ಚಿಕ್ಕಮಗಳೂರು:ದತ್ತಾತ್ರೇಯರಿಗೆ ದ್ರೋಹ ಮಾಡಿದರೆ ಬಿಜೆಪಿ ಸರಕಾರವೇ ಉಳಿಯುವುದಿಲ್ಲ. ತಕ್ಷಣವೇ ಬಾಯಿ ಮುಚ್ಚಿಕೊಂಡು ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸಬೇಕು. ಹಿಂದೂ ಅರ್ಚಕರನ್ನು ನೇಮಕ ಮಾಡಬೇಕು ಎಂದು ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಸರಕಾರಕ್ಕೆ ತಾಕೀತು ಮಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ದತ್ತ ಮಾಲಾಧಾರಣೆ ಬಳಿಕ ಮಾಧ್ಯಮದವರ ಜೊತೆಗೆ …
Tag:
