Davanagere: ಪೊಲೀಸ್ ಹೆಡ್ಕಾನ್ಸ್ಟೇಬಲ್ ಮನೆಗೇ ಕಳ್ಳರು ನುಗ್ಗಿ ನಗ, ನಗದು ದೋಚಿರುವ ಘಟನೆ ನಡೆದಿದೆ.
Davanagere
-
Davangere : ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನಲ್ಲಿ ಮನಮಿಡಿಯುವ ಘಟನೆ ಒಂದು ನಡೆದಿದ್ದು ಔಡಲ ಎಲೆ ತಿಂದು 86 ಕುರಿಗಳು ಧರಣವಾಗಿ ಸಾವನ್ನಪ್ಪಿವೆ.
-
Davanagere: ತನ್ನ ಗ್ರಾಮಕ್ಕೆ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಪಾಳು ಬಾವಿಗೆ ವ್ಯಕ್ತಿಯೊಬ್ಬ ಬಿದ್ದಿರುವ ಘಟನೆ ಬುಧವಾರ ರಾತ್ರಿ ದಾವಣಗೆರೆ ತಾಲೂಕಿನ ಜಮ್ಮಾಪುರದಲ್ಲಿ ನಡೆದಿದೆ.
-
Davangere : ದಾವಣಗೆರೆ ಜಿಲ್ಲೆಯ ಹರಿಹರದ ಚರ್ಚ್ ಒಂದರಲ್ಲಿ ಭಕ್ತರ ನಡುವೆ ಮಾರಮಾರಿ ಏರ್ಪಟ್ಟಿದ್ದು ಲೆಕ್ಕಪತ್ರ ನೀಡದ ಕಾರಣಕ್ಕೆ ಫಾದರ್ ವಿರುದ್ಧವೂ ಕೂಡ ಆಕ್ರೋಶ ವ್ಯಕ್ತವಾಗಿದೆ.
-
Davanagere: ʼಫಾಲ್ ಕಾನ್ ಇನ್ವಾಯ್ಸಸ್ʼ ಎಂಬ ಅಪ್ಲಿಕೇಷನ್ ಡೌನ್ಲೋಡ್ ಮಾಡಿ ಗೂಗಲ್ನಲ್ಲಿ ಹುಡುಕಾಡಿದ ನಂತರ ಮಹಿಳೆಯೊಬ್ಬರು ಈ ಕಂಪನಿಯಲ್ಲಿ ಮೂರು ವರ್ಷದಿಂದ ಆನ್ಲೈನ್ ಮೂಲಕ ಹಣ ಹೂಡಿಕೆ ಮಾಡಿಕೊಂಡು ಬಂದಿದ್ದರು.
-
Davanagere: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬ್ರೇಕ್ ನೀಡಿದರೂ, ಹೀಗಿದ್ದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಕಿರುಕುಳ ಮುಂದುವರಿದಿದೆ.
-
Davanagere: ದಾವಣಗೆರೆಯಲ್ಲಿ (Davanagere) , ಮಗಳಿಗೆ ಆಕ್ಟಿವ್ ಹೋಂಡಾ ಚಾಲನೆಗೆ ಅವಕಾಶ ಮಾಡಿಕೊಟ್ಟ ತಾಯಿಗೆ ಸಂಚಾರ ಪೊಲೀಸರು 25 ಸಾವಿರ ರೂ. ದಂಡ ವಿಧಿಸಿದ್ದಾರೆ.
-
Davangere : ಶಾಲಾ ವಿದ್ಯಾರ್ಥಿನಿಯೊಂದಿಗೆ ಮೆಡಿಕಲ್ ಶಾಪ್ ಮಾಲೀಕನೊಬ್ಬ ನಡೆತಿದ ರಾಸಲೀಲೆಯ ವಿಡಿಯೋ ಒಂದು ವೈರಲ್ ಆಗಿದ್ದು ಈ ಬೆನ್ನಲ್ಲೇ ಮಾಲೀಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
-
Bike: ಯುವಕನೊಬ್ಬ ಹಲವು ದಿನಗಳಿಂದ ಬೈಕ್ ಕೊಡಿಸುವಂತೆ ತನ್ನ ತಂದೆಯ ಬಳಿ ಕೇಳಿದ್ದ. ಆದ್ರೆ ಅಪ್ಪ ಬೈಕ್ (Bike) ಕೊಡಿಸಲಿಲ್ಲ ಎಂದು ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನ್ಯಾಮತಿ ಪಟ್ಟಣದಲ್ಲಿ ನಡೆದಿದೆ.
-
News
Child labor : 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ತೀರಾ?! ಹಾಗಿದ್ರೆ ಹುಷಾರ್, ಇನ್ಮುಂದೆ ಸಿಗುತ್ತೆ ಈ ಪರಿ ಕಠಿಣ ಶಿಕ್ಷೆ !!
by ಕಾವ್ಯ ವಾಣಿby ಕಾವ್ಯ ವಾಣಿChild labor: 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂಬುದು ಈಗಾಗಲೇ ಜಾರಿಯಲ್ಲಿರುವ ಕಾನೂನು.
