ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಹಾಲಿನ ವಾಹನ ಕೆರೆಗೆ ಬಿದ್ದು ಮುಳುಗಿದ ಘಟನೆ ದಾವಣಗೆರೆಯ ಚೆನ್ನಾಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ ಅಂಗಡಿಗೆ ನಂದಿನಿ ಹಾಲು ಪೂರೈಸುತ್ತಿದ್ದ ವಾಹನ ಕೆರೆಗೆ ಬಿದ್ದು, 500 ಲೀಟರ್ ಗಳಷ್ಟು ಹಾಲು ನೀರು …
Davanagere news
-
InterestinglatestLatest Health Updates KannadaNewsಸಾಮಾನ್ಯರಲ್ಲಿ ಅಸಾಮಾನ್ಯರು
ವಾಟ್ಸಪ್ ಮೂಲಕ ಒಂದಾದ ಕಿವುಡ-ಮೂಗರ ಪ್ರೀತಿಯ ಪಯಣ| ಬರವಣಿಗೆ ಮೂಲಕ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿ ದಾಂಪತ್ಯಕ್ಕೆ ಕಾಲಿರಿಸಿದ ಜೋಡಿ |ವಿಶೇಷವಾದ ಈ ‘ಲವ್ ಬರ್ಡ್ಸ್ ‘ಗಳ ರೋಚಕ ಕಹಾನಿ ಇಲ್ಲಿದೆ ನೋಡಿ
ಪ್ರೀತಿಗೆ ಮಾತು ಮುಖ್ಯವಲ್ಲ ಭಾವನೆ, ಇಬ್ಬರ ನಡುವೆ ಇರುವ ಅನ್ಯೋನ್ಯತೆ ಮುಖ್ಯ ಎಂಬುದಕ್ಕೆ ಸಾಕ್ಷಿಯಾಗಿದೆ ಇವರಿಬ್ಬರ ಬಾಂಧವ್ಯ.ಹೌದು ಈ ಜೋಡಿ ವಿಸ್ಮಯದಲ್ಲಿ ಒಂದು ಎಂದೇ ಹೇಳಬಹುದು. ಯಾಕಂದ್ರೆ ಈ ಯುವ ಲವ್ ಬರ್ಡ್ಸ್ ಗಳು ಸಾಮಾನ್ಯರಂತೆ ಅಲ್ಲ,ಇದು ಕಿವುಡ -ಮೂಗರ ಪ್ರೀತಿಯ …
-
latest
ವಿಷಾಹಾರ ಸೇವಿಸಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥ , ಸ್ಥಳಕ್ಕೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ದಿಢೀರ್ ಭೇಟಿ
ದಾವಣಗೆರೆ : ಜಿಲ್ಲೆಯ ಇಂದಿರ ಗಾಂಧಿ ವಸತಿ ಶಾಲೆಯಲ್ಲಿ ವಿಷಾಹಾರ ಸೇವಿಸಿದ ಪರಿಣಾಮ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ನಡೆದಿದೆ. 50 ಕ್ಕೂ ಹೆಚ್ಚು ಮಕ್ಕಳನ್ನು ಹೊನ್ನಾಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶುಕ್ರವಾರ ರಾತ್ರಿ ಊಟ ಸೇವಿಸಿದ್ದ ವಿದ್ಯಾರ್ಥಿನಿಯರು …
-
ದಾವಣಗೆರೆ : ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ಅಪಘಾತ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಇಂಡಿಕಾ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ದುರಂತ ನಡೆದಿದೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಸಮೀಪ ಈ ಭೀಕರ ಅಪಘಾತ ನಡೆದಿದೆ. …
-
ದಾವಣಗೆರೆ: ಬಾಲಕನೋರ್ವನನ್ನು ಸುಮಾರು ಏಳು ಬೀದಿ ನಾಯಿಗಳು ಅಟ್ಟಾಡಿಸಿ ಕಚ್ಚಿದ ಘಟನೆ ದಾವಣಗೆರೆ ನಗರದ ಬಾಷಾ ನಗರದಲ್ಲಿ ನಡೆದಿದೆ. ಜಾಫರ್ ಸಾದಿಕ್(7 ವ.)ಎಂಬ ಬಾಲಕನಿಗೆ ತೀವ್ರವಾಗಿ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಎಸ್.ಎಸ್.ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಯಿಗಳ ದಾಳಿಯಿಂದಾಗಿ ಬಾಲಕನ ಮೂಗು, ಕಣ್ಣಿನ ರೆಪ್ಪೆಗೆ …
-
latestNews
ಮೂರು ದಿನದ ಬಾಣಂತಿ ಆಸ್ಪತ್ರೆಯಲ್ಲಿ ಸಾವು | ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ದೂರಿದ ಕುಟುಂಬಸ್ಥರು
ದಾವಣಗೆರೆ: ಕಮದೋಡು ಗ್ರಾಮದ ಮೂರು ದಿನದ ಬಾಣಂತಿಯೋರ್ವರು ಸಾವಿಗೀಡಾದ ಘಟನೆ ನಡೆದಿದ್ದು,ಮೃತರ ಚಿಕಿತ್ಸೆಗೆ ವೈದ್ಯರು ತಕ್ಷಣ ಪ್ರತಿಕ್ರಿಯಿಸದೆ ಇದ್ದ, ಅವರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅನುಷಾ ಸಂಜೀವ್ (23) ಮೃತಪಟ್ಟ ಬಾಣಂತಿ ಎಂದು ತಿಳಿದು ಬಂದಿದೆ. ಹಾವೇರಿ ಜಿಲ್ಲೆ …
