಿತ್ರಾ ಗೌಡಗೆ ಮೇಕಪ್ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದ ಎಸ್ಐ ನೇತ್ರಾವತಿ ಎಂಬುವವರಿಗೆ ಈಗ ನೋಟಿಸ್ ನೀಡಲಾಗಿರುವ ಕುರಿತು ವರದಿಯಾಗಿದೆ.
DARSHAN THOOGUDEEPA
-
Entertainment
Darshan Thoogudeepa: ದರ್ಶನ್ ಸಂಭಾವನೆ ಕುರಿತ ಇಂಟ್ರೆಸ್ಟಿಂಗ್ ವಿವರ ಇಲ್ಲಿದೆ!
by ಕಾವ್ಯ ವಾಣಿby ಕಾವ್ಯ ವಾಣಿDarshan Thoogudeepa: ದರ್ಶನ್ ಇದುವರೆಗೆ ಅಭಿನಯಿಸಿರುವ ಚಿತ್ರದಲ್ಲಿ ಒಂದು ಚಿತ್ರಕ್ಕೆ ಎಷ್ಟು ಸಂಭಾವನೆ ಪಡೆಯುತ್ತಾರೆ, ಎಷ್ಟು ಉಳಿಸುತ್ತಾರೆ, ಎಷ್ಟು ಖರ್ಚು ಮಾಡುತ್ತಾರೆ ಅನ್ನೋದು ಕೆಲವರ ಪ್ರಶ್ನೆ ಆಗಿದೆ.
-
Pavitra Gowda: ಡಿ ಬಾಸ್ಗೆ ಬಹಳ ಹತ್ತಿರದ ಗೆಳತಿಯಾಗಿರುವ ಪವಿತ್ರಾ ಗೌಡ ಅವರಿಗೆ ಪರಪ್ಪನ ಅಗ್ರಹಾರದಲ್ಲಿ ಕೂಡಾ ಡಿ ಬ್ಯಾರಕ್ ಸಿಕ್ಕಿದೆ.
-
Actor Darshan: ನಟ ದರ್ಶನ್ ಆಂಡ್ ಗ್ಯಾಂಗ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಪೊಲೀಸರು ಹಾಜರುಪಡಿಸಲಾಗಿದ್ದು, ಪವಿತ್ರಾ ಗೌಡ ಜೈಲುಪಾಲಾಗಿದ್ದಾರೆ.
-
Renuka Swamy: ನ್ಯಾಯಾಲಯದ ಆದೇಶದಂತೆ ದರ್ಶನ್ ಪೊಲೀಸ್ ಠಾಣೆಯಲ್ಲಿ ಭೇಟಿ ಮಾಡಿ ಪ್ರಕರಣದ ಕುರಿತು ಮಾತನಾಡಿದ್ದಾರೆ. ಈ ನಡುವೆ ದರ್ಶನ್ ಪೊಲೀಸರ ಮುಂದೆ ಸ್ಚ-ಇಚ್ಛಾ ಹೇಳಿಕೆ ದಾಖಲು ಮಾಡಿದ್ದಾರೆ ಎನ್ನಲಾಗುತ್ತಿದೆ.
-
Entertainment
Umapathi Gowda: ದರ್ಶನ್ಗೆ ಇರುವ ಎಣ್ಣೆ ನಶೆಯ ಚಟ ಈ ಸ್ಥಿತಿಗೆ ತಂದಿದೆ- ಉಮಾಪತಿ ಖಡಕ್ ಸ್ಟೇಟ್ಮೆಂಟ್
by ಕಾವ್ಯ ವಾಣಿby ಕಾವ್ಯ ವಾಣಿUmapathi Gowda: ಉಮಾಪತಿ ಗೌಡ ನಟ ದರ್ಶನ್ ವಿರುದ್ಧ ಮೊದಲಿನಿಂದಲೂ ಕಿಡಿಕಾರುತ್ತಲೇ ಬಂದಿದ್ದು, ಇದೀಗ ಮತ್ತೊಮ್ಮೆ, ನಟನ ವಿರುದ್ಧ ಟೀಕೆ ಮಾಡಿದ್ದಾರೆ.
-
Entertainment
Darshan: ‘ದಮ್ಮಯ್ಯ ಅಂತೀನಿ ನನ್ನ ಬಿಟ್ಟು ಬಿಡಿ ಸಾರ್, ಪ್ಲೀಸ್’ – ಸೊಕ್ಕೆಲ್ಲ ಅಡಗಿ ಪೋಲೀಸರ ಕಾಲು ಹಿಡಿದ ದರ್ಶನ್ !!
Darshan: ಪೋಲೀಸ್ ಅತಿಥಿಯಾಗಿರುವ ನಟ ದರ್ಶನ್ ಸೊಕ್ಕೆಲ್ಲಾ ಅಡಗಿದೆ. ಯಾವ ಅಭಿಮಾನಿಯೂ ನನ್ನನ್ನು ಕಾಪಾಡಲಾಗದು, ಕಾನೂನಿನ ಮುಂದೆ ನಾನು ಏನೂ ಅಲ್ಲ ಎಂಬ ಎಲ್ಲದೂ ಅರಿವಾಗಿದೆ.
-
Entertainment
Darshan Thoogudeepa: ದೊಡ್ಮನೆ ಡಾ.ರಾಜ್ಕುಮಾರ್ ಕುಟುಂಬದ ಮೇಲೆ ದರ್ಶನ್ ಗೆ ಇದೇ ಕಾರಣಕ್ಕೆ ವೈರತ್ವವಂತೆ! ಸುಳ್ಳು ಮತ್ತು ಸ್ವಾರ್ಥ ದರ್ಶನ್ ಹುಟ್ಟುಗುಣವಾಗಿತ್ತಾ!?
by ಕಾವ್ಯ ವಾಣಿby ಕಾವ್ಯ ವಾಣಿDarahan Thoogudeepa: ಸದಾ ನಾನು ಲೈಟ್ ಬಾಯ್ ಆಗಿದ್ದವನು ಹೀರೋ ಆದೆ” ಎನ್ನುವ ಪಾಸಿಟಿವ್ ಮತ್ತು ಹಾರ್ಡ್ ವರ್ಕ್ ವೈಬ್ ಹುಟ್ಟಿಸಲು ಈ ರೀತಿ ಮಾತುಗಳನ್ನು ಹೇಳುತ್ತಿದ್ದರು.
-
Actor Darshan Case: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ವಿರುದ್ಧ ರೌಡಿಶೀಟ್ ತೆರೆಯಬೇಕೆನ್ನುವ ಚರ್ಚೆ ನಡೆಯುತ್ತಿದೆ.
-
Darshan Thoogudeepa: ರೇಣುಕಾ ಸ್ವಾಮಿಯ ಶವವನ್ನು ಎಸೆದು ಕೊಲೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ 30ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರು ನೀಡಿದ್ದಾರೆ ಎನ್ನಲಾಗುತ್ತಿದೆ.
