Davanagere: ವಾಹನ ತಪಾಸಣೆ ಸಂದರ್ಭ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಲಾರಿಯೊಂದು ಹರಿದು ಸಾವಿಗೀಡಾದ ಘಟನೆ ದಾವಣಗೆರೆಯ ಹೆಬ್ಬಾಳು ಟೋಲ್ ಗೇಟ್ ಬಳಿ ನಡೆದಿದೆ.
Davanagere news
-
ಕೆಲ ವರ್ಷಗಳ ಹಿಂದೆ ಭಟ್ಕಳದಲ್ಲಿ 2 ವರ್ಷದ ಮಗು ಪ್ಯಾಂಟಿನ ಬಟನ್ ನುಂಗಿದ್ದ ಘಟನೆ ವರದಿಯಾಗಿತ್ತು.. ಆದರೆ ಇದೀಗ ಶಿವಮೊಗ್ಗದ 1 ವರ್ಷದ ಮಗು ಆಟವಾಡುತ್ತಾ ಮೀನನ್ನು ನುಂಗಿದೆ. ಇದನ್ನೂ ಓದಿ: Dharmasthala: ಧರ್ಮಸ್ಥಳದ ಭಕ್ತಾದಿಗಳಿಗೆ ಭರ್ಜರಿ ಗುಡ್ ನ್ಯೂಸ್ !! …
-
Interestinglatest
Davanagere: ದರ್ಶನ್ ಅಭಿಮಾನಿಯಿಂದ ನೈತಿಕ ಪೋಲೀಸ್ ಗಿರಿ- ಯುವಕನ ಬರಗೈ ಮೇಲೆ ಕರ್ಪೂರ ಹಚ್ಚಿಸಿ ದೌರ್ಜನ್ಯ!!
Davangere: ತಾನು ದರ್ಶನ್ ಅಭಿಮಾನಿ ಎಂದು ಹೇಳಿಕೊಂಡ ವ್ಯಕ್ತಿಯೋರ್ವ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ್ದು, ಆತನ ಬರಗೈಯಲ್ಲಿ ಕರ್ಪೂರ ಹಚ್ಚಿಸಿ, ಬಸಗಿ ಹೊಡೆಸಿ ದೌರ್ಜನ್ಯ ಎಸಗಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹೌದು, ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ …
-
latestNational
HSRP Number Plate: HSRP ನಂಬರ್ ಪ್ಲೇಟ್ ಅಳವಡಿಸೋ ವಾಹನ ಸವಾರರಿಗೆ ಗುಡ್ ನ್ಯೂಸ್ – ಯಾಕೆ ಇದು ಇಷ್ಟೊಂದು ಇಂಪಾರ್ಟೆಂಟ್ !!
HSRP Number Plate: ರಾಜ್ಯದಲ್ಲಿ ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates-HSRP) ಕಡ್ಡಾಯವಾಗಿ ಅಳವಡಿಸಬೇಕು. ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate)ಅಳವಡಿಕೆಗೆ ನವೆಂಬರ್ 17ರ ವರೆಗೆ ಕಾಲಾವಕಾಶ ನೀಡಲಾಗಿತ್ತು. ವಾಹನ ಸವಾರರು ಎಚ್ಎಸ್ಆರ್ಪಿ ನಿರೀಕ್ಷೆಗಿಂತ …
-
Self Harming: ದಾವಣಗೆರೆ ಜಿಲ್ಲೆಯಲ್ಲಿ ಸಣ್ಣ ಹರೆಯದಲ್ಲೇ ಕುಸ್ತಿಪಟುವಾಗಿ (Wrestler) ಮಿಂಚಿದ್ದ 13ರ ಹರೆಯದ ಹುಡುಗಿ (13 year old Girl)ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿಯನ್ನು ದಾವಣಗೆರೆ ಜಿಲ್ಲೆಯ (Davanagere)ಹರಿಹರ ಪಟ್ಟಣದ ನಿವಾಸಿಯಾಗಿರುವ ಕಾವ್ಯಾ ಪೂಜಾರ್ (13)ಎನ್ನಲಾಗಿದ್ದು, …
-
latestNews
Davanagere: ‘ಬಸ್ಸಿಗೆ ಕಲ್ಲುಹೊಡೆಯಿರಿ, ನಿಮ್ಮ ಸೌಲಭ್ಯಗಳನ್ನು ಪಡೆಯಿರಿ’ – ಪ್ರಚೋದನಾತ್ಮಕ ಹೇಳಿಕೆ ನೀಡಿದ ಖ್ಯಾತ ಸ್ವಾಮೀಜಿ !!
ದಾವಣಗೆರೆಯ(Davanagere) ಅನ್ನದಾನಿ ಬಸವಪ್ರಿಯ ಹಡಪದ ಅಪ್ಪಣ್ಣಶ್ರೀಗಳು(Hadapada appannashree) ಇಂತಹ ಪ್ರಚೋದನಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದಾರೆ
-
-
ಮದುವೆ ನಿಶ್ಚಯವಾಗಿದ್ದ ಯುವತಿಯನ್ನು ದುಷ್ಕರ್ಮಿಯೋರ್ವ ಹಾಡಹಗಲೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಅಲ್ಲಿನ ವಿನೋಬ ನಗರದ ನಿವಾಸಿ ಚಾಂದ್ ಸುಲ್ತಾನ್(24) ಎಂದು ಗುರುತಿಸಲಾಗಿದೆ. ಯಾವುದೋ ಕಾರಣಕ್ಕೆ ಮನೆಯಿಂದ ಹೊರಗೆ ತೆರಳಿದ್ದ ಈಕೆ ದಾವಣಗೆರೆ …
-
ದೇವರ ಮೇಲಿನ ನಂಬಿಕೆ ಎಲ್ಲರಿಗೂ ಒಂದೇ. ಆದರೆ ಪೂಜಿಸುವ ವಿಧಾನಗಳು ವಿಭಿನ್ನ ಆಗಿರಬಹುದು ಅಷ್ಟೇ. ದೇವರನ್ನು ಹೀಗೆಯೇ ಪೂಜಿಸಬೇಕು ಎಂದು ದೇವರೇ ಬಂದು ಹೇಳದಿದ್ದರೂ ಸಹ ಅನಾಧಿಕಾಲದಿಂದ ಬಂದ ಸಂಪ್ರದಾಯ ಪದ್ಧತಿಗಳ ಆಧಾರದಲ್ಲಿ ಇಂದಿನ ಪೀಳಿಗೆಯವರು ದೇವರ ಪೂಜೆಗಳನ್ನು ಮಾಡುವುದು ರೂಢಿ …
-
latest
ಪತ್ರಿಕಾಂಗ ಸತ್ಯ ಸತ್ಯತೆಯನ್ನು ಪರಿಶೀಲಿಸಿ ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ಬಿತ್ತರಿಸುವ ಕೆಲಸ ಮಾಡುತ್ತದೆ: ಮಂಜುನಾಥ ಪಂಡಿತ್
ಜಗಳೂರು :25-ಕಣ್ವಕುಪ್ಪೆ ಗವಿಮಠದ .ಶ್ರೀ. ಶ್ರೀ. ಶ್ರೀ.ಡಾ||ನಾಲ್ವಡಿ ಶಾಂತಲಿಂಗ ಶಿವಾಚಾರ್ಯರು ಸಮ್ಮುಖದಲ್ಲಿ ಜಗಳೂರು ಪಟ್ಟಣದ ವಾಲ್ಮೀಕಿ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿದ್ದಪತ್ರಿಕಾ ದಿನಾಚರಣೆ ಹಾಗೂ ಪದಾಧಿಕಾರಿಗಳ ಸೇವಾ ಸ್ವೀಕಾರ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮ ಉದ್ದೇಶಿಸಿ ಕಾರ್ಯನಿರತ ಪತ್ರಕರ್ತರ …
