ಇತ್ತೀಚೆಗಷ್ಟೇ ಧಾರವಾಡದ ಮುರುಗ ಶ್ರೀಗಳ ವಿರುದ್ಧ ಬಾಲಕಿಯರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಬೆನ್ನಲ್ಲೇ, ಈಗ ಇನ್ನೊಂದು ಸ್ವಾಮಿಗಳ ಮೇಲೆ ಅಕ್ರಮ ಸಂಬಂಧದ ಆರೋಪ ಬಂದಿದೆ. ದಾವಣಗೆರೆ ಜಿಲ್ಲೆಯ ಅವರಗೊಳ್ಳ ರೇಣುಕಾಶ್ರಮದ ಓಂಕಾರ ಶಿವಾಚಾರ್ಯ ಸ್ವಾಮಿಗಳ ವಿರುದ್ಧ ಅಕ್ರಮ ಸಂಬಂಧ ಆರೋಪ …
Tag:
Davanagere
-
ಗೌರಿ ಗಣೇಶ ಹಬ್ಬ ಹಾಗೂ ಗಣಪನ ವಿಸರ್ಜನಾ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುವ ಕಾರಣ, ರಾಜ್ಯದ ಈ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧಗೊಳಿಸಲಾಗಿದೆ. ನಿನ್ನೆ ಗೌರಿ ಗಣೇಶ ಹಬ್ಬವನ್ನು ಜಿಲ್ಲೆಯಾದ್ಯಂತ ಆಚರಿಸಲಾಗಿದೆ. ಹಾಗಾಗಿ ಸೆ.02 ಹಾಗೂ 04 ಮತ್ತು 08 …
Older Posts
