Love Jihad: ಬೆಂಗಳೂರಲ್ಲಿ ಮತ್ತೊಂದು ಲವ್ ಜಿಹಾದ್ (Love Jihad) ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿಸಿ, ಮದುವೆಯಾಗ್ತೀನಿ ಎಂದು ನಂಬಿಸಿ ಹಿಂದೂ ಯುವತಿ ಜೊತೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಮುಸ್ಲಿಂ ಯುವತಿ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿರುವ ಘಟನೆ ನಡೆದಿದೆ.
Tag:
