Ayodya: ಆಯೋಧ್ಯೆ ರಾಮ ಮಂದಿರದ ಆರತಿ, ದರ್ಶನ ಸಮಯ ಬದಲಾವಣೆ ಆಗಿದ್ದು, ಪರಿಷ್ಕೃತ ವೇಳಾಪಟ್ಟಿ ಪ್ರಕಟ ಆಗಿದೆ. ಅಕ್ಟೋಬರ್ 23ರಿಂದಲೇ ಹೊಸ ಸಮಯ ಜಾರಿಗೆ ಬಂದಿದೆ. ಸಮಯ ಬದಲಾವಣೆಗೆ ಕಾರಣವೇನು? ಉತ್ತರ ಪ್ರದೇಶದ ಆಯೋಧ್ಯೆ ಸೇರಿದಂತೆ ಹಲೆವೆಡೆ ತೀವ್ರ ಚಳಿ ಆರಂಭಗೊಂಡಿದೆ. …
Tag:
